• Tag results for Loudspeakers

ಹಿಂದೂ ದೇವಾಲಯಗಳು ಸುಪ್ರೀಂ ಕೋರ್ಟ್ ಆದೇಶ ಪಾಲಿಸಬೇಕು, ಧ್ವನಿ ವರ್ಧಕ ಬಳಕೆ ಬೇಡ: ಪೇಜಾವರ ಶ್ರೀ

ಸುಪ್ರೀಂ ಕೋರ್ಟ್ ಆದೇಶದಂತೆ ಮಸೀದಿಗಳಲ್ಲಿ ರಾತ್ರಿ ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೂ ಆಜಾನ್ ವೇಳೆ ಧ್ವನಿವರ್ಧಕ ಬಳಸದಿರಲು ಮುಸ್ಲಿಂ ಮುಖಂಡರು ನಿರ್ಧರಿಸಿದ್ದು, ಹಿಂದೂ ದೇವಾಲಯಗಳು ಕೂಡಾ ಕೋರ್ಟ್ ಆದೇಶವನ್ನು ಪಾಲಿಸುವಂತೆ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಇಂದಿಲ್ಲಿ ಹೇಳಿದರು.

published on : 16th May 2022

ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ರಾಜ್ಯದ ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳನ್ನು ಬಳಸುವ ಬಗ್ಗೆ ರಾಜ್ಯ ಸರ್ಕಾರ ಮಂಗಳವಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಅವುಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ಬರುವಂತೆ ಕ್ರಮ ವಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದೆ.

published on : 10th May 2022

ಮಸೀದಿಗಳಲ್ಲಿ ಧ್ವನಿವರ್ಧಕಗಳ ಅಳವಡಿಕೆ ಮೂಲಭೂತ ಹಕ್ಕಲ್ಲ: ಅಲಹಾಬಾದ್ ಹೈಕೋರ್ಟ್

ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಕೆ ಮೂಲಭೂತ ಹಕ್ಕಲ್ಲ ಎಂದು ಹೇಳಿರುವ  ಅಲಹಾಬಾದ್ ಹೈಕೋರ್ಟ್, ಮಸೀದಿಗಳಲ್ಲಿ ಧ್ವನಿವರ್ಧಕಗಳ ಅಳವಡಿಕೆಗೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾಗೊಳಿಸಿದೆ.

published on : 6th May 2022

ಧ್ವನಿವರ್ಧಕ ವಿವಾದ: ಬಾಳ ಠಾಕ್ರೆ ಭಾಷಣದ ಹಳೆಯ ವಿಡಿಯೋ ಟ್ವೀಟ್ ಮಾಡಿದ ರಾಜ್ ಠಾಕ್ರೆ

ಮಹಾರಾಷ್ಟ್ರದಲ್ಲಿ ಆಜಾನ್-ಹನುಮಾನ್ ಚಾಲೀಸಾ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಈ ನಡುವಲ್ಲೇ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಬುಧವಾರ ಶಿವಸೇನೆ ಸಂಸ್ಥಾಪಕ ದಿವಂಗತ ಬಾಳ ಠಾಕ್ರೆ ಅವರ ಹಳೆಯ ಭಾಷಣವನ್ನು ಟ್ವೀಟರ್ ನಲ್ಲಿ ಹಂಚಿಕೊಂಡಿದ್ದಾರೆ.

published on : 4th May 2022

ಮಸೀದಿಯಿಂದ ಧ್ವನಿವರ್ಧಕ ತೆರವಿಗೆ ಮೇ 3 ರ ಗಡುವು ವಿಧಿಸಿದ ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ

ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆರವುಗೊಳಿಸುವುದಕ್ಕೆ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಅಧ್ಯಕ್ಷ ರಾಜ್ ಠಾಕ್ರೆ ಮೇ 3 ರ ಗಡುವು ನೀಡಿದ್ದಾರೆ. 

