• Tag results for Love jihad

ಗುಜರಾತ್: ಲವ್ ಜಿಹಾದ್, ವಿವಾಹ ಮೂಲಕ ಮೋಸದ ಮತಾಂತರ ವಿರೋಧಿ ಮಸೂದೆ ಅಂಗೀಕಾರ

ಲವ್ ಜಿಹಾದ್ ಅಥವಾ ವಿವಾಹದ ಮೂಲಕ ಮೋಸದ ಮತಾಂತರ ವಿರುದ್ಧದ ಮಸೂದೆಯನ್ನು ಗುಜರಾತ್ ವಿಧಾನಸಭೆ ಏ.1 ರಂದು ಅಂಗೀಕರಿಸಿದೆ. 

published on : 2nd April 2021

ಚುನಾವಣಾ ಕಣ ಕೇರಳದಲ್ಲಿ ಲವ್ ಜಿಹಾದ್ ಕುರಿತ ಕೆಸಿ(ಎಂ) ನಾಯಕ ಜೋಸ್ ಮಣಿ ಹೇಳಿಕೆ, ಚರ್ಚೆಗೆ ಗ್ರಾಸ!

ಚುನಾವಣಾ ಕಣವಾಗಿರುವ ಕೇರಳದಲ್ಲಿ ಸಿಪಿಐ(ಎಂ) ನೇತೃತ್ವದ ಎಲ್ ಡಿಎಫ್ ಅಭ್ಯರ್ಥಿ ಜೋಸ್ ಮಣಿ ಲವ್ ಜಿಹಾದ್ ಕುರಿತು ನೀಡಿರುವ ಹೇಳಿಕೆ ಅಚ್ಚರಿ ಮೂಡಿಸುತ್ತಿದೆ. 

published on : 30th March 2021

ಲವ್ ಮತ್ತು ಲ್ಯಾಂಡ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ ತರುತ್ತೇವೆ: ಅಸ್ಸಾಂ ಜನತೆಗೆ ಅಮಿತ್ ಶಾ ಭರವಸೆ

ಅಸ್ಸಾಂ ತನ್ನ ಮೊದಲ ಹಂತದ ವಿಧಾನಸಭಾ ಚುನಾವಣೆ ಎದುರಿಸಲು ಇನ್ನು ಒಂದೇ ದಿನ ಬಾಕಿ ಇರುವಂತೆ "ಲವ್ ಮತ್ತು ಲ್ಯಾಂಡ್ ಜಿಹಾದ್" ಅನ್ನು ತಡೆಯಲು ಬಿಜೆಪಿ ಕಾನೂನುಗಳನ್ನು ಜಾರಿಗೆ ತರಲಿದೆ." ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಚುನಾವಣಾ ರ್ಯಾಲಿಯಲ್ಲಿ ಹೇಳಿದ್ದಾರೆ.

published on : 26th March 2021

ಲವ್ ಜಿಹಾದ್ ವಿರುದ್ಧದ ಕಾನೂನುಗಳನ್ನು ಆರ್‌ಎಸ್‌ಎಸ್ ಬೆಂಬಲಿಸುತ್ತದೆ: ದತ್ತಾತ್ರೇಯ ಹೊಸಬಾಳೆ

ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್) ಎಲ್ಲಾ ರೀತಿಯ ಅಸ್ಪೃಶ್ಯತೆ ಮತ್ತು ಜಾತಿ ತಾರತಮ್ಯಕ್ಕೆ ವಿರುದ್ಧವಾಗಿದೆ, ಆದರೆ ಅದೇ ಸಮಯದಲ್ಲಿ ‘ಲವ್ ಜಿಹಾದ್’ ಅನ್ನು ನಿಯಂತ್ರಿಸಲು ಕಾನೂನು ತರಲು ಬೆಂಬಲಿಸುತ್ತದೆ ಎಂದು ಆರ್‌ಎಸ್‌ಎಸ್ ನೂತನ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಹೇಳಿದರು.

published on : 21st March 2021

'ಲವ್ ಜಿಹಾದ್ ವಿರುದ್ಧ ಕಾನೂನು'- ಕೇರಳ ಬಿಜೆಪಿ ಭರವಸೆ 

 ಏಪ್ರಿಲ್ 6 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ಕೇರಳ ರಾಜ್ಯದಲ್ಲಿ ಲವ್ ಜಿಹಾದ್ ತಡೆಗಟ್ಟುವ ಕಾನೂನನ್ನು ಜಾರಿಗೆ ತರಲಾಗುವುದು ಎಂದು ಎನ್ ಡಿಎ ಮೈತ್ರಿಕೂಟ ಹೇಳಿದೆ.

