- Tag results for Lord Jagannath
![]() | ಪುರಿ ಜಗನ್ನಾಥ ರಥ ಯಾತ್ರೆ: ಎರಡು ವರ್ಷಗಳ ನಂತರ ಭಕ್ತರು ಭಾಗಿಭಗವಾನ್ ಜಗನ್ನಾಥ ಮತ್ತು ಅವರ ಒಡಹುಟ್ಟಿದವರ ಒಂಬತ್ತು ದಿನಗಳ ಯಾತ್ರೆಯ ಸಂಕೇತವಾಗಿ ಗುಂಡಿಚಾ ದೇವಸ್ಥಾನದಲ್ಲಿ ರಥ ಜಾತ್ರೆಯಾಗಿದ್ದು, ಹಿಂದೂ ಪಂಚಾಂಗದ ಪ್ರಕಾರ ಪ್ರತಿ ವರ್ಷ ಆಷಾಢ ಮಾಸದ ಶುಕ್ಲ ಪಕ್ಷದ ದ್ವಿತೀಯ ತಿಥಿಯಂದು ನಡೆಯುತ್ತದೆ. |
![]() | ಪುರಿ ಜಗನ್ನಾಥ ರಥಯಾತ್ರೆ 2021: ಕೋವಿಡ್-19 ಶಿಷ್ಟಾಚಾರ, ಭದ್ರತೆ ನಡುವೆ ನಡೆದ ರಥೋತ್ಸವದ ಚಿತ್ರಗಳುತೀರ್ಥ ಕ್ಷೇತ್ರ ಜಗನ್ನಾಥಪುರಿಯಲ್ಲಿ ಜಗದ್ವಿಖ್ಯಾತ ರಥಯಾತ್ರೆ ಕೋವಿಡ್-19 ಶಿಷ್ಟಾಚಾರ, ಭದ್ರತೆಯ ನಡುವೆ ನಡೆದಿದೆ. ಭಗವಾನ್ ಜಗನ್ನಾಥ ಹಾಗೂ ಬಲರಾಮ, ಸುಭದ್ರೆಯರ ಮೂರು ರಥಗಳನ್ನು ಶ್ರದ್ಧಾಭಕ್ತಿಗಳಿಂದ ಮೆರವಣಿಗೆ ಮಾಡಲಾಯಿತು. |
![]() | ಕೊರೋನಾ ಭೀತಿ ಬೆನ್ನಲ್ಲೇ ನಡೆದ ವಿಶ್ವವಿಖ್ಯಾತ ಪೂರಿ ಜಗನ್ನಾಥ ಸ್ವಾಮಿ ರಥಯಾತ್ರೆ!ರಥಯಾತ್ರೆಗೆ ಕುರಿತು ಸುಪ್ರೀಂಕೋರ್ಟ್ ತನ್ನ ನಿಲುವು ಬದಲಿಸಿಕೊಂಡು ಷರತ್ತುಬದ್ಧ ಒಪ್ಪಿಗೆ ನೀಡುತ್ತಿದ್ದಂತೆಯೇ ವಿಶ್ವವಿಖ್ಯಾತ ಪೂರಿ ಜಗನ್ನಾಥ ರಥಯಾತ್ರೆ ಸರಳವಾಗಿ ನಡೆಯುತ್ತಿದೆ. |