- Tag results for Lucknow Super Giants
![]() | ಐಪಿಎಲ್ 2022 ಎಲಿಮಿನೇಟರ್ ಪಂದ್ಯ: ರಜತ್ ಚೊಚ್ಚಲ ಶತಕ, ಲಕ್ನೋ ಗೆಲ್ಲಲು 208 ರನ್ ಗಳ ಗುರಿ ನೀಡಿದ ಆರ್ ಸಿಬಿಇಲ್ಲಿನ ಈಡನ್ ಗಾರ್ಡನ್ ನಲ್ಲಿ ನಡೆಯುತ್ತಿರುವ ಐಪಿಎಲ್ 2022 ಎಲಿಮಿನೇಟರ್ ಪಂದ್ಯದಲ್ಲಿ ಆರ್ ಸಿಬಿ ಆಟಗಾರ ರಜತ್ ಪಾಟಿದಾರ್ ಅವರ ಶತಕದ ನೆರವಿನಿಂದ ಬೆಂಗಳೂರು ರಾಯಲ್ಸ್ ಚಾಲೆಂಜರ್ಸ್ ತಂಡ 207 ರನ್ ಕಲೆಹಾಕಿದೆ. |
![]() | ಐಪಿಲ್ 2022: ಮತ್ತೊಂದು ಅಪರೂಪದ ದಾಖಲೆ ಬರೆದ ಕೆಎಲ್ ರಾಹುಲ್; ಸತತ 5ನೇ ಆವೃತ್ತಿಯಲ್ಲಿ 500 ರನ್ ಸಾಧನೆಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಕನ್ನಡಿಗ ಕೆ.ಎಲ್. ರಾಹುಲ್ ರನ್ ನಾಗಾಲೋಟ ಮುಂದುವರೆದಿದ್ದು, ಸತತ ಐದನೇ ಆವೃತ್ತಿಯಲ್ಲೂ ರಾಹುಲ್ 500ಕ್ಕೂ ಹೆಚ್ಚು ರನ್ ಗಳಿಸಿದ ಸಾಧನೆ ಮಾಡಿದ್ದಾರೆ. |
![]() | ದಾಖಲೆ ಬರೆದ ಡಿ ಕಾಕ್-ರಾಹುಲ್ ಜೋಡಿ; ಐಪಿಎಲ್ ಇತಿಹಾಸದಲ್ಲೇ ಗರಿಷ್ಠ ಆರಂಭಿಕ ಜೊತೆಯಾಟ!ಐಪಿಎಲ್ ಇತಿಹಾಸದಲ್ಲಿಯೇ ಲಖನೌ ಸೂಪರ್ ಜೈಂಟ್ಸ್ ತಂಡ ಕ್ವಿಂಟನ್ ಡಿ ಕಾಕ್-ಕೆಎಲ್ ರಾಹುಲ್ ಜೋಡಿ ಅಪೂರ್ವ ದಾಖಲೆ ನಿರ್ಮಿಸಿದೆ. |
![]() | ಐಪಿಎಲ್ 2022: ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಲಖನೌ ಸೂಪರ್ ಜೈಂಟ್ಸ್ ಗೆ ವಿರೋಚಿತ ಜಯಹಾಲಿ ಐಪಿಎಲ್ ಟೂರ್ನಿಯಲ್ಲಿ ಮತ್ತೊಂದು ರೋಚಕ ಪಂದ್ಯ ದಾಖಲಾಗಿದ್ದು, ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಲಖನೌ ಸೂಪರ್ ಜೈಂಟ್ಸ್ 2 ರನ್ ಗಳ ವಿರೋಚಿತ ಜಯ ದಾಖಲಿಸಿದೆ. |
![]() | ಐಪಿಎಲ್ 2022: ಲಖನೌ ವಿರುದ್ಧ ರಾಜಸ್ತಾನ್ ರಾಯಲ್ಸ್ ಗೆ ಭರ್ಜರಿ ಜಯ, 2ನೇ ಸ್ಥಾನಕ್ಕೆ ಏರಿಕೆ!ಐಪಿಎಲ್ 2022 ಟೂರ್ನಿಯಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ 24 ರನ್ ಅಂತರದ ಗೆಲುವು ದಾಖಲಿಸಿದ್ದು, ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ. |
![]() | ಐಪಿಎಲ್ 2022: ಲಖನೌ ವಿರುದ್ಧ ಗೆದ್ದ ಗುಜರಾತ್ ಟೈಟಾನ್ಸ್; ಪ್ಲೇ ಆಫ್ ಗೆ ಹಾರ್ದಿಕ್ ಪಾಂಡ್ಯ ಪಡೆ ವೀರೋಚಿತ ಎಂಟ್ರಿ!2022ರ ಐಪಿಎಲ್ ಟೂರ್ನಿಯಲ್ಲಿ 9ನೇ ಗೆಲುವು ಸಾಧಿಸಿರುವ ಗುಜರಾತ್ ಟೈಟಾನ್ಸ್ ಪ್ಲೇ ಆಫ್ ಗೆ ಎಂಟ್ರಿಕೊಟ್ಟಿದೆ. |
![]() | ಐಪಿಎಲ್ 2022: ಲಖನೌ ವಿರುದ್ಧ ಕೋಲ್ಕತ್ತಾಗೆ ಹೀನಾಯ ಸೋಲು!2022ರ ಐಪಿಎಲ್ ಟೂರ್ನಿಯಲ್ಲಿ ಲಖನೌ ಸೂಪರ್ಗೈಂಟ್ಸ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ಹೀನಾಯ ಸೋಲು ಅನುಭವಿಸಿದೆ. |
![]() | ಐಪಿಎಲ್ 2022: ಕೆ.ಎಲ್ ರಾಹುಲ್ ಭರ್ಜರಿ ಶತಕ, ಮುಂಬೈ ಇಂಡಿಯನ್ಸ್ ವಿರುದ್ಧ ಲಖನೌ ಗೆಲುವುಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್, ಕೆ.ಎಲ್ ರಾಹುಲ್ ಅವರ ಭರ್ಜರಿ ಶತಕದ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ 36 ರನ್ಗಳಿಂದ ಗೆಲುವು ಸಾಧಿಸಿದೆ. |
