- Tag results for Lucknow
![]() | ಬೆಂಗಳೂರಿನಿಂದ ಲಖನೌಗೆ ಹೊರಟಿದ್ದ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ತುರ್ತು ಭೂಸ್ಪರ್ಶಬೆಂಗಳೂರಿನಿಂದ ಲಖನೌಗೆ ಹೊರಟಿದ್ದ ಎಐಎಕ್ಸ್ ಕನೆಕ್ಟ್ ವಿಮಾನವು ಶನಿವಾರ ತಾಂತ್ರಿಕ ದೋಷದಿಂದಾಗಿ ಟೇಕ್ ಆಫ್ ಆದ 10 ನಿಮಿಷಗಳಲ್ಲಿಯೇ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಏರ್ ಏಷ್ಯಾ ಅಧಿಕಾರಿಗಳು ತಿಳಿಸಿದ್ದಾರೆ. |
![]() | ಚಾಲಕನಿಲ್ಲದೆ ಶೋರೂಂಗೆ ನುಗ್ಗಿದ ಟ್ರಾಕ್ಟರ್: ವಿಡಿಯೋ ವೈರಲ್ಶೋರೂಂ ಹೊರಗೆ ನಿಂತಿದ್ದ ಟ್ರಾಕ್ಟರ್ ವೊಂದು ಚಾಲಕನಿಲ್ಲದೆ ಹೋದರೂ ಅಚಾನಕ್ಕಾಗಿ ಸ್ಟಾರ್ಟ್ ಆಗಿ ನೇರವಾಗಿ ಶೋ ರೂಂಗೆ ನುಗ್ಗಿ ಆತಂಕ ಸೃಷ್ಟಿಸಿದ್ದ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ. |
![]() | Indian Roti bank: 7 ವರ್ಷಗಳ ಹಿಂದೆ ಉತ್ತರ ಪ್ರದೇಶದಲ್ಲಿ ಆರಂಭವಾದ ರೋಟಿ ಬ್ಯಾಂಕ್ ನಿಂದ 14 ರಾಜ್ಯಗಳ ನಿರ್ಗತಿಕರಿಗೆ ಊಟ!ಯಾವುದೇ ವ್ಯಕ್ತಿ ಹಸಿದು ಮಲಗಬಾರದು ಎಂಬ ಮಹತ್ವಾಕಾಂಕ್ಷೆಯಿಂದ 7 ವರ್ಷಗಳ ಹಿಂದೆ ಉತ್ತರ ಪ್ರದೇಶದ ಹರ್ದೋಯ್ ನಲ್ಲಿ ಆರಂಭವಾದ ಇಂಡಿಯನ್ ರೋಟಿ ಬ್ಯಾಂಕ್ ಇದೀಗ 14 ರಾಜ್ಯಗಳ ನಿರ್ಗತಿಕರ ಹಸಿವು ನೀಗಿಸುತ್ತಿದೆ. |
![]() | ಲಕ್ನೋ: ಕಾರ್ಯಕ್ರಮದ ವೇದಿಕೆಯಲ್ಲಿಯೇ ಕುಸಿದು ಬಿದ್ದು ಜನಪ್ರಿಯ ಮೃದಂಗ ವಾದಕ ದಿನೇಶ್ ಪ್ರಸಾದ್ ಸಾವುವೇದಿಕೆಯಲ್ಲಿ ಕಾರ್ಯಕ್ರಮ ನೀಡುತ್ತಿರುವಾಗಲೇ ಜನಪ್ರಿಯ ಮೃದಂಗ ವಾದಕ ದಿನೇಶ್ ಪ್ರಸಾದ್ (68) ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. |
![]() | 2ನೇ ಟಿ20 ಪಂದ್ಯ: ಒಂದೂ ಸಿಕ್ಸರ್ ಇಲ್ಲದೆ ಇನ್ನಿಂಗ್ಸ್ ಮುಕ್ತಾಯ, ಕಳಪೆ ದಾಖಲೆ ಬರೆದ ನ್ಯೂಜಿಲೆಂಡ್2ನೇ ಟಿ20 ಪಂದ್ಯದಲ್ಲಿ ಭಾರತೀಯ ಬೌಲರ್ ಗಳ ದಾಳಿಗೆ ನಲುಗಿದ ಪ್ರವಾಸಿ ನ್ಯೂಜಿಲೆಂಡ್ ತಂಡ ಕ್ರಿಕೆಟ್ ಲೋಕದ ಕಳಪೆ ದಾಖಲೆಯೊಂದನ್ನು ಬರೆದುಕೊಂಡಿದೆ. |
![]() | 2ನೇ ಟಿ20: ಕಿವೀಸ್ ವಿರುದ್ಧ ದಾಖಲೆ ಬರೆದ ಭಾರತದ ಯಜುವೇಂದ್ರ ಚಹಲ್ನ್ಯೂಜಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಮಾರಕ ಬೌಲಿಂಗ್ ಮೂಲಕ ವಿಕೆಟ್ ಪಡೆದ ಭಾರತ ಸ್ಪಿನ್ ಮಾಂತ್ರಿಕ ಯಜುವೇಂದ್ರ ಚಹಲ್ ದಾಖಲೆ ಬರೆದಿದ್ದಾರೆ. |
![]() | 2ನೇ ಟಿ20: ಭಾರತದ ವಿರುದ್ಧ ಟಾಸ್ ಗೆದ್ದ ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆಭಾರತದ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಪ್ರವಾಸಿ ನ್ಯೂಜಿಲೆಂಡ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. |
![]() | ಲಖನೌನಲ್ಲಿ ಕಟ್ಟಡ ಕುಸಿತ: ಸಮಾಜವಾದಿ ಪಕ್ಷದ ಶಾಸಕರ ಪುತ್ರನ ಬಂಧನಲಖನೌನಲ್ಲಿ ಮಂಗಳವಾರ ರಾತ್ರಿ ಬಹುಮಹಡಿ ಕಟ್ಟಡವೊಂದು ಕುಸಿದುಬಿದ್ದು ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಸಮಾಜವಾದಿ ಪಕ್ಷ(ಎಸ್‌ಪಿ)ದ ಶಾಸಕರ... |
