• Tag results for Literature

ಕನ್ನಡ ಪುಸ್ತಕ ಪ್ರಾಧಿಕಾರ ವಾರ್ಷಿಕ ಪ್ರಶಸ್ತಿ: ಸುಧೀಂದ್ರ ಹಾಲ್ದೊಡ್ಡೇರಿಗೆ ಅನುಪಮ ನಿರಂಜನ ವೈದ್ಯಕೀಯ, ವಿಜ್ಞಾನ ಸಾಹಿತ್ಯ ಪುರಸ್ಕಾರ

ಕನ್ನಡ ಪುಸ್ತಕ ಪ್ರಾಧಿಕಾರದ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟವಾಗಿದ್ದು, ಇಂದು ನಿಧನರಾದ ಡಿಆರ್ ಡಿಒ ಮಾಜಿ ವಿಜ್ಞಾನಿ, ಪ್ರಸಿದ್ಧ ವಿಜ್ಞಾನ ಅಂಕಣಕಾರ ಸುಧೀಂದ್ರ ಹಾಲ್ದೊಡ್ಡೇರಿ ಅವರಿಗೆ ಅನುಪಮ ನಿರಂಜನ ವೈದ್ಯಕೀಯ, ವಿಜ್ಞಾನ ಸಾಹಿತ್ಯ ಪುರಸ್ಕಾರ ಲಭಿಸಿದೆ.

published on : 2nd July 2021

ಖ್ಯಾತ ಪತ್ರಕರ್ತ, ಲೇಖಕ ಅನಿಲ್ ಧಾರ್ಕರ್ ಇನ್ನಿಲ್ಲ

ಖ್ಯಾತ ಪತ್ರಕರ್ತ ಮತ್ತು ಬರಹಗಾರ ಅನಿಲ್ ಧಾರ್ಕರ್ ಗುರುವಾರ ನಿಧನರಾದರು. ಅವರು ಹೃದಯ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ಮೂಲಗಳು ಹೇಳಿದೆ.

published on : 26th March 2021

ಆದಿ ಕವಿ ಪಂಪನಿಂದ ಮುದ್ದಣನವರೆಗೂ ಎಲ್ಲಾ ಕೃತಿಗಳ ಡಿಜಿಟಲೀಕರಣ: ಕಲೆ ಸಂಸ್ಕೃತಿಗೆ ರಾಜ್ಯ ಬಜೆಟ್ ನಲ್ಲಿ ಭರಪೂರ ಅನುದಾನ!

ಸಿಎಂ ಯಡಿಯೂರಪ್ಪ ಮಾ.08 ರಂದು 8 ನೇ ಬಾರಿಗೆ ರಾಜ್ಯದ ಆಯ-ವ್ಯಯ ಮಂಡಿಸಿದ್ದಾರೆ. 

published on : 8th March 2021

ಭವಿಷ್ಯದಲ್ಲಿ ದೇಶಕ್ಕೆ ಭದ್ರತೆಯ ಸಮಸ್ಯೆ ಎದುರಾಗಲೂಬಹುದು: ರಕ್ಷಣಾ ಸಚಿವ ರಾಜನಾಥ್ ಸಿಂಗ್

ಮಿಲಿಟರಿ ಸಾಹಿತ್ಯವನ್ನು ಸಾಮಾನ್ಯ ಜನತೆಯೊಂದಿಗೆ ಸಂಪರ್ಕಿಸುವ ಬಗ್ಗೆ ನನಗೆ ಅತೀವ ಆಸಕ್ತಿಯಿದೆ, ನಮ್ಮ ಮುಂದಿನ ಜನಾಂಗ ದೇಶದ ಇತಿಹಾಸದ ಬಗ್ಗೆ ಅರ್ಥ ಮಾಡಿಕೊಳ್ಳಲು, ಅದರಲ್ಲೂ ವಿಶೇಷವಾಗಿ ಗಡಿಭಾಗಗಳ ಬಗ್ಗೆ ತಿಳಿದುಕೊಳ್ಳಲು ಇದು ಸಹಾಯವಾಗಬಹುದು ಎಂದು ರಕ್ಷಣಾ ಖಾತೆ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

published on : 18th December 2020

ಅಮೆರಿಕನ್ ಕವಯತ್ರಿ ಲೂಯಿಸ್ ಗ್ಲುಕ್ಸ್ ಗೆ ಸಾಹಿತ್ಯ ನೊಬೆಲ್ ಪ್ರಶಸ್ತಿ

ಅಮೆರಿಕಾದ ಮಹಿಳಾ ಕವಯತ್ರಿ  ಲೂಯಿಸ್ ಗ್ಲುಕ್ಸ್ ಅವರು 2020 ರ ಸಾಲಿನ ಪ್ರತಿಷ್ಠಿತ ಸಾಹಿತ್ಯ ನೊಬೆಲ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

published on : 8th October 2020