• Tag results for Lok Sabha Polls 2019

ರಾಜೀನಾಮೆಗೆ ರಾಹುಲ್ ಬಿಗಿಪಟ್ಟು: ನಾಯಕತ್ವ ಬಿಕ್ಕಟ್ಟು ಶಮನಕ್ಕೆ ನಾಲ್ಕು ದಿನದಲ್ಲಿ ಸಿಡಬ್ಲ್ಯುಸಿ ಸಭೆ

ಲೋಕಸಮರದಲ್ಲಿ ಕಾಂಗ್ರೆಸ್ ಹೀನಾಯ ಸೋಲಿನ ನಂತರ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ತಾವು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ತೀರ್ಮಾನಿಸಿದ್ದಾರೆ.

published on : 28th May 2019

ಲೋಕಸಭಾ ಚುನಾವಣೆ: ಮತಎಣಿಕೆಗೆ ಮುಂಚೆ ವಿವಿಪ್ಯಾಟ್ ಸ್ಲಿಪ್ ಎಣಿಕೆಗೆ ವಿಪಕ್ಷಗಳ ಬೇಡಿಕೆ ತಿರಸ್ಕರಿಸಿದ ಆಯೋಗ

ಲೋಕಸಭಾ ಚುನಾವಣಾ ಫಲಿತಾಂಶಕ್ಕೆ ಒಂದೇ ದಿನ ಬಾಕಿ ಇರುವಾಗಲೇ ವಿಪಕ್ಷಗಳು ಫಲಿತಾಂಶಕ್ಕೆ ಮುನ್ನ ವಿವಿಪ್ಯಾಟ್ ಕಾಗದಗಳನ್ನು...

published on : 22nd May 2019

ಜನರ ತೀರ್ಪು ಮಮತಾ ಬ್ಯಾನರ್ಜಿಯ ಅಧಿಕಾರದ ಮದವನ್ನು ಹೋಗಲಾಡಿಸಲಿದೆ- ಪ್ರಧಾನಿ ಮೋದಿ

ಮಮತಾ ಬ್ಯಾನರ್ಜಿ ಸರ್ಕಾರ ಪಶ್ಚಿಮ ಬಂಗಾಳದಲ್ಲಿ ಎಲ್ಲವನ್ನೂ ಹಾಳು ಮಾಡುತ್ತಿದೆ. ಜನರ ತೀರ್ಪು ಮತ್ತು ಧೈರ್ಯ ದಬ್ಬಾಳಿಕೆಯ ಆಡಳಿತವನ್ನು ಹೋಗಲಾಡಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

published on : 15th May 2019

ನಾನೆಂದಿಗೂ ತಲೆ ಬಾಗುವುದಿಲ್ಲ, ಮೋದಿಗೆ ಪ್ರಜಾಪ್ರಭುತ್ವದ ಬಲವಾದ ಕಪಾಳಮೋಕ್ಷವಾಗಬೇಕು: ಮಮತಾ ಬ್ಯಾನರ್ಜಿ

"ಈ ಚುನಾವಣೆಯಲ್ಲಿ ನರೇಂದ್ರ ಮೋದಿಗೆ ಪ್ರಜಾಪ್ರಭುತ್ವ ಬಲವಾದ ಕಪಾಳ ಮೋಕ್ಷ ಮಾಡಬೇಕು" ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ಅಧಿನಾಯಕಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

published on : 7th May 2019

ನೀತಿ ಸಂಹಿತೆ ಉಲ್ಲಂಘನೆ: ಗೌತಮ್ ಗಂಭೀರ್ ವಿರುದ್ಧ ಎಫ್ಐಆರ್

ಮಾಜಿ ಕ್ರಿಕೆಟಿಗ ದೆಹಲಿ ಲೋಕಸಬಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೌತಮ್ ಗಂಬೀರ್ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ದೂರು ಬಂದಿದ್ದು ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