published on : 2nd May 2022

ಉತ್ತರ ಪ್ರದೇಶ: ಮಸೀದಿಗಳಿಂದ 53,942 ಧ್ವನಿವರ್ಧಕಗಳ ತೆರವು

ಉತ್ತರ ಪ್ರದೇಶ ರಾಜ್ಯಾದ್ಯಂತ ಸುಮಾರು 54,000 ಅನಧಿಕೃತ ಧ್ವನಿವರ್ಧಕಗಳನ್ನು ತೆರವುಗೊಳಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ಹೇಳಿದ್ದಾರೆ. 

published on : 1st May 2022

ಉತ್ತರ ಪ್ರದೇಶ: ಮಸೀದಿಗಳಿಂದ 46 ಸಾವಿರ ಧ್ವನಿವರ್ಧಕಗಳ ತೆರವು!

ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರದ ಆದೇಶದಂತೆ ಮಸೀದಿಗಳಿಂದ ಸುಮಾರು 46,000 ಅನಧಿಕೃತ ಧ್ವನಿವರ್ಧಕಗಳನ್ನು ತೆರವುಗೊಳಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

published on : 30th April 2022

ಉತ್ತರ ಪ್ರದೇಶ: ಧಾರ್ಮಿಕ ಕೇಂದ್ರಗಳಿಂದ 6031 ಧ್ವನಿವರ್ಧಕ ತೆರವು; 30 ಸಾವಿರ ಧ್ವನಿವರ್ಧಕಗಳಲ್ಲಿ ಶಬ್ದ ಇಳಿಕೆ

ಉತ್ತರ ಪ್ರದೇಶದಲ್ಲಿ ಸರ್ಕಾರಿ ಆದೇಶದ ಪ್ರಕಾರ 6,031 ಧಾರ್ಮಿಕ ಕೇಂದ್ರಗಳಲ್ಲಿ ಪೊಲೀಸರು ಧ್ವನಿ ವರ್ಧಕಗಳನ್ನು ತೆರವುಗೊಳಿಸಿದೆ. 

published on : 27th April 2022

ಮಂದಿರ, ಮಸೀದಿಗಳ ಮೇಲಿನ ಧ್ವನಿವರ್ಧಕ ತೆಗೆದು ಸಾಮರಸ್ಯಕ್ಕೆ ಮಾದರಿಯಾದ ಝಾನ್ಸಿ!

ಧಾರ್ಮಿಕ ಸ್ಥಳಗಳಲ್ಲಿ ಅಕ್ರಮವಾಗಿ ಅಳವಡಿಸಿರುವ ಧ್ವನಿವರ್ಧಕಗಳನ್ನು ತೆಗೆದುಹಾಕುವಂತೆ ಉತ್ತರ ಪ್ರದೇಶ ಸರ್ಕಾರ ರಾಜ್ಯದ ಎಲ್ಲಾ 1,565 ಪೊಲೀಸ್ ಠಾಣೆಗಳಿಗೆ ನಿರ್ದೇಶನ ನೀಡಿದ ಬೆನ್ನಲ್ಲೇ, ಝಾನ್ಸಿಯಲ್ಲಿ ಹಿಂದೂ-ಮುಸ್ಲಿಂ ಸಮುದಾಯಗಳು...

published on : 26th April 2022

ಧ್ವನಿವರ್ಧಕಗಳ ಮೇಲೆ ರಾಷ್ಟ್ರ ಮಟ್ಟದ ನಿಯಮ ಮಾಡಿ: ಕೇಂದ್ರಕ್ಕೆ ಮಹಾರಾಷ್ಟ್ರ ಸರ್ಕಾರ ಒತ್ತಾಯ

ಮಾಜಿ ಮಿತ್ರ ಪಕ್ಷಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಶಿವಸೇನೆ ನೇತೃತ್ವದ ರಾಜ್ಯ ಸರ್ಕಾರ ಸೋಮವಾರ ಕರೆದಿದ್ದ ಸರ್ವಪಕ್ಷ ಸಭೆಯಿಂದ ಮಹಾರಾಷ್ಟ್ರ ಬಿಜೆಪಿ ನಾಯಕರು ಹೊರಗುಳಿದಿದ್ದಾರೆ.

