- Tag results for Lunch
![]() | ಸಿಎಂ ಬೊಮ್ಮಾಯಿ ಅಧಿಕೃತ ನಿವಾಸದಲ್ಲಿ ಅಮಿತ್ ಶಾಗೆ ಭೋಜನ ಕೂಟ: ಸಂಭಾವ್ಯ ಸಚಿವರ ದಂಡೇ ಆಗಮನಬಿಜೆಪಿಯಲ್ಲಿ ಪ್ರಮುಖ ಬದಲಾವಣೆಯಾಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರು ಹೇಳಿಕೆ ನೀಡಿದ ನಂತರ ಅಮಿತ್ ಶಾ ಅವರು ರಾಜ್ಯಕ್ಕೆ ಬಂದು ಹೋದ ನಂತರ ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. |
![]() | ಸದನದಲ್ಲಿ ಕೈ-ಕೈ ಹಿಡಿದು ಒಟ್ಟಿಗೆ ಕುಳಿತು ಸಿದ್ದರಾಮಯ್ಯ-ಯಡಿಯೂರಪ್ಪ ಮಾತುಕತೆಸದನದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮುಖಾಮುಖಿಯಾದರೆ ಅಲ್ಲಿ ದೀರ್ಘವಾದ ವಾಕ್ಸಮರವೇ ನಡೆಯುತ್ತದೆ. ಇಬ್ಬರು ರಾಜಕೀಯವಾಗಿ ಎಷ್ಟೇ ವಿರೋಧಿಗಳಾಗಿದ್ದರೂ, ವೈಯಕ್ತಿಕವಾಗಿ ಒಳ್ಳೆಯ ಸ್ನೇಹಿತರು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. |
![]() | ಸಂಕ್ರಾಂತಿಯಂದು ದಲಿತರ ಮನೆಯಲ್ಲಿ ಭೋಜನ ಸವಿದ ಸಿಎಂ ಯೋಗಿ ಆದಿತ್ಯನಾಥ್- ವಿಡಿಯೋಮಕರ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ದಲಿತರ ಮನೆಯಲ್ಲಿ ಭೋಜನ ಸವಿದಿದ್ದಾರೆ. |
![]() | 'ಅಪ್ಪು' ಅಗಲಿ ಇಂದಿಗೆ 12 ದಿನ: ದೊಡ್ಮನೆ ಕುಟುಂಬದಿಂದ ಅರಮನೆ ಮೈದಾನದಲ್ಲಿ ಅನ್ನಸಂತರ್ಪಣೆ, ಖಾಕಿ ಪಹರೆಅಭಿಮಾನಿಗಳ ಪ್ರೀತಿಯ ಅಪ್ಪು, ದೊಡ್ಮನೆಯ ನಂದಾದೀಪ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತೀವ್ರ ಹೃದಯಾಘಾತದಿಂದ ನಿಧನರಾಗಿ ಇಂದು ಮಂಗಳವಾರಕ್ಕೆ 12 ದಿನ. ಅವರ ಅಗಲಿಕೆಗೆ ಇಡೀ ಕರುನಾಡು ಶೋಕಪಟ್ಟಿದೆ. |
![]() | ಎಂಟಿಬಿ ನಾಗರಾಜ್ ಭೇಟಿ; ಬಿಜೆಪಿಯೊಂದಿಗೆ ಯಾವುದೇ ರಾಜಕೀಯ ಸಂಬಂಧ ಇಲ್ಲ- ಸಿದ್ದರಾಮಯ್ಯಬಿಜೆಪಿಯನ್ನು ಅಧಿಕಾರದಿಂದ ಕಿತ್ತು ಹಾಕಬೇಕು, ಅಧಿಕಾರದಿಂದ ಬಿಜೆಪಿ ತೊಲಗಬೇಕೆಂದು ಬಯಸುವ ನನಗೆ ಬಿಜೆಪಿಯವರೊಂದಿಗೆ ಯಾವುದೇ ರಾಜಕೀಯ ಸಂಬಂಧ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ |
![]() | ಆಪ್ತರಿಗೆ ಬಿಎಸ್ ವೈ ಭೋಜನ ಕೂಟ: ಶ್ರಾವಣದಲ್ಲಿ ಬೀಸಲಿದೆಯೇ ಬದಲಾವಣೆಯ ಗಾಳಿ? ಜುಲೈ 26ಕ್ಕೆ ರಾಜಿನಾಮೆ ನೀಡ್ತಾರಾ ಸಿಎಂ?ಮುಖ್ಯಮಂತ್ರಿ ಯಡಿಯೂರಪ್ಪ ನವದೆಹಲಿಯಿಂದ ವಾಪಾಸಾದ ಎರಡು ದಿನಗಳ ನಂತರವೂ ನಾಯಕತ್ವ ಬದಲಾವಣೆಯ ಚರ್ಚೆ ಮುಂದುವರಿಯುತ್ತಲೇ ಇದೆ. |
![]() | ಶಾಲೆಗಳಿಗೆ ಊಟದ ಡಬ್ಬಿ ತರಲು ಶಿಕ್ಷಣ ಇಲಾಖೆ ಅನುಮತಿರಾಜ್ಯದ ಎಲ್ಲಾ ಶಾಲೆಗಳು ಹಾಗೂ ಪಿಯುಸಿ ಕಾಲೇಜುಗಳನ್ನು ಪುನರಾರಂಭಿಸಲು ರಾಜ್ಯ ಸರ್ಕಾರ ಸಿದ್ಧತೆಗಳನ್ನು ನಡೆಸಿದ್ದು, ಈ ನಡುವಲ್ಲೇ 9ರಿಂದ 12ನೇ ತರಗತಿವರೆಗಿನ ವಿದ್ಯಾರ್ಥಿಗಳು ಶಾಲೆಗಳಿಗೆ ಊಟದ ಡಬ್ಬಿ ತರಲು ಶಿಕ್ಷಣ ಇಲಾಖೆ ಅನುಮತಿ ನೀಡಿದೆ. |