published on : 27th April 2019

ಮೈಸೂರು: ಚುನಾವಣೆಯ ಅಬ್ಬರದ ನಡುವೆಯೂ ಸಕ್ರಿಯ ರಾಜಕೀಯದಿಂದ ದೂರವೇ ಉಳಿದ ರಾಜಮನೆತನ

ಕೆಲವೇ ದಶಕಗಳ ಹಿಂದೆ, ಮೈಸೂರುನಲ್ಲಿ ಯಾವುದೇ ಚುನಾವಣೆಗಳಿರಲಿಲ್ಲ, ಇದ್ದರೂ ರಾಜವಂಶಸ್ಥರು ಇದರಲ್ಲಿ ಭಾಗವಹಿಸುತ್ತಿರಲಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ರಾಜಕಾರಣದಲ್ಲಿ....

published on : 11th April 2019

ಪ್ರಧಾನಿ ಮೋದಿಯೊಡನೆ ಸೆಲ್ಫಿ ಬೇಕೆ? ಮೈಸೂರಿನ ಬಿಜೆಪಿ ರ್ಯಾಲಿಯಲ್ಲಿದು ಸಾಧ್ಯ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಂಗಳವಾರ ಬಿಜೆಪಿ ಪರ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಆಗಮಿಸುತ್ತಿದ್ದು ಮೈಸೂರು ಹಾಗೂ ಚಿತ್ರದುರ್ಗಗಳಲ್ಲಿ ಬ್ಯಾಕ್ ಟು ಬ್ಯಾಕ್ ಬೃಹತ್ ರ್ಯಾಲಿಗಳು ನಡೆಯಲಿದೆ.

published on : 9th April 2019

ಅಭ್ಯರ್ಥಿಗಳ ಚುನಾವಣಾ ಪ್ರಚಾರಕ್ಕೆ ಜನರನ್ನು ಸೆಳೆಯಲು ಹೊರಗುತ್ತಿಗೆ ಮೊರೆಹೋದ ನೇತಾರರು

ಚುನಾವಣೆ ದಿನಾಂಕ ಹತ್ತಿರವಾಗುತ್ತಿದ್ದಂತೆ ಪ್ರಚಾರದ ಕಾವು ಸಹ ಏರುತ್ತಿದೆ. ತಮ್ಮ ಅಭ್ಯರ್ಥಿಗಳನ್ನು ಬೆಂಬಲಿಸಲು ಎಲ್ಲಾ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರು ಭಾರೀ ಉತ್ಸಾಹದಿಂದ ಪ್ರಚಾರದಲ್ಲಿ ಭಾಗವಹಿಸುತ್ತಿದ್ದಾರೆ

published on : 9th April 2019

ಬದ್ದವೈರಿಗಳೀಗ ಆಪ್ತಮಿತ್ರರು: ಬೆಂಗಳೂರಿನ ರ್ಯಾಲಿಯಲ್ಲಿ ಒಟ್ಟಾಗಿ ಕಾಣಿಸಿಕೊಂಡ ದೇವೇಗೌಡ-ಸಿದ್ದರಾಮಯ್ಯ

ಕೇವಲ 10 ತಿಂಗಳ ಹಿಂದೆ, ಅವರು ಭಾರತ-ಪಾಕಿಸ್ತಾನದ ರೀತಿ ಬದ್ದ ವೈರಿಗಳಾಗಿದ್ದವರು. ಆದರೆ ಈಗ ಅವರೇ ಭಾರತ-ಭೂತಾನ್ ಗಳಂತೆ ಉತ್ತಮ ಸ್ನೇಹಿತರಾಗಿದ್ದಾರೆ.

published on : 6th April 2019

ರಿಯಾಲಿಟಿ ಚೆಕ್: ರಾಹುಲ್, ದೇವೇಗೌಡರ ಒಗ್ಗಟ್ಟಿನ ಸಂದೇಶದ ಹೊರತಾಗಿಯೂ ಮೈತ್ರಿಯಲ್ಲಿ ಭಿನ್ನಮತದ ಹೊಗೆ!

