- Tag results for Low pressure system
![]() | ವಾಯುಭಾರ ಕುಸಿತ: ಮಳೆ ಅಬ್ಬರ, 13 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಒಟ್ಟು 13 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. |