• Tag results for Lock down

ಆರ್ಥಿಕತೆಯ ಕುಂಠಿತಕ್ಕೆ ಲಾಕ್‌ಡೌನ್ ಕಾರಣ, ಕಠಿಣ ನಿರ್ಬಂಧಗಳು ಬೇಡ: ಕಾಸಿಯಾ

ಪ್ರತಿದಿನ ಹೆಚ್ಚುತ್ತಿರುವ ಕೊರೋನಾ ವೈರಸ್ ಪ್ರಕರಣಗಳಿಂದಾಗಿ ರಾಜ್ಯ ಸರ್ಕಾರ ಲಾಕ್‌ಡೌನ್ ಅಥವಾ ಇತರ ಕಠಿಣ ಕ್ರಮಗಳ ರೂಪದಲ್ಲಿ ಯಾವುದೇ ರೀತಿಯ ಪ್ರಕ್ರಿಯೆ ಕೈಗೊಳ್ಳಬಾರದು ಎಂದು ಕೈಗಾರಿಕೋದ್ಕಾಯಮಿಗಳ ಸಂಘದ ಒಕ್ಕೂಟ-ಕಾಸಿಯಾ ಹೇಳಿದೆ.

published on : 3rd January 2022

ಚೀನಾದ ಷಿಯಾನ್ ನಗರದಲ್ಲಿ ಮತ್ತೆ ಲಾಕ್ ಡೌನ್; ಕೊರೋನಾ ಹೆಚ್ಚಾಗಲು ಪಾಕಿಸ್ತಾನ ಕಾರಣ!?

ಚೀನಾದಲ್ಲಿ ಕೋವಿಡ್ ನಿಯಮಾವಳಿಗಳು ಜಾರಿಯಲ್ಲಿದ್ದರೂ ಅತಿ ಹೆಚ್ಚು ಕರೋನಾ ಪ್ರಕರಣಗಳು ದಾಖಲಾಗುತ್ತಿವೆ. 

published on : 2nd January 2022

ಒಮಿಕ್ರಾನ್ ವೈರಸ್ ಮುಂದಿನ ಬೆಳವಣಿಗೆ ನೋಡಿ ಅಗತ್ಯಬಿದ್ದರೆ ಲಾಕ್ ಡೌನ್: ಕೆಎಸ್ ಈಶ್ವರಪ್ಪ

ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿರುವ ರೂಪಾಂತರಿ ಒಮಿಕ್ರಾನ್ ಹೊಸ ಕೋವಿಡ್ ಸೋಂಕಿನ ಬಗ್ಗೆ ಮುಂದಿನ ಬೆಳವಣಿಗೆ ಕಾದು ನೋಡಿ, ಅಗತ್ಯಬಿದ್ದರೆ ಲಾಕ್ ಡೌನ್ ಬಗ್ಗೆ ನಿರ್ಧಾರ ಮಾಡುವುದಾಗಿ ಕೆ. ಎಸ್ .ಈಶ್ವರಪ್ಪ ಹೇಳಿದ್ದಾರೆ.

published on : 30th November 2021

ಲಾಕ್ ಡೌನ್ ಪ್ರಸ್ತಾಪ ಸರ್ಕಾರದ ಮುಂದಿಲ್ಲ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವುದು ಬೇಡ: ಡಾ. ಕೆ ಸುಧಾಕರ್

ಮತ್ತೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಲಾಕ್ ಡೌನ್ ಹೇರುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

published on : 29th November 2021

ಆರ್ಥಿಕತೆ ಸಹಜ ಸ್ಥಿತಿಗೆ ಮರಳಿತೆ? ಒಂದು ವಿಶ್ಲೇಷಣೆ!

ಹಣಕ್ಲಾಸು-267 -ರಂಗಸ್ವಾಮಿ ಮೂಕನಹಳ್ಳಿ

published on : 8th July 2021

ಬೆಲೆ ಕುಸಿತ: ಕೋಲಾರದಲ್ಲಿ ಮಾವಿನ ಹಣ್ಣುಗಳನ್ನು ರಸ್ತೆಗೆ ಸುರಿದು ಹೋದ ರೈತರು!

