• Tag results for LoC

ಮಹಾರಾಷ್ಟ್ರ: ಮಾ.08 ವರೆಗೆ ಅಮ್ರಾವತಿಯಲ್ಲಿ ಲಾಕ್ ಡೌನ್ ವಿಸ್ತರಣೆ 

ಮಹಾರಾಷ್ಟ್ರದಲ್ಲಿ ಕೋವಿಡ್-19 ಪ್ರಕರಣಗಳು ಏರಿಕೆಯಾಗುತ್ತಿದ್ದು, ಲಾಕ್ ಡೌನ್ ನ್ನು ಮಾ.08 ರ ವರೆಗೆ ವಿಸ್ತರಣೆ ಮಾಡಲಾಗಿದೆ.  

published on : 27th February 2021

ಗುಜರಾತ್ ನಲ್ಲಿ ಎಎಪಿಗೆ ಜನರ ಮತ: ಬಿಜೆಪಿ, ಕಾಂಗ್ರೆಸ್ ಗೆ ಭಯ ಶುರುವಾಗಿದೆ ಎಂದ ಅರವಿಂದ್ ಕೇಜ್ರಿವಾಲ್

ಗುಜರಾತ್  ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಎಎಪಿಗೆ ಮತ ಹಾಕುವ ಜನರಿಂದಾಗಿ ಬಿಜೆಪಿ, ಕಾಂಗ್ರೆಸ್ ಭಯಭೀತಿಗೊಂಡಿವೆ ಎಂದು ದೆಹಲಿ ಮುಖ್ಯಮಂತ್ರಿ ಹಾಗೂ ಎಎಪಿ ಸಂಘಟಕ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಹೇಳಿದ್ದಾರೆ.

published on : 26th February 2021

ಎಲ್ಒಸಿ ಒಪ್ಪಂದಗಳ ಕಟ್ಟುನಿಟ್ಟಿನ ಪಾಲನೆಗೆ ಭಾರತ-ಪಾಕಿಸ್ತಾನ ಒಪ್ಪಿಗೆ

ಮಹತ್ವದ ಬೆಳವಣಿಗೆಯಲ್ಲಿ ಭಾರತ-ಪಾಕಿಸ್ತಾನ ಫೆ.25 ರಂದು ಡಿಜಿಎಂಒ ಮಟ್ಟದ ಮಾತುಕತೆಯಲ್ಲಿ ತೊಡಗಿದ್ದು, ಎಲ್ಒಸಿ ಒಪ್ಪಂದಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವುದಕ್ಕೆ ಪರಸ್ಪರ ಒಪ್ಪಿಗೆ ಸೂಚಿಸಿವೆ. 

published on : 25th February 2021

ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿ ಮುನ್ನಡೆ; ಸಂಭ್ರಮಾಚರಣೆ ಪ್ರಾರಂಭ

ಗುಜರಾತ್ ನಲ್ಲಿ 6 ಪುರಸಭೆ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. 

published on : 23rd February 2021

ಬೆಳ್ಳಂದೂರು ಅಪಾರ್ಟ್‌ಮೆಂಟ್‌ನಲ್ಲಿ 10 ಹೊಸ ಕೋವಿಡ್‌ ಪ್ರಕರಣ ವರದಿ

ಬೆಳ್ಳಂದೂರು ವಾರ್ಡ್‌ನ ಅಂಬಲಿಪುರದ ಎಸ್‌ಜೆಆರ್‌ ವಾಟರ್‌ಮಾರ್ಕ್ ಅಪಾರ್ಟ್‌ಮೆಂಟ್‌ನಲ್ಲಿ ಫೆ. 15ರಿಂದ 22ರ ನಡುವೆ 10 ಹೊಸ ಕೋವಿಡ್‌ ಪ್ರಕರಣಗಳ ವರದಿಯಾಗಿವೆ.

published on : 22nd February 2021

ಮತ್ತೆ ಒಕ್ಕರಿಸಿದ ಲಾಕ್ ಡೌನ್ ಭೂತ, ಅಮರಾವತಿಯಲ್ಲಿ ಒಂದು ವಾರ ಸಂಪೂರ್ಣ ಲಾಕ್ ಡೌನ್!

