- Tag results for Lookout notice
![]() | ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ವಿರುದ್ಧ ಲುಕೌಟ್ ನೋಟಿಸ್ ಜಾರಿಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ದೇಶ ತೊರೆದಿರಬಹುದು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಅವರ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿಗೊಳಿಸಲಾಗಿದೆ. |
![]() | ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ವಿರುದ್ಧ ಇಡಿ ಲುಕ್ ಔಟ್ ನೊಟೀಸ್ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಗೆ ಜಾರಿ ನಿರ್ದೇಶನಾಲಯ ಲುಕ್ ಔಟ್ ನೊಟೀಸ್ ಜಾರಿಗೊಳಿಸಿದೆ. |
![]() | ಟ್ರ್ಯಾಕ್ಟರ್ ಪರೇಡ್ ಹಿಂಸಾಚಾರ: 20 ರೈತ ಮುಖಂಡರಿಗೆ ದೆಹಲಿ ಪೊಲೀಸರಿಂದ ನೋಟಿಸ್ ಜಾರಿಜನವರಿ 26 ಗಣರಾಜ್ಯೋತ್ಸವ ದಿನದಂದು ಕೆಂಪುಕೋಟೆಯಲ್ಲಿ ನಡೆದ ಹಿಂಸಾಚಾರದ ತನಿಖೆ ಚುರುಕುಗೊಂಡಿದ್ದು, ಪ್ರಕರಣ ಸಂಬಂಧ ದೆಹಲಿ ಪೊಲೀಸರು 20 ರೈತ ಮುಖಂಡರಿಗೆ ಗುರುವಾರ ನೋಟಿಸ್ ಜಾರಿ ಮಾಡಿದ್ದಾರೆ. |