![]() | ಲಖನೌ: ಬಹು ಅಂತಸ್ತಿನ ವಸತಿ ಕಟ್ಟಡ ಕುಸಿತ, ಮೂವರು ದುರ್ಮರಣಬಹು ಅಂತಸ್ತಿನ ವಸತಿ ಕಟ್ಟಡ ಕುಸಿತದಿಂದ ಮೂವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಲಖನೌನ ಹರ್ಜತ್ ಗಂಜ್ ನಲ್ಲಿ ಸಂಭವಿಸಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. |
![]() | ವಿಷ ಹಾಕಿರುವ ಅನುಮಾನ: ಲಖನೌ ಪೊಲೀಸರು ನೀಡಿದ ಟೀ ಕುಡಿಯಲು ನಿರಾಕರಿಸಿದ ಅಖಿಲೇಶ್ ಯಾದವ್ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಲಖನೌ ಪೊಲೀಸರು ನೀಡಿರುವ ಟೀ ಕುಡಿಯಲು ನಿರಾಕರಿಸಿ ಸುದ್ದಿಯಾಗಿದ್ದಾರೆ. |
![]() | ವಿವಾಹವಾಗಿ 6 ವರ್ಷವಾದ್ರೂ ಮಕ್ಕಳಾಗದ್ದಕ್ಕೆ ಪತ್ನಿಯ ಗುಪ್ತಾಂಗವನ್ನ ರೇಜರ್ ನಿಂದ ಕೊಯ್ದು ಪತಿ ಬಂಧನ!ಮದುವೆಯಾಗಿ ಆರು ವರ್ಷವಾದರೂ ಮಕ್ಕಳಾಗದ ಹಿನ್ನೆಲೆಯಲ್ಲಿಆಕ್ರೋಶಗೊಂಡ ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ರೇಜರ್ ನಿಂದ ಕೊಯ್ದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. |
![]() | ಲಖನೌ: ಗ್ಯಾಂಗ್‌ಸ್ಟರ್ ಮುಖ್ತಾರ್ ಅನ್ಸಾರಿ ತಾಯಿ, ನಿಕಟವರ್ತಿಗಳಿಗೆ ಸೇರಿದ 8 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿಲಖನೌದಲ್ಲಿ ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿಯಾಗಿರುವ ಮುಖ್ತಾರ್ ಅನ್ಸಾರಿ ಅವರ ಕುಟುಂಬದ ಸದಸ್ಯರು ಮತ್ತು ಆಪ್ತ ಸಹಾಯಕನ ಹೆಸರಿನಲ್ಲಿ ನೋಂದಾಯಿಸಲಾದ 8 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. |
![]() | ಲಖನೌ: ಅಪ್ರಾಪ್ತ ಗೆಳತಿಯನ್ನು ನಾಲ್ಕನೇ ಮಹಡಿಯಿಂದ ತಳ್ಳಿ ಸಾಯಿಸಿದ ಭಗ್ನ ಪ್ರೇಮಿಭಗ್ನ ಪ್ರೇಮಿಯೊಬ್ಬ 17 ವರ್ಷದ ಅಪ್ರಾಪ್ತ ಗೆಳತಿಯನ್ನು ವಸತಿ ಕಟ್ಟಡದ ನಾಲ್ಕನೇ ಮಹಡಿಯಿಂದ ತಳ್ಳಿ ಹತ್ಯೆ ಮಾಡಿರುವ ದಾರುಣ ಘಟನೆ ಉತ್ತರ ಪ್ರದೇಶ ರಾಜಧಾನಿಯಲ್ಲಿ ನಡೆದಿದೆ. |
![]() | ಅಕ್ರಮ ಹಣ ವರ್ಗಾವಣೆ ಪ್ರಕರಣ: ಪತ್ರಕರ್ತ ಸಿದ್ದಿಕಿ ಕಪ್ಪನ್‌ಗೆ ಜಾಮೀನು ನಿರಾಕರಿಸಿದೆ ಲಖನೌ ಕೋರ್ಟ್ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪತ್ರಕರ್ತ ಸಿದ್ದಿಕಿ ಕಪ್ಪನ್ ಅವರಿಗೆ ಜಾಮೀನು ನೀಡಲು ಲಖನೌ ಸೆಷನ್ಸ್ ಕೋರ್ಟ್ ಸೋಮವಾರ ನಿರಾಕರಿಸಿದೆ. |
![]() | ಎಐಸಿಸಿ ಅಧ್ಯಕ್ಷೀಯ ಚುನಾವಣೆ: ದಯವಿಟ್ಟು ನೇತಾಗಿರಿ ಬೇಡ, ಖರ್ಗೆ ಬಣಕ್ಕೆ ಶಶಿ ತರೂರ್ ಕಿವಿಮಾತುಎಐಸಿಸಿ ಅಧ್ಯಕ್ಷೀಯ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಮಲ್ಲಿಕಾರ್ಜುನ ಖರ್ಗೆ ಅವರ ಗುಂಪಿನ ವಿರುದ್ಧ ಶಶಿ ತರೂರ್ ಭಾನುವಾರ ಮುಸುಕಿನ ಗುದ್ದಾಟ ನಡೆಸಿದ್ದಾರೆ. |