ಮಾರಕ ಕೊರೋನಾ ಸೋಂಕು ಸಾಂಕ್ರಾಮಿಕದಿಂದಾಗಿ ಕಂಡು ಕೇಳರಿಯದ ರೀತಿಯಲ್ಲಿ ಲಾಕ್ ಡೌನ್ ಗೆ ತುತ್ತಾಗಿ ಹೈರಾಣಿಗಿದ್ದ ಭಾರತದಲ್ಲಿ ಇದೀಗ ಲಾಕ್ ಡೌನ್ ಜಾರಿಯಾಗುವ ಭೀತಿ ಎದುರಾಗಿದ್ದು, ಈಗಾಗಲೇ ಅಮರಾವತಿಯಲ್ಲಿ ಒಂದು ಸಂಪೂರ್ಣ ಲಾಕ್ ಡೌನ್ ಹೇರಲಾಗಿದೆ.

published on : 22nd February 2021

ಮಹಾರಾಷ್ಟ್ರದಲ್ಲಿ ಕೋವಿಡ್ ಪರಿಸ್ಥಿತಿ ಉಲ್ಬಣವಾದರೆ ಖಂಡಿತಾ ಲಾಕ್ ಡೌನ್: ಸಿಎಂ ಉದ್ಧವ್ ಠಾಕ್ರೆ ಎಚ್ಚರಿಕೆ

ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್​ ಪ್ರಕರಣಗಳು ಮತ್ತೆ ಹೆಚ್ಚಾದರೆ ಖಂಡಿತಾ ಲಾಕ್ ಡೌನ್ ಜಾರಿ ಮಾಡಲಾಗುತ್ತದೆ ಎಂದು ಸಿಎಂ ಉದ್ಧವ್ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ.

published on : 22nd February 2021

ಮಹಾರಾಷ್ಟ್ರ-ಕೇರಳದಲ್ಲಿ ಹೆಚ್ಚಿದ ಕೊರೋನಾ ಸೋಂಕು: ರಾಜ್ಯದಲ್ಲಿ ತೀವ್ರ ನಿಗಾ

ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಗಿ ಕ್ರಮ ಕೈಗೊಳ್ಳುವುದು ಅನಿವಾರ್ಯ, ಜೊತೆಗೆ ಮತ್ತೆ ಲಾಕ್ ಡೌನ್ ಅಥವಾ ನೈಟ್ ಕರ್ಫ್ಯೂ ಮರುಜಾರಿಗೊಳಿಸುವ ಯಾವುದೇ ಚಿಂತನೆ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

published on : 20th February 2021

ಕೊರೋನಾ ಮುನ್ನೆಚ್ಚರಿಕೆ ನಿರ್ಲಕ್ಷಿಸಿದರೆ ಲಾಕ್ ಡೌನ್ ಅನಿವಾರ್ಯ: ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್

ಕೊರೋನಾ ಸೋಂಕಿನ ಮುನ್ನೆಚ್ಚರಿಕೆ ಕ್ರಮಗಳನ್ನು ನಿರ್ಲಕ್ಷಿಸಿದರೆ ನಗರದಲ್ಲಿ ಮತ್ತೆ ಲಾಕ್ಡೌನ್ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಅವರು ಎಚ್ಚರಿಕೆ ನೀಡಿದ್ದಾರೆ.

published on : 20th February 2021

ಗಡಿಯಲ್ಲಿ ಭಯೋತ್ಪಾದಕರ ಕಾರ್ಖಾನೆ: ವಿದೇಶಿ ರಾಯಭಾರಿಗಳ ನಿಯೋಗಕ್ಕೆ ಪಾಕ್ ಕೈವಾಡ ವಿವರಿಸಿದ ಸೇನಾಪಡೆ 

ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ನಡೆಸುತ್ತಿರುವ ಭಯೋತ್ಪಾದಕರ ಕಾರ್ಖಾನೆ ಕುರಿತು ವಿದೇಶಿ ರಾಯಭಾರಿಗಳ ನಿಯೋಗಕ್ಕೆ ಭಾರತೀಯ ಸೇನಾಪಡೆ ಗುರುವಾರ ಮಾಹಿತಿ ನೀಡಿದೆ. 

published on : 18th February 2021

ನಿಯಂತ್ರಣಕ್ಕೆ ಬಾರದ ಕೋವಿಡ್ ಸೋಂಕು: ಮಹಾರಾಷ್ಟ್ರದ 3 ಜಿಲ್ಲೆಗಳಲ್ಲಿ ಕಠಿಣ ಲಾಕ್ ಡೌನ್?

