- Tag results for Love Jihad
![]() | Love Jihad: ನನ್ನ ಮೇಲೆ ಅತ್ಯಾಚಾರ, ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಎಂದ ಮಹಿಳಾ ಟೆಕ್ಕಿ; ಬೆಂಗಳೂರು ಪೊಲೀಸರ ತನಿಖೆ ಆರಂಭಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯೊಬ್ಬರು ಲವ್ ಜಿಹಾದ್ ಮತ್ತು ಲೈಂಗಿಕ ಶೋಷಣೆ, ಅಸ್ವಭಾವಿಕ ಲೈಂಗಿಕ ಕ್ರಿಯೆ ಕುರಿತು ವರದಿ ಮಾಡಿರುವ ಹಿನ್ನಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ. |
![]() | ಬೆಂಗಳೂರು: ಪತ್ನಿಯನ್ನೇ ಅಪಹರಿಸಿದ ಸ್ನೇಹಿತ, ಲವ್ ಜಿಹಾದ್ ಆರೋಪ!ತನ್ನ ಸ್ನೇಹಿತನೇ ಪತ್ನಿಯ ತಲೆಕೆಡಿಸಿ ಅಪಹರಿಸುವ ಮೂಲಕ ಲವ್ ಜಿಹಾದ್ ನಡೆಸಿದ್ದಾನೆ ಎಂದು ವ್ಯಕ್ಕಿಯೊಬ್ಬ ಆರೋಪಿಸಿದ್ದಾನೆ. ನಗರದ ಖಾಸಗಿ ಕಾರ್ಖನೆಯೊಂದರಲ್ಲಿ ಕಾರ್ಮಿಕನಾಗಿರುವ ಅಜಿತ್ ತನ್ನ ಪತ್ನಿ ಲವ್ ಜಿಹಾದ್ ಗೆ ಬಲಿಯಾಗಿದ್ದಾಳೆ ಎಂದು ಆರೋಪಿಸಿದ ನಂತರ ಗುರುವಾರ ಈ ಪ್ರಕರಣ ಬೆಳಕಿಗೆ ಬಂದಿದೆ. |
![]() | ಆನ್‌ಲೈನ್ ಮೂಲಕ ಮದುವೆ ನೋಂದಣಿಯು 'ಲವ್ ಜಿಹಾದ್'ಗೆ ಉತ್ತೇಜನ ನೀಡುತ್ತದೆ: ಪ್ರಮೋದ್ ಮುತಾಲಿಕ್ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ್ದ ರಾಜ್ಯ ಬಜೆಟ್‍ನಲ್ಲಿ ಆನ್‍ಲೈನ್ ವಿವಾಹ ನೋಂದಣಿ (Online Marriage Registration) ಜಾರಿಗೆ ತರುವುದಾಗಿ ಘೋಷಿಸಿದ್ದಾರೆ. ಆದರೆ, ಸರ್ಕಾರ ಈ ನಿರ್ಧಾರ ವಿರುದ್ಧ ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಶನಿವಾರ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. |
![]() | ಎಲ್ಲ ಮುಸ್ಲಿಮರು ಐಸಿಸ್ ಆಗಿರೋದಿಲ್ಲ, ನನ್ನ ಗಂಡ ಐಸಿಸ್ ಅಲ್ಲ, ನನ್ನ ಮಕ್ಕಳು ಜಿಹಾದಿಗಳಾಗಲ್ಲ: ಪ್ರಿಯಾಮಣಿಮುಸ್ಲಿಂ ಎಲ್ಲರನ್ನೂ ಉಗ್ರರು ಎನ್ನುವಂತೆ ನೋಡಲಾಗುತ್ತಿದೆ. ಅವರಿಗೆ ಹುಟ್ಟುವ ಮಕ್ಕಳು ಜಿಹಾದಿಗಳು ಆಗಿರಲ್ಲ. ಮುಸ್ಲಿಂ ಎಲ್ಲರೂ ಲವ್ ಜಿಹಾದ್ ಮಾಡಲ್ಲ ಎನ್ನುವುದನ್ನು ನೆನಪಿಸಿದ್ದಾರೆ. |
