- Tag results for Lodge
![]() | ಸಿದ್ದರಾಮಯ್ಯರನ್ನು ಹೊಡೆದು ಹಾಕಿ ಹೇಳಿಕೆ: ಅಶ್ವತ್ಥನಾರಾಯಣ್ ವಿರುದ್ಧ ಎಫ್ಐಆರ್ ದಾಖಲುಕಳೆದ ಫೆಬ್ರವರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದ ಮಾಜಿ ಸಚಿವ ಡಾ.ಸಿ. ಎನ್. ಅಶ್ವಥ್ ನಾರಾಯಣ್ ಅವರ ವಿರುದ್ಧ ಬುಧವಾರ ಎಫ್ಐಆರ್ ದಾಖಲಾಗಿದೆ. |
![]() | ಬೆಂಗಳೂರಿನಲ್ಲಿ ಮೋದಿ ರೋಡ್ ಶೋ ವೇಳೆ ಬಸ್ ನಿಲ್ದಾಣ ಬಂದ್: ದೂರು ದಾಖಲಿಸಿದ ಬಿಬಿಪಿವಿಬೆಂಗಳೂರಿನಲ್ಲಿ ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿಯವರ ರೋಡ್‌ಶೋ ವೇಳೆ ಜಯನಗರ ಬಸ್ ಟರ್ಮಿನಲ್ ಬಂದ್ ಮಾಡಿದ್ದರಿಂದ ನೂರಾರು ಪ್ರಯಾಣಿಕರಿಗೆ ತೊಂದರೆಯಾದ ಬಗ್ಗೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ... |
![]() | ಮಂಗಳೂರು: ಲಾಡ್ಜ್ ನಲ್ಲಿ ಮೈಸೂರು ಮೂಲದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಮಂಗಳೂರಿನ ಲಾಡ್ಜ್‌ನಲ್ಲಿ ಶುಕ್ರವಾರ ಬೆಳಗ್ಗೆ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. |
![]() | ಮಂಗಳೂರು: ಲಾಡ್ಜ್‌ನಲ್ಲಿ ಕೇರಳ ಮೂಲದ ದಂಪತಿಯ ಮೃತದೇಹ ಪತ್ತೆಖಾಸಗಿ ಲಾಡ್ಜ್ ವೊಂದರಲ್ಲಿ ಕೇರಳ ಮೂಲದ ದಂಪತಿ ನೇಣುಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. |
![]() | ಉಜಿರೆಯ ಲಾಡ್ಜ್ ಮೇಲೆ ದಾಳಿ, ವೇಶ್ಯಾವಾಟಿಕೆ ದಂಧೆ ಭೇದಿಸಿದ ಪೊಲೀಸರು; ಇಬ್ಬರ ಬಂಧನದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಪ್ರದೇಶದ ವಸತಿಗೃಹದ ಮೇಲೆ ದಾಳಿ ನಡೆಸಲಾಗಿದ್ದು, ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. |
![]() | 'ನೀರ್ ದೋಸೆ' ಹುಯ್ದಿದ್ದ ನಿರ್ದೇಶಕ ವಿಜಯಪ್ರಸಾದ್ 'ಪರಿಮಳ ಲಾಡ್ಜ್' ಸಿನಿಮಾಗೆ ಯೋಗಿ ನಾಯಕಪರಿಮಳ ಲಾಡ್ಜ್ ಸಿನಿಮಾದಲ್ಲಿ ಸುಮನ್ ರಂಗನಾಥ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾ ನಾಯಕಿ ಪಾತ್ರಕ್ಕೆ ಹುಡುಕಾಟ ನಡೆದಿದೆ. ಪರಿಮಳ ಲಾಡ್ಜ್ ನಂತರ ವಿಜಯ ಪ್ರಸಾದ್ ಮತ್ತು ಯೋಗಿ ಸಿದ್ಲಿಂಗು ಪಾರ್ಟ್ 2 ಸಿನಿಮಾಗೆ ಜೊತೆಯಾಗಲಿದ್ದಾರೆ. |