• Tag results for Lingayat seer

2ಎ ಮೀಸಲಾತಿಗೆ ಆಗ್ರಹ: ಏ.21ರಿಂದ ಮತ್ತೆ ಧರಣಿ ಆರಂಭಿಸಲು ಲಿಂಗಾಯತ ಸ್ವಾಮೀಜಿ ನಿರ್ಧಾರ

ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಪ್ರವರ್ಗ 2ಎ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಮರಳಿ ಏ.21ರಿಂದ ಧರಣಿ ಆರಂಭಿಸಲು ಲಿಂಗಾಯತ ನಾಯಕರು ನಿರ್ಧರಿಸಿದ್ದಾರೆ.

published on : 20th April 2022

ಹೊಸ ಸಂಸತ್ ಭವನಕ್ಕೆ `ಅನುಭವ ಮಂಟಪ 'ಎಂದು ಹೆಸರಿಡಿ: ಕೇಂದ್ರಕ್ಕೆ ಲಿಂಗಾಯತ ಶ್ರೀಗಳ ಆಗ್ರಹ

ದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಹೊಸ ಸಂಸತ್ ಭವನಕ್ಕೆ `ಅನುಭವ ಮಂಟಪ 'ಎಂದು ಹೆಸರಿಡುವಂತೆ ಶುಕ್ರವಾರ ರಾಜ್ಯದ ಹಲವು ಲಿಂಗಾಯತ ಶ್ರೀಗಳು ಒತ್ತಾಯಿಸಿದ್ದಾರೆ.

published on : 1st October 2021

ನಾಯಕತ್ವ ಬದಲಾವಣೆ: ಯಡಿಯೂರಪ್ಪನರ ಉತ್ತರಾಧಿಕಾರಿ ಯಾರು? ಕಾದು ನೋಡುವ ತಂತ್ರದಲ್ಲಿದೆಯೇ ಹೈಕಮಾಂಡ್? 

ಜುಲೈ 26 ಇಂದು ಸೋಮವಾರಕ್ಕೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷವಾಗುತ್ತಿದೆ. ರಾಜ್ಯ ಸರ್ಕಾರದಲ್ಲಿ ಆಗಾಗ ನಾಯಕತ್ವ ಬದಲಾವಣೆಯ ಕೂಗು ಕೇಳಿಬರುತ್ತಲೇ ಇರುತ್ತದೆ. 

published on : 26th July 2021

ಸಿಎಂ ಸ್ಥಾನದಿಂದ ಯಡಿಯೂರಪ್ಪರನ್ನು ಇಳಿಸಿದರೆ ರಾಜಕೀಯ ಅಸ್ಥಿರತೆ ಎದುರಾಗಲಿದೆ: ಬಿಜೆಪಿಗೆ ಖಾವಿಧಾರಿಗಳ ಎಚ್ಚರಿಕೆ

ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಸಬೇಕೆಂದು ಒಕ್ಕೋರಲ ನಿರ್ಣಯವನ್ನು ರಾಜ್ಯದ ಮಠಾಧೀಶರು ಹೈಕಮಾಂಡ್‍ಗೆ ಭಾನುವಾರ ರವಾನಿಸಿದ್ದಾರೆ.

published on : 26th July 2021

ನಾಯಕತ್ವ ಬದಲಾವಣೆ ವಿಚಾರ: ಸಿಎಂ ಯಡಿಯೂರಪ್ಪಗೆ ಸಿಕ್ಕ 'ಶ್ರೀ' ರಕ್ಷೆ; ಮತ್ತಷ್ಬು ''ಕಾವಿ'' ಗಳ ಬೆಂಬಲ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಗೊಂದಲಗಳು ಮುಂದುವರೆದಿದ್ದು, ಈ ನಡುವಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮಠಾಧೀಶರ ಬೆಂಬಲ ಹೆಚ್ಚಾಗುತ್ತಿದೆ. ಪಕ್ಷಬೇಧ ಬಿಟ್ಟು ಲಿಂಗಾಯತ ಸಮುದಾಯದ ನಾಯಕರು ಯಡಿಯೂರಪ್ಪ ಅವರ ಬದಲಾವಣೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. 

published on : 23rd July 2021

ಮಠಾಧೀಶರು ಭ್ರಷ್ಟಾಚಾರವನ್ನು ಬೆಂಬಲಿಸುತ್ತಿದ್ದಾರೆಯೇ? ಬಸವಶ್ರೀ ಪ್ರಶಸ್ತಿಗೆ ಬೆಲೆಯಿದೆಯೇ: ವಿಶ್ವನಾಥ್ ಸಿಡಿಮಿಡಿ

ಯಡಿಯೂರಪ್ಪ ಪರ ನಿಂತಿರುವ ಸ್ವಾಮೀಜಿಗಳು ಬೀದಿಗೆ ಬಂದು ಭ್ರಷ್ಟಾಚಾರವನ್ನು ಬೆಂಬಲಿಸುತ್ತಿದ್ದಾರೆ. ಒಬ್ಬ ವ್ಯಕ್ತಿ ಪರ ನಿಂತು ರಾಜಕಾರಣದಲ್ಲಿ ತೊಡಗಿದ್ದಾರೆ' ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದರು

published on : 22nd July 2021

ಯಡಿಯೂರಪ್ಪ ಮೇಲೆ ಮತ್ತೆ ಹೆಚ್ಚಿದ ಮೀಸಲಾತಿ ಒತ್ತಡ: ಸಭೆ ನಡೆಸಿದ ಲಿಂಗಾಯಿತ ಮಠಾಧೀಶರು, ಒಬಿಸಿ ಸೇರ್ಪಡೆಗೆ ಆಗ್ರಹ

ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಒತ್ತಡ ಹೇರುತ್ತಿರುವ ಬೆನ್ನಲ್ಲೇ ಯಡಿಯೂರಪ್ಪ ಪರವಾಗಿ ನಿಂತಿರುವ ಮಠಾಧೀಶರ ಬಣ ಬಸನಗೌಡ....

published on : 13th February 2021

ರಾಶಿ ಭವಿಷ್ಯ