- Tag results for Lightning
![]() | ಬೆಳಗಾವಿ: ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತ್ಯು, ಇನ್ನೊಬ್ಬ ಮಹಿಳೆ ಗಂಭೀರಮಂಗಳವಾರ ಸಂಜೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಚಿಕ್ಕಲ್ಗೆರಿ ಗ್ರಾಮದಲ್ಲಿ ಕೃಷಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಇಬ್ಬರು ಮಹಿಳಾ ಕಾರ್ಮಿಕರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಇನ್ನೊಬ್ಬ ಮಹಿಳೆ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಬಿಹಾರದಲ್ಲಿ ಸಿಡಿಲು ಬಡಿದು 10 ಮಂದಿ ಸಾವು: ತಲಾ 4 ಲಕ್ಷ ಪರಿಹಾರ ಘೋಷಿಸಿದ ಸಿಎಂಬಿಹಾರದ ಏಳು ಜಿಲ್ಲೆಗಳಲ್ಲಿ ಸಿಡಿಲು ಬಡಿದು ಹತ್ತು ಮಂದಿ ಸಾವನ್ನಪ್ಪಿರುವ ಘಟನೆಗಳ ಬಗ್ಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದು, ಘಟನೆಗಳಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರಿಗೆ ತಲಾ 4 ಲಕ್ಷ ರೂ ಪರಿಹಾರ ಪ್ರಕಟಿಸಿದ್ದಾರೆ. |
![]() | ಉತ್ತರ ಪ್ರದೇಶ: ಗುಡುಗು, ಮಿಂಚಿಗೆ 23 ಮಂದಿ ಬಲಿ, 29 ಮಂದಿಗೆ ಗಾಯಉತ್ತರ ಪ್ರದೇಶದ ವಿವಿಧ ಜಿಲ್ಲೆಗಳಲ್ಲಿ ನಿನ್ನೆ ಭಾರೀ ಪ್ರಮಾಣದ ಸಿಡಿಲು, ಮಿಂಚು ಬಡಿದು ಕನಿಷ್ಠ 23 ಮಂದಿ ಮೃತಪಟ್ಟಿದ್ದು 29 ಮಂದಿ ಗಾಯಗೊಂಡಿದ್ದಾರೆ. |