published on : 27th February 2021

ಕೇರಳದಲ್ಲಿ 'ಲವ್ ಜಿಹಾದ್' ವಿರುದ್ಧ ಉತ್ತರ ಪ್ರದೇಶ ಮಾದರಿ ಕಾನೂನಿನ ಅಗತ್ಯವಿದೆ: ಯೋಗಿ ಆದಿತ್ಯನಾಥ್

"ಕೇರಳ ನ್ಯಾಯಾಲಯವು 2009ರಲ್ಲೇ ಲವ್ ಜಿಹಾದ್ ಬಗ್ಗೆ ಪ್ರಬಲ ಕಾಯ್ದೆ ಜಾರಿಯ ಸಂಬಂಧ ಪ್ರಸ್ತಾಪಿಸಿದ್ದರೂ ಇಲ್ಲಿನ ಸರ್ಕಾರ ಇದರ ವಿರುದ್ಧ ಕಾನೂನು ತರಲು ವಿಫಲವಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆರೋಪಿಸಿದ್ದಾರೆ. 

published on : 22nd February 2021

ಮದುವೆ ತಂತ್ರಗಾರಿಕೆಯಿಂದ ಹಿಂದೂ ಹೆಣ್ಣುಮಕ್ಕಳು 'ಲವ್ ಜಿಹಾದ್'ಗೆ ಬಲಿಯಾಗುತ್ತಿದ್ದಾರೆ: ಮೆಟ್ರೋ ಮ್ಯಾನ್ ಶ್ರೀಧರನ್

ಮದುವೆ ಎಂಬ ಜಾಲವನ್ನು ಹೆಣೆದು ಹಿಂದೂ ಹೆಣ್ಣುಮಕ್ಕಳನ್ನು ಲವ್ ಜಿಹಾದ್ ಕೂಪಕ್ಕೆ ಒಳಪಡಿಸುತ್ತಿದ್ದಾರೆ ಎಂದು ಭಾರತದ 'ಮೆಟ್ರೋ' ಮ್ಯಾನ್ ಎಂದೇ ಖ್ಯಾತಿಗಳಿಸಿದ ಇ ಶ್ರೀಧರನ್ ಅವರು ಹೇಳಿದ್ದಾರೆ.

published on : 20th February 2021

ಲವ್ ಜಿಹಾದ್ ಬಗ್ಗೆ ಮಾತನಾಡುವ ಯೋಗಿ ಆದಿತ್ಯನಾಥ್​ಗೆ ಮದುವೆ ಆಗಿದ್ಯಾ? ಮಕ್ಕಳ ಬಗ್ಗೆ ಅರಿವಿದ್ಯಾ?

ಲವ್ ಜಿಹಾದ್ ಬಗ್ಗೆ ಮಾತನಾಡುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಲವ್ ಅಂದರೆ ಏನು ಅಂತ ಗೊತ್ತಿದ್ಯಾ? ಅವರಿಗೆ ಮದುವೆ ಆಗಿದ್ಯಾ?

published on : 7th January 2021

ಚೆನ್ನೈ ಮೂಲದ ಯುವತಿಯಿಂದ ಮುಸ್ಲಿಂ ವ್ಯಕ್ತಿ ಮದುವೆ ಪ್ರಕರಣ: ಲವ್ ಜಿಹಾದ್ ಅಲ್ಲ ಎಂದ ಎನ್ಐಎ

ಚೆನ್ನೈ ಮೂಲದ ಉದ್ಯಮಿಯೊಬ್ಬರ ಕುಟುಂಬದ ಯುವತಿ ಇಸ್ಲಾಂಗೆ ಮತಾಂತರವಾಗಿ ಬಾಂಗ್ಲಾದೇಶದ ರಾಜಕೀಯ ನಾಯಕನ ಪುತ್ರನೊಂದಿಗೆ ವಿವಾಹವಾದ ಪ್ರಕರಣದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ-ಎನ್ಐಎ ತನಿಖೆ ಕೈಗೊಂಡಿದೆ.

published on : 6th January 2021

ಲವ್ ಜಿಹಾದ್ ಕಾಯ್ದೆ ವಿರುದ್ಧ ದೆಹಲಿ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆ; ಮುಂದೂಡಿಕೆ

ಉತ್ತರ ಪ್ರದೇಶ ಸರ್ಕಾರ ಜಾರಿಗೆ ತಂದಿರುವ ಲವ್ ಜಿಹಾದ್ ಕಾಯ್ದೆ ವಿರುದ್ಧ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿದ್ದ ಕಾರ್ಯಕ್ರಮವನ್ನು ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ.