ಮಹಾರಾಷ್ಟ್ರದಲ್ಲಿ ಮತ್ತೆ ಕೋವಿಡ್ ಸೋಂಕು ಮಹಾಮಾರಿಯ ಅಬ್ಬರ ಜೋರಾಗುತ್ತಿರುವಂತೆಯೇ ಅತ್ತ ಸಿಎಂ ಉದ್ಧವ್ ಠಾಕ್ರೆ ಸರ್ಕಾರ ಮೂರು ಜಿಲ್ಲೆಗಳಲ್ಲಿ ಕಠಿಣ ಲಾಕ್ ಡೌನ್ ಜಾರಿಗೆ ತರಲು ಗಂಭೀರ ಚಿಂತನೆಯಲ್ಲಿದೆ ಎನ್ನಲಾಗಿದೆ.

published on : 18th February 2021

ಕೋಲ್ಕತಾ: ಖ್ಯಾತ ಮೈಥಿಲಿ ಕವಿ ರಾಮ್ ಲೋಚನ್ ಠಾಕೂರ್ ನಾಪತ್ತೆ!

ಖ್ಯಾತ ಮೈಥಿಲಿ ಲೇಖಕ, ಕವಿ ರಾಮ್ ಲೋಚನ್ ಠಾಕೂರ್ ಅವರು ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

published on : 14th February 2021

ನಮ್ಮ ಕಾನೂನು ಅನುಸರಿಸಿ, ಅಶಾಂತಿ ಸೃಷ್ಟಿಸುವ ಅಭಿಯಾನಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ: ಟ್ವಿಟರ್ ಗೆ ಭಾರತ ಸೂಚನೆ

ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಪ್ರಚೋದನಾಕಾರಿ ಅಂಶಗಳು ಮತ್ತು ತಪ್ಪು ಮಾಹಿತಿ  ಹರಡುತ್ತಿರುವ ಹ್ಯಾಷ್ ಟಾಗ್ ಗಳು ಮತ್ತು ಖಾತೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ಟ್ವಿಟರ್ ವಿಳಂಬ ಧೋರಣೆ ಅನುಸರಿಸುತ್ತಿರುವುದಕ್ಕೆ ಕೇಂದ್ರ ಸರ್ಕಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. 

published on : 11th February 2021

1,178 ಖಾತೆ ನಿರ್ಬಂಧಿಸುವಂತೆ ಆದೇಶ: ಐಟಿ ಸಚಿವರ ಜತೆ ಮಾತುಕತೆಗೆ ಟ್ವಿಟರ್ ಮನವಿ

ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರುದ್ಧ ರೈತರ ಪ್ರತಿಭಟನೆಗೆ ಸಂಬಂಧಿಸಿ ತಪ್ಪು ಮಾಹಿತಿ ಹರಡುತ್ತಿರುವ ಆರೋಪದಲ್ಲಿ 1,178 ಪಾಕಿಸ್ತಾನಿ–ಖಾಲಿಸ್ತಾನಿ ಟ್ವಿಟರ್‌ ಖಾತೆಗಳನ್ನು ನಿರ್ಬಂಧಿಸುವಂತೆ...

published on : 9th February 2021

ಕೇಂದ್ರ ಬಜೆಟ್ 2021-2022: ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ?

ಪ್ರಸಕ್ತ ಸಾಲಿನ ಆಯವ್ಯಯ ಮಂಡನೆ ಮಾಡಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಆರೋಗ್ಯ, ಕೃಷಿ ಹಾಗೂ ಮೂಲಭೂತ ಸೌಕರ್ಯ ಕ್ಷೇತ್ರಗಳಿಗೆ ಬಂಪರ್ ಅನುದಾನವನ್ನು ಘೋಷಣೆ ಮಾಡಿದ್ದಾರೆ.

published on : 1st February 2021
1 2 3 4 5 6 >