social_icon
  • Tag results for Lingayat leaders

ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಟಿಕೆಟ್ ಗಾಗಿ ಬಿಜೆಪಿ ಲಿಂಗಾಯತ ನಾಯಕರ ರೇಸ್: ಕಾದು ನೋಡುವ ತಂತ್ರಕ್ಕೆ ಕಾಂಗ್ರೆಸ್ ಶರಣು!

ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳನ್ನು ನಿರ್ಧರಿಸುವುದು ಕಾಂಗ್ರೆಸ್ ಮತ್ತು ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ. ಲಿಂಗಾಯತ ಅಭ್ಯರ್ಥಿಗಳು, ಮೂರು ಲಕ್ಷ ಮತದಾರರ ಪೈಕಿ 80,000 ಲಿಂಗಾಯತ ಮತದಾರರನ್ನು ಒಳಗೊಂಡಿರುವುದರಿಂದ ಬಿಜೆಪಿ ಟಿಕೆಟ್‌ಗಾಗಿ ಕಿತ್ತಾಟ ನಡೆಸುತ್ತಿದ್ದಾರೆ.

published on : 27th March 2023

ಬಿಜೆಪಿಯಲ್ಲಿ ವ್ಯವಸ್ಥಿತವಾಗಿ ಲಿಂಗಾಯತ ನಾಯಕರ ಮೂಲೆಗುಂಪು: ಕಾಂಗ್ರೆಸ್ ಟೀಕೆ

ಬಿಜೆಪಿಯಲ್ಲಿ ವ್ಯವಸ್ಥಿತವಾಗಿ ಲಿಂಗಾಯತ ನಾಯಕರು ಮೂಲೆಗೆ ತಳ್ಳಲಾಗುತ್ತಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಗುರುವಾರ ಟೀಕಿಸಿದೆ. ಈ ಕುರಿತು ರಾಜ್ಯ ಕಾಂಗ್ರೆಸ್ ಟ್ವೀಟರ್ ನಲ್ಲಿ ಸರಣಿ ಟ್ವೀಟ್ ಮಾಡಲಾಗಿದ್ದು, ಜಗದೀಶ್ ಶೆಟ್ಟರ್, ಬಿಎಸ್ ಯಡಿಯೂರಪ್ಪ, ಸೋಮಣ್ಣ, ಬೊಮ್ಮಾಯಿ ಅವರನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂದು ಹೇಳಿದೆ.

published on : 16th March 2023

ವಿಧಾನಸಭೆ ಚುನಾವಣೆ: ಟಿಕೆಟ್‌ಗಾಗಿ ಲಿಂಗಾಯತ ಮುಖಂಡರಿಂದ ಕಾಂಗ್ರೆಸ್‌ ವರಿಷ್ಠರ ಭೇಟಿ!

ಬಿಜೆಪಿಯ ನಾಯಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಇನ್ನು ಮುಂದೆ  ರಾಜಕೀಯದಲ್ಲಿ ಮುಂಚೂಣಿಯಲ್ಲಿಲ್ಲದ ಕಾರಣ, ಕಾಂಗ್ರೆಸ್‌ನ ಸಮುದಾಯದ ಮುಖಂಡರು ಪಕ್ಷಕ್ಕೆ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತು ತಮ್ಮ ನಾಯಕರೊಬ್ಬರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

published on : 3rd March 2023

ಯತ್ನಾಳ್-ನಿರಾಣಿ ಜಟಾಪಟಿ ಬಿಜೆಪಿಗೆ ಇಕ್ಕಟ್ಟು; ಲಿಂಗಾಯಿತ ನಾಯಕರ ಒಡಕಿನ ಲಾಭ ಯಾರಿಗೆ? (ಸುದ್ದಿ ವಿಶ್ಲೇಷಣೆ)

-ಯಗಟಿ ಮೋಹನ್ ಬಿಜೆಪಿಯ ಆಂತರಿಕ ಬೆಳವಣಿಗೆಯ ಒಳ ಹೊಕ್ಕು ನೋಡಿದರೆ  ಸ್ವ-ಪಕ್ಷೀಯ ನಾಯಕರ ವಿರುದ್ಧ ಯುದ್ಧ ಘೋಷಿಸಿರುವ ಯತ್ನಾಳ್ ಬೆನ್ನಿಗೆ ಪಕ್ಷದ ಮುಖಂಡರೇ ನಿಂತಿರುವುದು ಗೋಚರವಾಗುತ್ತದೆ.

published on : 20th January 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9