- Tag results for Loksabha poll
![]() | ಬೆಳಗಾವಿ ಲೋಕಸಭೆ ಉಪಚುನಾವಣೆ: ಜೆಡಿಎಸ್ ನ ಅಶೋಕ್ ಪೂಜಾರಿಗೆ ಟಿಕೆಟ್ ನೀಡಲು ಕೆಲ ಕಾಂಗ್ರೆಸ್ ನಾಯಕರ ಒಲವು!ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ತನ್ನ ಕ್ಷೇತ್ರವನ್ನು ಉಳಿಸಿಕೊಳ್ಳಲು ಬಿಜೆಪಿ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿರುವ ಬೆನ್ನಲ್ಲೆ, ಸಮರ್ಥ ಅಭ್ಯರ್ಥಿ ಕಣಕ್ಕಿಳಿಸಲು ಕಾಂಗ್ರೆಸ್ ಮುಂದಾಗಿದೆ. |
![]() | ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ತಪ್ಪು ಮಾಡಿ ಬಿಟ್ವಿ: ಜೆಡಿಎಸ್ ನಾಯಕರಿಗೆ ಸಿದ್ದು ಟಾಂಗ್!ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಜೊತೆಗೆ ಚುನಾವಣಾಪೂರ್ವ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುವ ಮೂಲಕ ನಾವು ತಪ್ಪು ಮಾಡಿದೆವು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ |