- Tag results for Love Birds
![]() | ಮದುವೆಗೆ ಸಂಬಂಧಿಸಿದ ಸ್ಕ್ರಿಪ್ಟ್‌ಗಳು ಯಾವಾಗಲೂ ಉತ್ತಮ ಸಿನಿಮಾ ಆಗುತ್ತವೆ: ಲವ್ ಬರ್ಡ್ಸ್ ಬಗ್ಗೆ ಕೃಷ್ಣ-ಮಿಲನಾ ಮಾತುನಟ ಡಾರ್ಲಿಂಗ್ ಕೃಷ್ಣ ಮತ್ತು ಮಿಲನ ನಾಗರಾಜ್ ಮದುವೆಯಾಗಿ ಎರಡು ವರ್ಷ ಕಳೆದಿದೆ. ‘ಲವ್ ಮಾಕ್ಟೇಲ್’ ಮತ್ತು ‘ಲವ್ ಮಾಕ್ಟೇಲ್ 2' ಸಿನಿಮಾದಲ್ಲಿ ಒಟ್ಟಿಗೆ ಕಾಣಿಸಿಕೊಂಡು ಮೆಚ್ಚುಗೆಗೆ ಪಾತ್ರವಾಗಿದ್ದ ಇಬ್ಬರು ಮತ್ತೆ ಪಿಸಿ ಶೇಖರ್ ಅವರ ಮುಂಬರುವ ರೋಮ್ಯಾಂಟಿಕ್ ಡ್ರಾಮಾ 'ಲವ್ ಬರ್ಡ್ಸ್' ಸಿನಿಮಾದಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. |
![]() | ಪಾತ್ರಗಳಲ್ಲಿ ನಿರಂತರ ಬದಲಾವಣೆ ಬಯಸುತ್ತೇನೆ: ಸಂಯುಕ್ತಾ ಹೊರ್ನಾಡುನಾಯಕಿ ಪಾತ್ರವಾಗಲಿ ಅಥವಾ ಪೋಷಕ ಪಾತ್ರದಲ್ಲಾಗಲಿ, ತಮ್ಮ ಪಾತ್ರವು ಚಿತ್ರಕ್ಕೆ ಮೌಲ್ಯವನ್ನು ಸೇರಿಸುವಂತಿರಬೇಕು ಎಂದು ಸಂಯುಕ್ತಾ ಹೊರ್ನಾಡು ನಂಬುತ್ತಾರೆ. |
![]() | 'ಲವ್ ಬರ್ಡ್ಸ್' ಮೂಲಕ ಮತ್ತೆ ರೋಮ್ಯಾಂಟಿಕ್ ಸಿನಿಮಾಗಳತ್ತ ಮುಖ ಮಾಡಿದ ನಿರ್ದೇಶಕ ಪಿ.ಸಿ ಶೇಖರ್ನಿರ್ದೇಶಕ ಪಿಸಿ ಶೇಖರ್ ಸದಾ ಹೊಸ ಪ್ರಯೋಗಗಳತ್ತ ಮುಖ ಮಾಡಿರುತ್ತಾರೆ, ಲವ್ ಬರ್ಡ್ಸ್ ಸಿನಿಮಾ ಮೂಲಕ ರೋಮ್ಯಾಂಟಿಕ್ ಚಿತ್ರಗಳ ಕಥೆಯೊಂದಿಗೆ ಸಿನಿಮಾ ಮಾಡಲು ಶೇಖರ್ ಉತ್ಸುಕರಾಗಿದ್ದಾರೆ. |
![]() | ಡಾರ್ಲಿಂಗ್ ಕೃಷ್ಣ, ಮಿಲನಾ ಅಭಿನಯದ ಲವ್ ಬರ್ಡ್ಸ್ ಚಿತ್ರ ಫೆಬ್ರವರಿ 17ಕ್ಕೆ ಬಿಡುಗಡೆಲವ್ ಮಾಕ್ಟೇಲ್ ಚಿತ್ರ ಖ್ಯಾತಿಯ ನಟ-ನಿರ್ದೇಶಕ ಡಾರ್ಲಿಂಗ್ ಕೃಷ್ಣ ಮತ್ತು ನಟಿ ಮಿಲನಾ ನಾಗರಾಜ್ ಮತ್ತೊಂದು ಚಿತ್ರಕ್ಕೆ ಜೋಡಿಯಾಗಿದ್ದು, ಚಿತ್ರವು ಫೆ.17ಕ್ಕೆ ಬಿಡುಗಡೆಯಾಗಲಿದೆ. |
![]() | 'ಲವ್ ಬರ್ಡ್ಸ್' ಚಿತ್ರದಲ್ಲಿ ನಟಿ ಸಂಯುಕ್ತಾ ಹೊರನಾಡ್ ಪಾತ್ರದ ಫಸ್ಟ್ ಲುಕ್ ಅನಾವರಣಗೊಳಿಸಿದ ಪಿಸಿ ಶೇಖರ್ಈ ಹಿಂದೆ ಲವ್ ಬರ್ಡ್ಸ್ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನ ನಾಗರಾಜ್ ಅವರ ಪಾತ್ರದ ಫಸ್ಟ್ ಲುಕ್ ಅನ್ನು ಬಹಿರಂಗಪಡಿಸಿದ್ದ ನಿರ್ದೇಶಕ ಪಿಸಿ ಶೇಖರ್, ಸಿನಿಮಾದಲ್ಲಿ ವಕೀಲೆ ಮಾಯಾ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ಸಂಯುಕ್ತಾ ಹೊರನಾಡ್ ಅವರ ಪೋಸ್ಟರ್ ಅನ್ನು ಹಂಚಿಕೊಂಡಿದ್ದಾರೆ. |
![]() | ಪಿಸಿ ಶೇಖರ್ ನಿರ್ದೇಶನದ 'ಲವ್ ಬರ್ಡ್ಸ್' ಸಿನಿಮಾದಲ್ಲಿನ ಮಿಲನಾ ನಾಗರಾಜ್ ಪಾತ್ರದ ಫಸ್ಟ್ ಲುಕ್ ಬಿಡುಗಡೆಪಿಸಿ ಶೇಖರ್ ಅವರ ಮುಂದಿನ ಲವ್ ಬರ್ಡ್ಸ್ ಸಿನಿಮಾದಲ್ಲಿ ನಿಜ ಜೀವನದ ಜೋಡಿಯಾದ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ನಟಿಸಿದ್ದು, ಸಿನಿಮಾವು ಚಿತ್ರೀಕರಣದ ಅಂತಿಮ ಹಂತದಲ್ಲಿದೆ. ಈಗ, ತಂಡವು ಮಿಲನಾ ನಾಗರಾಜ್ ಅವರ ಪಾತ್ರದ ಫಸ್ಟ್ ಲುಕ್ ಅನ್ನು ಅನಾವರಣಗೊಳಿಸಿದೆ. |