ಹಣ್ಣುಗಳ ರಾಜ ಮಾವಿಗೆ ಸೂಕ್ತ ಬೆಲೆ ಸಿಗದ ಹಿನ್ನಲೆಯಲ್ಲಿ ಮಾವು ಬೆಳೆಗಾರರು ಅಪಾರ ಪ್ರಮಾಣದ ಮಾವಿನ ಹಣ್ಣನ್ನು ರಸ್ತೆಗೆ ಸುರಿದು ಹೋಗಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.

published on : 26th June 2021

ಲಾಕ್ ಡೌನ್ ಇಲ್ಲದಿದ್ದರೆ ಈ ವರ್ಷ ನನ್ನ ನಾಲ್ಕು ಸಿನಿಮಾ ರಿಲೀಸ್ ಆಗುತ್ತಿದ್ದವು: ರಚಿತಾ ರಾಮ್

ನಟಿ ರಚಿತಾ ರಾಮ್ ಲಾಕ್ ಡೌನ್ ಸಮಯದಲ್ಲಿ ವರ್ಕ್ ಔಟ್, ಬಗೆ ಬಗೆಯ ರುಚಿಕರವಾದ ತಿನಿಸು, ಆರೋಗ್ಯವಾಗಿರುವುದು, ಮತ್ತು ಪೋಷಕರ ಜೊತೆ ಆರಾಮಾವಾಗಿ ಕಾಲ ಕಳೆದಿದ್ದಾರೆ.

published on : 23rd June 2021

ದಿನಕ್ಕೆ 4 ಗಂಟೆ ಮಾತ್ರ ವ್ಯಾಪಾರ: ರಾಜ್ಯಾದ್ಯಂತ 54 ದಿನದಲ್ಲಿ 80 ಲಕ್ಷ  ಬಾಕ್ಸ್ ದಾಖಲೆಯ ಮದ್ಯ ಮಾರಾಟ

ಕೋವಿಡ್ ಲಾಕ್ ಡೌನ್ ಸಮಯದಲ್ಲಿ ಅತಿ ಹೆಚ್ಚು ಪ್ರಮಾಣದ ಮದ್ಯಮಾರಾಟವಾಗಿದೆ. ಲಾಕ್ ಡೌನ್ ಸಮಯದಲ್ಲಿ ಬೆಳಗ್ಗೆ 6 ರಿಂದ 10 ಗಂಟೆವರೆಗೆ ಮಾತ್ರ ಮಾರಾಟಕ್ಕೆ ಅನುವು ಮಾಡಿಕೊಡಲಾಗಿತ್ತು.

published on : 22nd June 2021

ಉಡುಪಿ: ಲಾಕ್ ಡೌನ್ ವೇಳೆ ಸಂಕಷ್ಟದಲ್ಲಿದ್ದ ಕುಟುಂಬಗಳಿಗೆ ಉಳಿತಾಯದ ಹಣದಲ್ಲಿ ದಿನಗೂಲಿ ಕಾರ್ಮಿಕನ ನೆರವು!

ಕೋವಿಡ್ ಲಾಕ್ ಡೌನ್ ಸಮಯದಲ್ಲಿ ಸಂಕಷ್ಟದಲ್ಲಿದ್ದ ಸುಮಾರು 70 ಕುಟುಂಬಗಳಿಗೆ ಉಡುಪಿ ಜಿಲ್ಲೆಯ ಅಂಬಾಲಪಾಡಿ ಜಿಲ್ಲೆಯ ದಿನಗೂಲಿ ಕಾರ್ಮಿಕರೊಬ್ಬರು ಸಹಾಯ ಮಾಡಿದ್ದಾರೆ.

