- Tag results for Loan surity
![]() | ನನ್ನ ಚಾರಿತ್ರ್ಯವಧೆಗೆ ಯತ್ನಿಸಲಾಗುತ್ತಿದೆ: ನಟ ದರ್ಶನ್ ಸ್ನೇಹಿತರ ಮೇಲೆ ನಿರ್ಮಾಪಕ ಉಮಾಪತಿ ಆರೋಪಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹೆಸರಿನಲ್ಲಿ 25 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಮಂಗಳವಾರ ಮತ್ತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ತಮ್ಮ ಮೇಲಿನ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. |