![]() | ಮದರಸಾಗಳು ಲವ್ ಜಿಹಾದ್‌ನ ಕೇಂದ್ರವಾಗಿದ್ದು ಅವುಗಳನ್ನು ಮುಚ್ಚಿದರೆ ಶಾಂತಿ ನೆಲೆಸುತ್ತದೆ: ಸಾಧ್ವಿ ಪ್ರಾಚಿಮಸೀದಿ, ಮದರಸಾಗಳು ಲವ್ ಜಿಹಾದ್ ನ ಕೇಂದ್ರಗಳಾಗಿದ್ದು ಅವುಗಳನ್ನು ಮುಚ್ಚುವುದರಿಂದ ಶಾಂತಿ ನೆಲೆಸುತ್ತದೆ ಎಂದು ವಿಶ್ವ ಹಿಂದೂ ಪರಿಷತ್ ನಾಯಕಿ ಸಾಧ್ವಿ ಪ್ರಾಚಿ ಹೇಳಿದ್ದಾರೆ. |
![]() | ಲವ್ ಜಿಹಾದ್: ಮುಸ್ಲಿಂ ಅಂಗಡಿಗಳ ಬಳಿ ಕಂಡು ಬಂದ ಬೆದರಿಕೆ ಪತ್ರ, ಉತ್ತರಕಾಶಿಯಲ್ಲಿ ಪರಿಸ್ಥಿತಿ ಉದ್ವಿಗ್ನಅಪ್ರಾಪ್ತ ಬಾಲಕಿಯ ಅಪಹರಣ ಯತ್ನ ಘಟನೆ ಬಳಿಕ ಉತ್ತರಾಖಂಡದ ಉತ್ತರಕಾಶಿಯ ಪುರೋಲಾ ಪಟ್ಟಣದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. |
![]() | ನನ್ನ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಮತಾಂತರಕ್ಕಾಗಿ ಒತ್ತಡ: ತನ್ವೀರ್ ವಿರುದ್ಧ ಮಾಡೆಲ್ ಆರೋಪದೊಡ್ಡ ಕನಸು ಹೊತ್ತು 2020ರಲ್ಲಿ ಬಿಹಾರದ ಯುವತಿಯೋರ್ವಳು ಜಾರ್ಖಂಡ್ ತಲುಪಿದ್ದಳು. ಇಲ್ಲಿ ಯಶ್ ಮಾಡೆಲಿಂಗ್ ಕಂಪನಿಗೆ ಸೇರಿದ ಯುವತಿ ಇದೀಗ ಕಂಪನಿ ಮಾಲೀಕ ತನ್ವೀರ್ ಖಾನ್ ಮೇಲೆ ಲವ್ ಜಿಹಾದ್ ಎಂಬ ಗಂಭೀರ ಆರೋಪ ಮಾಡಿದ್ದಾರೆ. |
![]() | ಮತಾಂತರಕ್ಕೆ ಒತ್ತಾಯ: ಯುವತಿ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಯುವಕ ಶಾರೂಖ್ ಬಂಧನ!ಹರ್ಬನ್‌ಶ್‌ಮೊಹಲ್ ಪ್ರದೇಶದಲ್ಲಿ ಯುವತಿಗೆ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ 24 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. |
![]() | ಬಾಗಲಕೋಟೆಯ 'ಲವ್ ಜಿಹಾದ್' ಕೇಸು ನಕಲಿ, ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದ ಸಂಗತಿಬಾಗಲಕೋಟೆ ಜಿಲ್ಲೆಯಲ್ಲಿ ವರದಿಯಾಗಿರುವ ಲವ್-ಜಿಹಾದ್ ಪ್ರಕರಣದ ಪೊಲೀಸ್ ತನಿಖೆಯಿಂದ ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ. |