ಕಳೆದ ವರ್ಷ ರಾಜ್ಯದ ಮೈತ್ರಿ ಸರ್ಕಾರ ರಚನೆಯಾದಂದಿನಿಂದಲೂ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ತಮ್ಮ ಸರ್ಕಾರ ಎಷ್ಟು ಸುಭದ್ರವಾಗಿದೆ ಎಂದು ಹೇಳುತ್ತಾ ಬರುವುದನ್ನು ಎಂದಿಗೂ ಬಿಟ್ಟಿಲ್ಲ. ಈ ನಡುವೆ....

published on : 6th April 2019

ವಿವಿಪ್ಯಾಟ್ ಎಣಿಕೆ: ಇಸಿ ಅಫಿಡವಿಟ್ ಗೆ ಉತ್ತರಿಸಲು ವಿಪಕ್ಷಗಳಿಗೆ ವಾರದ ಗಡುವು ನೀಡಿದ ಸುಪ್ರೀಂ

ಲೋಕಸಭೆ ಚುನಾವಣೆಯಲ್ಲಿ ವಿವಿಪ್ಯಾಟ್ ಎಣಿಕೆ ಕುರಿತು ಚುನವಣಾ ಆಯೋಗ ಸಲ್ಲಿಸಿರುವ ಅಫಿಡವಿಟ್ ಗೆ ಒಂದು ವಾರದಲ್ಲಿ ಪ್ರತಿಕ್ರಿಯೆ ನೀಡಬೇಕೆಂದು 21 ಪ್ರತಿಪಕ್ಷ ನಾಯಕರಿಗೆ ಸುಪ್ರೀಂ ಕೋರ್ಟ್ ಹೇಳಿದೆ.

published on : 1st April 2019

ಶಬರಿಮಲೆ ಹಿಂಸಾಚಾರ: ಕೇರಳ ಬಿಜೆಪಿ ಅಭ್ಯರ್ಥಿಗೆ 14 ದಿನ ನ್ಯಾಯಾಂಗ ಬಂಧನ

ಕಳೆದ ವರ್ಷ ಶಬರಿಮಲೆ ದೇವಾಲಯಕ್ಕೆ ಮಹಿಳೆ ಪ್ರವೇಶ ವಿಚಾರದಲ್ಲಿ ಉಂಟಾದ ಗಲಭೆ ವೇಳೆ ಮಹಿಳೆಯ ಮೇಲೆ ಹಲ್ಲೆ ಮಾಡಿದ್ದ ಆರೋಪದ ಮೇಲೆ ಕೇರಳ ನ್ಯಾಯಾಲಯವು ಬಿಜೆಪಿ ಲೋಕಸಭೆ ಚುನಾವಣಾ ಅಭ್ಯರ್ಥಿ....

published on : 28th March 2019

ಪಕ್ಷಕ್ಕೆ ಅಗತ್ಯವಾಗಿದ್ದರೆ ಚುನಾವಣೆಗೆ ಸ್ಪರ್ಧಿಸುವೆ: ಪ್ರಿಯಾಂಕಾ ಗಾಂಧಿ

ಪಕ್ಷ ಬಯಸಿದ್ದಾದರೆ ನಾನು ಚುನಾವಣೆಗೆ ಸ್ಪರ್ಧಿಸಲು ಸಿದ್ದ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

published on : 28th March 2019

'ಲೋಕ'ಸಮರಕ್ಕೆ ಡೇಟ್ ಫಿಕ್ಸ್ ಬೆನ್ನಲ್ಲೇ ಕಾಂಗ್ರೆಸ್‌ಗೆ ಮಾಜಿ ಸಚಿವ ರಾಜಿನಾಮೆ: 'ಕೈ'ಗೆ ಭಾರಿ ಹಿನ್ನಡೆ!

ಲೋಕಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಮಣಿಸಲು ಬಿಜೆಪಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು ಈ ಮಧ್ಯೆ ಕಾಂಗ್ರೆಸ್ ಮಾಜಿ ಸಚಿವ...

published on : 11th March 2019