published on : 25th April 2022

ಧ್ವನಿವರ್ಧಕ ಬಳಕೆಗೆ ರಾಷ್ಟ್ರೀಯ ನೀತಿ ರಚಿಸಿ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಜಾರಿಗೆ ತನ್ನಿ: ಕೇಂದ್ರ ಸರ್ಕಾರಕ್ಕೆ ಶಿವಸೇನೆ ಸವಾಲು

ಕೇಂದ್ರ ಸರ್ಕಾರವು ಧ್ವನಿವರ್ಧಕಗಳ ಬಳಕೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ನೀತಿಯನ್ನು ಹೊರತಂದು, ಅದನ್ನು ಮೊದಲು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಜಾರಿಗೆ ತರಬೇಕು ಎಂದು ಶಿವಸೇನೆ ಆಗ್ರಹಿಸಿದೆ.

published on : 20th April 2022

ಆಜಾನ್ v/s ಹನುಮಾನ್ ಚಾಲೀಸ: 'ಮಹಾ' ಬಿಜೆಪಿಯಿಂದ ಉಚಿತ ಧ್ವನಿವರ್ಧಕ

ಮಸೀದಿಗಳ ಮೇಲಿನ ಮೈಕ್ ತೆಗೆಯಿರಿ. ಇಲ್ಲದಿದ್ರೆ ನಾವು ಮೈಕ್ ನಲ್ಲಿ ಹನುಮಾನ್ ಚಾಲೀಸಾ ಹಾಕುತ್ತೇವೆ ಎಂದು ಮಹಾರಾಷ್ಟ್ರ ಸರ್ಕಾರಕ್ಕೆ ಎಂಎನ್ ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಎಚ್ಚರಿಕೆ ಕೊಟ್ಟ ಬೆನ್ನಲ್ಲೇ ಆಜಾನ್...

published on : 5th April 2022

ಮುಸ್ಲಿಮರ ಒಪ್ಪಿಸಿ ಮಸೀದಿಗಳ ಮೇಲಿನ ಧ್ವನಿವರ್ಧಕ ತೆಗೆಯಬೇಕು: ಈಶ್ವರಪ್ಪ

ವಿವಾದಾಸ್ಪದ ಹೇಳಿಕೆಗಳಿಂದಲೇ ಸದಾ ಕಾಲ ಸುದ್ದಿಯಲ್ಲಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಸೋಮವಾರ ಕೋಮು ಸೌಹಾರ್ದತೆಯ ಕುರಿತು ಮಾತನಾಡುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.

published on : 5th April 2022

ಮಸೀದಿಗಳಲ್ಲಿ ಧ್ವನಿವರ್ಧಕಗಳ ನಿಷೇಧಕ್ಕೆ ಭಜರಂಗದಳ, ಶ್ರೀರಾಮ ಸೇನೆ ಆಗ್ರಹ

ಹಲಾಲ್ ಮಾಂಸ, ಹಿಜಾಬ್ ನಿರ್ಬಂಧಕ್ಕೆ ಅಭಿಯಾನ ಪ್ರಾರಂಭಿಸಿದ್ದ ಭಜರಂಗದಳ ಹಾಗೂ ಶ್ರೀರಾಮ ಸೇನೆ, ಈಗ ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ನಿರ್ಬಂಧಿಸುವಂತೆ ಒತ್ತಾಯಿಸಿದೆ. 

published on : 4th April 2022

ಮುಂಬೈ: ಮಸೀದಿಗಳಿಂದ ಧ್ವನಿ ವರ್ಧಕ ತೆರವಿಗೆ ಎಂಎನ್ ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಒತ್ತಾಯ

ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆರೆವುಗೊಳಿಸಬೇಕೆಂದು ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಒತ್ತಾಯಿಸಿದ್ದಾರೆ. 

published on : 3rd April 2022
1 2 > 

ರಾಶಿ ಭವಿಷ್ಯ