![]() | ಮುಂಡೇವಾ, ಮೊದ್ಲು ಯುಪಿ ಸಿಎಂ ಗೆ ಲವ್ ಮಾಡೋಕೆ ಹೇಳಿ; ತಾಕತ್ ಇದ್ರೆ ನೀವೂ ಮಕ್ಕಳನ್ನು ಹುಟ್ಟಿಸಿ; ರೈತರ ಉಸಿರೇ ದೇವೇಗೌಡರು!ಬಿಜೆಪಿ ಅಜೆಂಡಾ ಏನು ಎಂಬುದನ್ನು ನಳಿನ್ ಕುಮಾರ್ ಕಟೀಲ್ ತೋರಿಸಿಕೊಟ್ಟಿದ್ದಾರೆ. ಉತ್ತರ ಪ್ರದೇಶ ಸಿಎಂಗೆ ಮೊದಲು ಲವ್ ಮಾಡಲು ಹೇಳಿ. ಅವರಿಗೆ ಲವ್ ಬಗ್ಗೆ ಏನೂ ಗೊತ್ತಿಲ್ಲ. ಅವರಿಗೆ ಲವ್ ಮಾಡಿ ಗೊತ್ತಿಲ್ಲ. |
![]() | ರಸ್ತೆ ಕಾಮಗಾರಿ, ಅಭಿವೃದ್ಧಿ ವಿಷಯ ಬಿಡಿ, ‘ಲವ್ ಜಿಹಾದ್’ ಬಗ್ಗೆ ಚರ್ಚಿಸಿ: ಬಿಜೆಪಿ ಕಾರ್ಯಕರ್ತರಿಗೆ ನಳಿನ್ ಕುಮಾರ್ ಕಟೀಲ್ ಸೂಚನೆರಸ್ತೆ ಕಾಮಗಾರಿ, ಚರಂಡಿ ಅಭಿವೃದ್ಧಿ ಕುರಿತು ಬಿಟ್ಟು, ಲವ್ ಜಿಹಾದ್ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿಯಿಂದ ಮಾತ್ರ ಸಾಧ್ಯ ಎಂಬುದರ ಕುರಿತು ಜನರು ಚರ್ಚೆಯಲ್ಲಿ ತೊಡಗುವಂತೆ ಮಾಡಿ ಎಂದು ಬಿಜೆಪಿ ಕಾರ್ಯಕರ್ತರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸೋಮವಾರ ಹೇಳಿದ್ದಾರೆ. |
![]() | ರಾಜ್ಯದಲ್ಲಿ 'ಲವ್ ಜಿಹಾದ್' ಅಸ್ತಿತ್ವದಲ್ಲಿಲ್ಲದಿದ್ದರೂ ಕಾನೂನು ಸ್ವಾಗತಿಸಲು ಸಿದ್ಧ ಎಂದ ಕಮಲ ಪಾಳಯಉತ್ತರಪ್ರದೇಶ ರಾಜ್ಯದ ಮಾದರಿಯಲ್ಲೇ ರಾಜ್ಯದಲ್ಲಿಯೂ ಲವ್ ಜಿಹಾದ್ ವಿರುದ್ಧ ಕಾನೂನು ರೂಪಿಸಲು ಚಿಂತನೆಗಳು ನಡೆಯುತ್ತಿವೆ. |
![]() | ಹಿಂದೂ-ಮುಸ್ಲಿಂ ದಂಪತಿ ಜಾಹಿರಾತು: ತನಿಷ್ಕ್ ಜ್ಯುವೆಲರಿಗೆ ಟ್ವೀಟರಿಗರಿಂದ ಮಂಗಳಾರತಿ, ವಿಡಿಯೋ!ಹಿಂದೂ-ಮುಸ್ಲಿಂ ದಂಪತಿಯ ಜಾಹಿರಾತು ಮೂಲಕ ತನಿಷ್ಕ್ ಜ್ಯುವೆಲರಿ ಲವ್ ಜಿಹಾದ್ ಅನ್ನು ಪ್ರಚಾರ ಮಾಡುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ತನಿಷ್ಕ್ ತನ್ನ ಜಾಹಿರಾತುವನ್ನು ಡಿಲೀಟ್ ಮಾಡಿದೆ. |