published on : 16th June 2021

ಇನ್ನೂ ಅನ್ ಲಾಕ್ ಆಗಿಲ್ಲ, ಪೊಲೀಸರು ಕ್ರಮ ಕೈಗೊಳ್ಳುವಂತೆ ಮಾಡಬೇಡಿ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಜೂನ್ 14ನೇ ತಾರೀಖಿನ ನಂತರ ಅನ್ ಲಾಕ್ ಪ್ರಕ್ರಿಯೆ ಆರಂಭವಾಗುತ್ತಿದ್ದರೂ ಇಂದಿನಿಂದಲೇ ಅನ್ ಲಾಕ್ ಆದಂತೆ ಜನರು ವರ್ತಿಸುವುದು ಸರಿಯಲ್ಲ, ಪೊಲೀಸರಿಗೆ ಸಹಕಾರ ನೀಡಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

published on : 11th June 2021

ಕೊರೋನಾ ಲಸಿಕೆಯ 2 ಡೋಸ್ ಪಡೆಯುವವರೆಗೂ ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ: ಸಚಿವ ಸುಧಾಕರ್

ಅನ್ ಲಾಕ್ ಆಗುತ್ತಿದೆಯೆಂದರೆ ಕೊರೋನಾ ಸೋಂಕು ಸಂಪೂರ್ಣ ಹೋಗಿದೆ ಎಂದರ್ಥವಲ್ಲ, ಜನರು ಇನ್ನಷ್ಟು ಎಚ್ಚರಿಕೆಯಿಂದಿರಬೇಕು ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ.

published on : 11th June 2021

ಸಿಎಂ ಪುತ್ರ ವಿಜಯೇಂದ್ರರಿಂದ ಲಾಕ್ ಡೌನ್ ನಿಯಮ ಉಲ್ಲಂಘನೆ: ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಆದೇಶ

ಕೋವಿಡ್ ಲಾಕ್ ಡೌನ್ ನಿಯಮ ಜಾರಿಯಲ್ಲಿದ್ದಾಗ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಪುತ್ರ ಬಿ ವೈ ವಿಜಯೇಂದ್ರ ಅವರು ಮೈಸೂರು ಜಿಲ್ಲೆಯ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಆರೋಪವನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದೆ.

published on : 10th June 2021

ನಾಯಕತ್ವ ಬದಲಾವಣೆ ಚರ್ಚೆ: 'ಭಿನ್ನ'ರ ಬಾಯಿಗೆ ಬೀಗ ಹಾಕಲು ಶೀಘ್ರವೇ ಬಿಜೆಪಿ ಸಮನ್ವಯ ಸಮಿತಿ ಸಭೆ

ಬಿಜೆಪಿಯಲ್ಲಿ  ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ನಡೆಯುತ್ತಿರುವಾಗಲೇ ಲಾಕ್ ಡೌನ್ ನಂತರ ಸಮನ್ವಯ ಸಮಿತಿ ಸಭೆ ನಡೆಸಲು ತೀರ್ಮಾನಿಸಲಾಗಿದೆ.

published on : 9th June 2021

ಲಾಕ್ ಡೌನ್ ನಿಂದ ಬಿಕೋ ಎನ್ನುತ್ತಿರುವ ಬೆಂಗಳೂರು ರಸ್ತೆಗಳು! ವಿಡಿಯೋ

ಲಾಕ್ ಡೌನ್ ಸಂದರ್ಭದಲ್ಲಿ ಸದಾ ಜನಜಂಗುಳಿ, ವಾಹನಗಳಿಂದ ಕಿಕ್ಕಿರಿದು ತುಂಬಿರುತ್ತಿದ್ದ ಬೆಂಗಳೂರಿನ ರಸ್ತೆಗಳು ಈಗ ಬಿಕೋ ಎನ್ನುತ್ತಿವೆ.

published on : 4th June 2021

ಜೂನ್ 14 ರವರೆಗೆ ರಾಜ್ಯದಲ್ಲಿ ಲಾಕ್ ಡೌನ್ ನಿಯಮ ವಿಸ್ತರಣೆ; 500 ಕೋಟಿ ರೂ. ಪರಿಹಾರ ಪ್ಯಾಕೇಜ್ ಘೋಷಣೆ: ಸಿಎಂ

ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಈಗ ಇರುವ ನಿಯಮಗಳು ಜೂನ್ 14 ರವರೆಗೆ ಯಥಾಸ್ಥಿತಿಯಲ್ಲಿ ಮುಂದುವರೆಯಲಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. 

published on : 3rd June 2021
1 2 3 > 

ರಾಶಿ ಭವಿಷ್ಯ