- Tag results for Lockdown
![]() | ಟೆಂಡರ್ ಆಹ್ವಾನಿಸದೆ ಕೆಲಸ ಮಾಡಿಸಿದ್ದ ಪ್ರಕರಣ: ಹೈಕೋರ್ಟ್ ಚಾಟಿ ಬಳಿಕ ಎಂಜಿನಿಯರ್ ವಿರುದ್ಧ ಕ್ರಮಕ್ಕೆ ಸರ್ಕಾರ ಮುಂದು!ಕೋವಿಡ್ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಲಾಕ್‍ಡೌನ್ ಜಾರಿಯಲ್ಲಿದ್ದಾಗ ಟೆಂಡರ್ ಆಹ್ವಾನಿಸದೇ 5.02 ಕೋಟಿ ರೂ.ಮೊತ್ತದ ಕಾರ್ಯಾದೇಶ ನೀಡಿ ಗುತ್ತಿಗೆದಾರರಿಂದ ಕೆಲಸ ಮಾಡಿಸಿದ್ದ ಕಾರ್ಯಕಾರಿ ಎಂಜಿನಿಯರ್ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. |
![]() | ಸಾಂಕ್ರಾಮಿಕ ರೋಗದ ಸಂಕಷ್ಟವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಉತ್ಸವ್ ಗೊನ್ವಾರ್ ಅವರ 'ಫೋಟೋ'ಬೆಂಗಳೂರು ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಮೂರನೇ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದ ಚೊಚ್ಚಲ ನಿರ್ದೇಶಕ ಉತ್ಸವ್ ಗೊನ್ವಾರ್ ಅವರ 'ಫೋಟೋ' ಸಿನಿಮಾ ಸಾರ್ವಜನಿಕರ ವೀಕ್ಷಣೆಗೆ ಸಿದ್ಧವಾಗಿದೆ. |
![]() | ಕೊರೋನಾ ಎಫೆಕ್ಟ್: ದಂಪತಿಗಳಿಗೆ ವರವಾದ 'ವರ್ಕ್ ಫ್ರಂ ಹೋಮ್', ನೈಸರ್ಗಿಕ ಗರ್ಭಧಾರಣೆಯಲ್ಲಿ ಹೆಚ್ಚಳ!ಕಳೆದ ಐದಾರು ವರ್ಷಗಳಿಂದ ಗರ್ಭಧರಿಸಲು ಹೆಣಗಾಡುತ್ತಿರುವ ಅಥವಾ ಇನ್ ವಿಟ್ರೊ ಫರ್ಟಿಲೈಸೇಶನ್ (ಐವಿಎಫ್) ಚಿಕಿತ್ಸೆಗೆ ಒಳಗಾಗುತ್ತಿದ್ದ ಹಲವು ದಂಪತಿಗಳಿಗೆ ಲಾಕ್‌ಡೌನ್, ವರ್ಕ್ ಫ್ರಂ ಹೋಮ್ ಆಯ್ಕೆಯಿಂದಾಗಿ ನೈಸರ್ಗಿಕವಾಗಿ ಮಗು ಪಡೆದುಕೊಳ್ಳುವ ಬೆಳವಣಿಗೆಗಳು ಕಂಡು ಬರುತ್ತಿವೆ. |
![]() | ಕೊರೋನಾ ನಿಯಂತ್ರಣಕ್ಕೆ ಕಾರ್ಯ ಯೋಜನೆಯೇ ಇಲ್ಲದ ಸರ್ಕಾರ; ಪ್ರಧಾನಿ ವೈಫಲ್ಯದಿಂದಾಗಿ ಮತ್ತೊಂದು ಲಾಕ್ಡೌನ್ ನತ್ತ ಭಾರತ: ರಾಹುಲ್ ಗಾಂಧಿಮಾರಕ ಕೊರೋನಾ ವೈರಸ್ ಸಾಂಕ್ರಾಮಿಕಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಬಳಿ ಯಾವುದೇ ಕಾರ್ಯ ಯೋಜನೆ ಇಲ್ಲ..ಪ್ರಧಾನಿ ಮೋದಿ ಸರ್ಕಾರದ ವೈಫಲ್ಯದಿಂದಾಗಿ ಭಾರತ ದೇಶ ಮತ್ತೊಂದು ಲಾಕ್ಡೌನ್ ನತ್ತ ಸಾಗಿದೆ ಎಂದು ಕಾಂಗೆಸ್ ನಾಯಕ ರಾಹುಲ್ ಗಾಂಧಿ ಕಿಡಿ ಕಾರಿದ್ದಾರೆ. |
![]() | ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ, ಲಾಕ್ ಡೌನ್ ವಿಸ್ತರಣೆ ಇಲ್ಲ: ಮುಖ್ಯಮಂತ್ರಿಲಾಕ್ ಡೌನ್ ವಿಸ್ತರಣೆ ಬಗ್ಗೆ ಚರ್ಚೆ ಸಾಕು. ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ, ಬೇರೆ ಮಾರ್ಗಗಳ ಬಗ್ಗೆ ಆಲೋಚಿಸಿ ಎಂದು ನಗರದ ವಲಯ ಉಸ್ತುವಾರಿಗಳಿಗೆ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲಹೆ ನೀಡಿದ್ದಾರೆ. |