![]() | ಐಪಿಎಲ್ 2022: ತಂಡವಾಗಿ ಆರ್ ಸಿಬಿ ಅತ್ಯುತ್ತಮ ಪ್ರದರ್ಶನ, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 18 ರನ್ ಗೆಲುವು!ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ 2022 ಐಪಿಎಲ್ ನಲ್ಲಿ ನಾಯಕ ಫಾಫ್ ಡು ಪ್ಲೆಸಿಸ್ ಅವರ ಅಬ್ಬರದ ಬ್ಯಾಟಿಂಗ್ ಹಾಗೂ ಜೋಶ್ ಹೇಜಲ್ ವುಡ್ ಅವರ ಮಾರಕ ಬೌಲಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ರನ್ ಗಳಿಂದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗೆಲುವು ಸಾಧಿಸಿದೆ. |
![]() | ಐಪಿಎಲ್ 2022: ಫಾಪ್ ಡು ಪ್ಲೆಸಿಸ್ ಅಬ್ಬರದ ಬ್ಯಾಟಿಂಗ್, ಆರು ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿದ ಆರ್ ಸಿಬಿ!ಇಲ್ಲಿನ ಡಿ ವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2022 ಐಪಿಎಲ್ ನಲ್ಲಿ ನಾಯಕ ಫಾಪ್ ಡು ಪ್ಲೆಸಿಸ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡ ಲಕ್ನೋ ಸೂಪರ್ ಜೈಂಟ್ಸ್ ತಂಡದ ವಿರುದ್ಧ ಆರು ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿದೆ. |
![]() | ಐಪಿಎಲ್ ನಲ್ಲಿ ಫ್ಲಾಪ್ ಶೋ: ಕೋಪದಲ್ಲಿ ಜಾಹೀರಾತಿಗೆ ಹೊಡೆದ ಇಶಾನ್ ಕಿಶನ್, ವಿಡಿಯೋ ವೈರಲ್!ಮುಂಬೈ ಇಂಡಿಯನ್ಸ್ ತಂಡದ ಓಪನರ್ ಇಶಾನ್ ಕಿಶನ್ ಗೆ ದಂಡ ವಿಧಿಸುವ ಸಾಧ್ಯತೆ ಇದೆ. ಲಕ್ನೋ ಜೈಂಟ್ಸ್ ವಿರುದ್ಧ ನಿನ್ನೆ ನಡೆದ ಪಂದ್ಯದಲ್ಲಿ ಫ್ಲಾಪ್ ಆಗಿದ್ದಕ್ಕೆ ಕೋಪಗೊಂಡು ಬೌಂಡರಿ ಲೈನ್ ನಲ್ಲಿದ್ದ ಜಾಹೀರಾತಿಗೆ ಬ್ಯಾಟಿನಿಂದ ಹೊಡೆದಿದ್ದಾರೆ. |
![]() | ಐಪಿಎಲ್ 2022: ಲಖನೌ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 3 ರನ್ ಗಳ ರೋಚಕ ಜಯಹಾಲಿ ಐಪಿಎಲ್ ಟೂರ್ನಿಯ ಇಂದು ನಡೆದ 2ನೇ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡ 3ರನ್ ಗಳ ರೋಚಕ ಜಯ ದಾಖಲಿಸಿದೆ. |
![]() | ಐಪಿಎಲ್ 2022: ಡೆಲ್ಲಿ ಕ್ಯಾಪಿಟಲ್ಸ್ ಗೆ ಸೋಲಿನ ರುಚಿ ತೋರಿಸಿದ ಲಖನೌ!ಡಿಕಾಕ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಲಖನೌ ಸೂಪರ್ಗೈಂಟ್ಸ್ ತಂಡ ಇಂಡಿಯನ್ ಪ್ರಿಮಿಯರ್ ಲೀಗ್ ನ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 6 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ. |
![]() | ಐಪಿಎಲ್ 2022: ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಗೆದ್ದು ಬೀಗಿದ ಲಖನೌ ಸೂಪರ್ ಜೈಂಟ್ಸ್!2022ರ ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ಗೆಲುವು ಸಾಧಿಸಿದೆ. |
![]() | ಐಪಿಎಲ್ 2022: ರಾಬಿನ್ ಉತ್ತಪ್ಪ ಅರ್ಧಶತಕ ವ್ಯರ್ಥ, ಆರು ವಿಕೆಟ್ ಗಳಿಂದ ಲಕ್ನೋ ಗೆಲುವು!ಇಲ್ಲಿನ ಬ್ರಾಬೌರ್ನೆ ಸ್ಟೇಡಿಯಂ ನಲ್ಲಿ ಗುರುವಾರ ನಡೆದ ಐಪಿಎಲ್ 2022 ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಆರು ವಿಕೆಟ್ ಗಳಿಂದ ಗೆಲುವು ಸಾಧಿಸಿದೆ. ಈ ಮೂಲಕ ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿದೆ. |