published on : 4th January 2021

ಲವ್ ಜಿಹಾದ್ ಕಾನೂನಿನ ಬಗ್ಗೆ ನಿಲುವು ಸ್ಪಷ್ಟಪಡಿಸಿದ ಬಿಜೆಪಿ ಮಿತ್ರ ಪಕ್ಷ ಜೆಡಿಯು 

ಬಿಜೆಪಿ ಮಿತ್ರ ಪಕ್ಷ ಜೆಡಿಯು ಲವ್ ಜಿಹಾದ್ ವಿರುದ್ಧ, ವಿವಾಹಕ್ಕಾಗಿ ಮತಾಂತರಗೊಳ್ಳುವುದನ್ನು ನಿರ್ಬಂಧಿಸುವ ಕಾಯ್ದೆಯ ಬಗ್ಗೆ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. 

published on : 28th December 2020

'ಲವ್ ಜಿಹಾದ್' ಮಸೂದೆ ಮುಂದಿನ ಅಧಿವೇಶನದಲ್ಲಿ ಮಂಡನೆ: ಸಿಎಂ ಯಡಿಯೂರಪ್ಪ

ಕರ್ನಾಟಕ ವಿಧಾನಸಭೆ ದ ಚಳಿಗಾಲದ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಮಸೂದೆಯನ್ನು ತರಲಾಗುವುದು ಎಂದು ಕರ್ನಾಟಕ ಸರ್ಕಾರ ಸೋಮವಾರ ಸ್ಪಷ್ಟಪಡಿಸಿದ್ದು ಮುಂದಿನ ಅಧಿವೇಶನದಲ್ಲಿ "ಲವ್ ಜಿಹಾದ್" ವಿರುದ್ಧ ಕಾನೂನು ಕೈಗೆತ್ತಿಕೊಳ್ಳುತ್ತೇವೆ ಎಂದುಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

published on : 7th December 2020

ಪಕ್ಷದ ಹಿರಿಯರ ಜೊತೆ ಸಿದ್ದರಾಮಯ್ಯ ಚರ್ಚೆ: ಲವ್ ಜಿಹಾದ್, ಗೋಹತ್ಯೆ ನಿಷೇಧ ಕಾಯ್ದೆ ವಿರೋಧಿಸಲು ತಂತ್ರಗಾರಿಕೆ

ಲವ್ ಜಿಹಾದ್, ಗೋಹತ್ಯೆ ನಿಷೇಧ ಕಾಯ್ದೆಗಳನ್ನು ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಇರುವುದರಿಂದ ಜಾರಿಗೊಳಿಸಲು ಬರುವುದಿಲ್ಲ. ಇದನ್ನು ಜಾರಿ ಮಾಡಿದರೆ ಮತದಾರರ ಮೇಲೆ ಪ್ರಭಾವ ಬೀರಲಿದೆ.

published on : 6th December 2020

ಅಂತರ್ ಧರ್ಮೀಯ ವಿವಾಹ ನೋಂದಣಿಗೆ ತೆರಳುತ್ತಿದ್ದ ಯುವಕನ ಮೇಲೆ ಹಲ್ಲೆ

ಅಲಿಘಡ ನ್ಯಾಯಾಲಯದಲ್ಲಿ ಗುರುವಾರ ಅಂತರ್ ಧರ್ಮೀಯ ವಿವಾಹ ನೋಂದಣಿಗೆ ತೆರಳುತ್ತಿದ್ದಾಗ 21 ವರ್ಷದ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 6th December 2020

ಶೀಘ್ರ ಗೋಹತ್ಯೆ ನಿಷೇಧ, ಲವ್ ಜಿಹಾದ್ ತಡೆಗೆ ಕಾಯ್ದೆ: ಬಿಜೆಪಿ ರಾಜ್ಯ ಕಾರ್ಯಕಾರಣಿಯಲ್ಲಿ ನಿರ್ಣಯ

ರಾಜ್ಯ ಸರಕಾರವು ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಲವ್ ಜಿಹಾದ್ ತಡೆಗೆ ಶೀಘ್ರವೇ ಕಾಯ್ದೆಗಳನ್ನು ಅಂಗೀಕರಿಸಿ ಅನುಷ್ಠಾನಕ್ಕೆ ತರಬೇಕು ಎಂಬ ಎರಡು ನಿರ್ಣಯಗಳನ್ನು ಶನಿವಾರ ಬೆಳಗಾವಿಯಲ್ಲಿ ನಡೆದ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಅಂಗೀಕರಿಸಲಾಗಿದೆ.

published on : 5th December 2020
1 2 3 >