![]() | ಭಾನುವಾರ ಲಾಕ್ ಡೌನ್ ಎಷ್ಟು ಪ್ರಯೋಜನಕಾರಿ: ಪರ-ವಿರೋಧ ಅಭಿಪ್ರಾಯಜುಲೈ 5 ಭಾನುವಾರಕ್ಕೆ ಇನ್ನು ಎರಡು ದಿನಗಳು ಬಾಕಿ. ರಾಜ್ಯ ಸರ್ಕಾರ ಸಂಡೆ ಲಾಕ್ ಡೌನ್ ಘೋಷಿಸಿದೆ. ಈ ಸಂದರ್ಭದಲ್ಲಿ ಭಾನುವಾರ ಲಾಕ್ ಡೌನ್ ಉಪಯೋಗವಾಗಬಹುದೇ, ಇಲ್ಲವೇ ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ನಡೆಯುತ್ತಿದೆ. |
![]() | ದೇಶಾದ್ಯಂತ ಜೂನ್ 30ರ ವರೆಗೆ ಲಾಕ್ ಡೌನ್ ವಿಸ್ತರಣೆ, ಜೂ.8ರಿಂದ ಮಾಲ್, ಹೋಟೆಲ್ ಆರಂಭಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುವುದನ್ನು ತಡೆಯುವುದಕ್ಕಾಗಿ ಕೇಂದ್ರ ಸರ್ಕಾರ ದೇಶಾದ್ಯಂತ ಜಾರಿಗೊಳಿಸಿರುವ ಲಾಕ್ ಡೌನ್ ಅನ್ನು ಜೂನ್ 30ರ ವರೆಗೆ ವಿಸ್ತರಿಸಿದೆ. |
![]() | ಅಜ್ಞಾತವಾಸ ಅಂತ್ಯ: 40 ದಿನಗಳ ಬಳಿಕ ಮದ್ಯದಂಗಡಿ ಓಪನ್, ಕಿಲೋಮೀಟರ್'ಗಟ್ಟಲೆ ಕ್ಯೂ ನಿಂತ ಮದ್ಯಪ್ರಿಯರುಲಾಕ್'ಡೌನ್ ಜಾರಿಯಾಗಿ ಬರೋಬ್ಬರಿ 40 ದಿನಗಳ ಬಳಿಕ ಕೊರೋನಾ ಕಂಟೈನ್ಮೆಂಟ್ ವಲಯ ಹೊರತುಪಡಿಸಿ ರಾಜ್ಯದಾದ್ಯಂತ ಸೋಮವಾರ ಮದ್ಯ ಮರಾಟ ಆರಂಭವಾಗಿದ್ದು, ಕಿಲೋಮೀಟರ್ ಗಟ್ಟಲೆ ನಿಲ್ಲುತ್ತಿರುವ ಮದ್ಯಪ್ರಿಯರು ಎಣ್ಣೆ ಖರೀದಿ ಮಾಡಲು ಮುಗಿ ಬೀಳುತ್ತಿದ್ದಾರೆ. |
![]() | ರೆಡ್ ಜೋನ್ ಗಳಲ್ಲಿ ಲಾಕ್ ಡೌನ್ ಮುಂದುವರಿಕೆ, ರಾಜ್ಯಗಳು ಮಾರ್ಗಸೂಚಿಗಳನ್ನು ಶಿಸ್ತಿನಿಂದ ಪಾಲಿಸಿ: ಪ್ರಧಾನಿ ಮೋದಿಕೊರೋನಾ ವೈರಸ್ ಸೋಂಕು ತೀವ್ರವಾಗಿರುವ ಭಾಗಗಳಲ್ಲಿ ಮೇ 3ರ ನಂತರವೂ ಲಾಕ್ ಡೌನ್ ಮುಂದುವರಿಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ರಾಜ್ಯದಲ್ಲಿ ಲಾಕ್ ಡೌನ್ ಸಡಿಲ: ಶೇ.33 ರಷ್ಟು ಐಟಿ-ಬಿಟಿ ಸಿಬ್ಬಂದಿಗೆ, ದ್ವಿಚಕ್ರ ವಾಹನ ಓಡಾಟಕ್ಕೆ ಅವಕಾಶಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ವಿಧಿಸಲಾಗಿರುವ ಲಾಕ್ ಡೌನ್ ಅನ್ನು ರಾಜ್ಯದಲ್ಲಿ ಸ್ವಲ್ಪ ಸಡಿಲ ಮಾಡಲಾಗಿದ್ದು, ಏಪ್ರಿಲ್ 20ರ ನಂತರ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದ(ಐಟಿ, ಬಿಟಿ) ಶೇ. 33ರಷ್ಟು ಸಿಬ್ಬಂದಿ ಕಚೇರಿಗೆ ಹೋಗಿ ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ. |
![]() | ಕೇಂದ್ರ ಸಮ್ಮತಿಸಿದರೆ ಕೊರೋನಾ ಮುಕ್ತ ಜಿಲ್ಲೆಗಳಲ್ಲಿ ಲಾಕ್ ಡೌನ್ ತೆರವುಗೊಳಿಸಲು ಚಿಂತನೆ: ಸಿಎಂ ಯಡಿಯೂರಪ್ಪಕೇಂದ್ರದ ಅನುಮೋದನೆ ಸಿಕ್ಕಿದರೆ ಕೊರೋನಾವೈರಸ್ ಸೋಂಕಿನಿಂದ ಮುಕ್ತವಾಗಿರುವ ಜಿಲ್ಲೆಗಳಲ್ಲಿ ಲಾಕ್‌ಡೌನ್ ಅನ್ನು ತೆಗೆದುಹಾಕಲು ಕರ್ನಾಟಕ ಸರ್ಕಾರ ಸಿದ್ದವಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. |