- Tag results for MBBS students
![]() | ಹರಿಯಾಣ: ಅಪಘಾತದ ನಂತರ ಹೊತ್ತಿ ಉರಿದ ಕಾರು, 3 ಎಂಬಿಬಿಎಸ್ ವಿದ್ಯಾರ್ಥಿಗಳು ಸಜೀವ ದಹನಹರಿಯಾಣದ ಸೋನೆಪತ್ನ ರಾಷ್ಟ್ರೀಯ ಹೆದ್ದಾರಿ-334 ಬಿ ನಲ್ಲಿ ವೇಗವಾಗಿ ಬಂದ ಕಾರೊಂದು ಬ್ಯಾರಿಕೇಡ್ಗೆ ಡಿಕ್ಕಿ ಹೊಡೆದಿದ್ದು, ನಂತರ ಬೆಂಕಿ ಹೊತ್ತಿಕೊಂಡಿದೆ. ಭೀಕರ ಅಪಘಾತದಲ್ಲಿ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಸಜೀವ... |
![]() | ಎನ್ಎಂಸಿ ಒಪ್ಪಿಗೆಯಿದ್ದರೂ ಉಕ್ರೇನ್ ನಿಂದ ಬಂದ ವಿದ್ಯಾರ್ಥಿಗಳಿಗೆ ಇಂಟರ್ನ್ ಷಿಪ್ ನಿಂದ ಇಲ್ಲ ಪ್ರಯೋಜನ!ರಾಷ್ಟ್ರೀಯ ವೈದ್ಯಕೀಯ ಆಯೋಗವು (NMC) ವಿದೇಶಿ ವೈದ್ಯಕೀಯ ಕಾಲೇಜುಗಳ ಪದವೀಧರರಿಗೆ ಇಂಟರ್ನ್ಶಿಪ್ ಪೂರ್ಣಗೊಳಿಸಲು ಅನುಮತಿ ನೀಡಿದರೂ, ಉಕ್ರೇನ್ನಿಂದ ಸ್ಥಳಾಂತರಿಸಲ್ಪಟ್ಟವರಲ್ಲಿ ಹೆಚ್ಚಿನವರು ತಮ್ಮ ಪದವಿಪೂರ್ವ MBBS ಕೋರ್ಸ್ಗಳನ್ನು ಪೂರ್ಣಗೊಳಿಸದಿರುವುದರಿಂದ ಇಂಟರ್ನ್ ಷಿಪ್ ಸಹಾಯವಾಗುವ ಸಾಧ್ಯತೆ ಕಡಿಮೆ, ಅದರಿಂದ ಪ್ರಯೋಜನವಾಗಬಹುದು ಎಂದು ಹೇಳಲು ಸಾಧ್ಯವಿಲ್ಲ. |
![]() | ಮುಂಬೈ: ಕೆಇಎಂ ಆಸ್ಪತ್ರೆಯ 23 ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಕೊರೋನಾ!ವಾಣಿಜ್ಯ ನಗರಿ ಮುಂಬೈಯ ಕಿಂಗ್ ಎಡ್ವರ್ಡ್ ಮೆಮೋರಿಯಲ್ ಆಸ್ಪತ್ರೆಯಲ್ಲಿ ವ್ಯಾಸಂಗ ಮಾಡುತ್ತಿರುವ 23 ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. |
![]() | ಗ್ರಾಮೀಣ ಸೇವೆ ವಿಳಂಬಕ್ಕೆ ಎಂಬಿಬಿಎಸ್ ವಿದ್ಯಾರ್ಥಿಗಳು ಅಸಮಾಧಾನಇಂಟರ್ನ್ಶಿಪ್ ಪೂರ್ಣಗೊಳಿಸಿದ್ದ ತಮ್ಮ ಒಂದು ವರ್ಷದ ಗ್ರಾಮೀಣ ಸೇವೆಯ ಉದ್ಯೋಗಕ್ಕಾಗಿ ಕಾಯುತ್ತಿರುವ 2015 ಬ್ಯಾಚ್ನ ಎಂಬಿಬಿಎಸ್ ಪದವೀಧರರು, ತಮ್ಮ ಕೌನ್ಸಲಿಂಗ್ ಗಳು ಐದು ತಿಂಗಳ ಕಾಲ ವಿಳಂಬವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. |