• Tag results for MB PATIL

ಜೆಡಿಎಸ್ ಜಾತ್ಯಾತೀತವಾಗಿದ್ದರೆ ಕಾಂಗ್ರೆಸ್‌ಗೆ ಮತ ಹಾಕಬೇಕು: ಎಂ.ಬಿ.ಪಾಟೀಲ್

ಜೆಡಿಎಸ್ ಜಾತ್ಯತೀತ ಮೌಲ್ಯಗಳಿಗೆ ಬದ್ಧವಾಗಿದ್ದರೆ, ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಬೇಕು ಎಂದು ಮಾಜಿ ಗೃಹ ಸಚಿವ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಉಸ್ತುವಾರಿ ಎಂ.ಬಿ.ಪಾಟೀಲ್ ಅವರು ಗುರುವಾರ ಹೇಳಿದ್ದಾರೆ.

published on : 10th June 2022

ಕಹಿ ಮರೆತು ಪರಸ್ಪರ ನಗೆ ಚೆಲ್ಲಿದ ಪಾಟೀಲ್‌ - ಡಿಕೆಶಿ: ಗುಡ್ ಜಾಬ್ ಸುರ್ಜೆವಾಲಾ ಎಂದ ರಮ್ಯಾ!

ಕಾಂಗ್ರೆಸ್‌ ಪಕ್ಷ ರಾಜಸ್ತಾನದ ಉದಯ್‌ಪುರದಲ್ಲಿ ಆಯೋಜಿಸಿರುವ ರಾಷ್ಟ್ರೀಯ ಚಿಂತನಾ ಶಿಬಿರದಲ್ಲಿ ಡಿ.ಕೆ. ಶಿವಕುಮಾರ್‌, ಎಂ.ಬಿ. ಪಾಟೀಲ್‌ ಖುಷಿ ಖುಷಿಯಾಗಿದ್ದಾರೆ.

published on : 14th May 2022

ದೊಡ್ಡ ಗುರಿಯತ್ತ ಗಮನ ಹರಿಸಿ: ಪಕ್ಷದ ಕಾರ್ಯಕರ್ತರಿಗೆ ಎಂ.ಬಿ.ಪಾಟೀಲ್ ಕರೆ

ಮಾಜಿ ಸಂಸದೆ ರಮ್ಯಾ ಮತ್ತು ಕಾಂಗ್ರೆಸ್ ನಾಯಕರ ನಡುವಿನ ಟ್ವೀಟ್ ವಾರ್ ನಡುವಲ್ಲೇ ಪಕ್ಷದ ನಾಯಕರಿಗೆ ಸಂಯಮ ಕಾಪಾಡುಕೊಳ್ಳುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದೆ ಎಂದು ತಿಳಿದುಬಂದಿದೆ.

published on : 14th May 2022

ಸಚಿವ ಅಶ್ವಥ್‌ ನಾರಾಯಣ ಇತ್ತೀಚೆಗೆ ನನ್ನನ್ನು ಭೇಟಿ ಮಾಡಿಲ್ಲ: ಎಂಬಿ ಪಾಟೀಲ್

ಸಚಿವ ಅಶ್ವಥ್‌ ನಾರಾಯಣ ಅವರನ್ನು ಇತ್ತೀಚೆಗೆ ಭೇಟಿ ಮಾಡಿಲ್ಲ ಎಂದು ರಾಜ್ಯ ಕಾಂಗ್ರೆಸ್‌ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್‌ ಅವರು ಮಂಗಳವಾರ ಹೇಳಿದ್ದಾರೆ.

published on : 10th May 2022

ಸಚಿವ ಅಶ್ವತ್ಥ ನಾರಾಯಣ, ಕಾಂಗ್ರೆಸ್ ಮುಖಂಡ ಎಂ.ಬಿ.ಪಾಟೀಲ್ ಭೇಟಿ: ಡಿಕೆಶಿ ಹೇಳಿದ್ದು ಹೀಗೆ..

ಪಿಎಸ್ ಐ ನೇಮಕಾತಿ ಹಗರಣದಲ್ಲಿ ಸಹೋದರ ಭಾಗಿ ಆರೋಪ ಕೇಳಿಬಂದಿದ್ದ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ ಅವರು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಅವರನ್ನು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

published on : 10th May 2022

ಉಕ್ರೇನ್ ನಿಂದ ವಾಪಸ್ಸಾದ 17 ಮಂದಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಭರವಸೆ ನೀಡಿದ ಎಂ.ಬಿ.ಪಾಟೀಲ್

ಯುದ್ಧ ಪೀಡಿತ ಉಕ್ರೇನ್‌ನಿಂದ ಸ್ಥಳಾಂತರಗೊಂಡಿದ್ದ ವಿಜಯಪುರದ 17 ಮಂದಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮತ್ತು ಶಾಸಕ ಎಂ. ಬಿ. ಪಾಟೀಲ್ ಅವರು ಉಚಿತ ಶಿಕ್ಷಣದ ಭರವಸೆ ನೀಡಿದ್ದಾರೆ.

published on : 9th April 2022

ಹಿಂದುತ್ವದ ವಿರುದ್ಧ ನಿಂತವರಿಗೆ ಮಾತ್ರ ಕಾಂಗ್ರೆಸ್ ಪಕ್ಷದ ಪ್ರಮುಖ ಜವಾಬ್ದಾರಿಗಳು! ಈ ಬಾರಿ ನಿಮ್ಮ ಪ್ರಚಾರದ ಸರಕೇನು?

ವೀರಶೈವ - ಲಿಂಗಾಯತ ಪ್ರತ್ಯೇಕ ಧರ್ಮ ವಿಭಜನೆಯ ವಿಫಲ ಯತ್ನದ ಸಮಯದಲ್ಲಿ ಎಂಬಿ ಪಾಟೀಲ್ ನಾಡಿನ ಹಲವಾರು ಸ್ವಾಮೀಜಿಗಳ ಬಗ್ಗೆ ಅಗೌರವಯುತವಾಗಿ ನಡೆದುಕೊಂಡರು‌ ಎಂದು ಬಿಜೆಪಿ ಆರೋಪಿಸಿದೆ.

published on : 29th March 2022

ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ. ಪಾಟೀಲ್ ಪದಗ್ರಹಣ; ದೇಶ ಕವಲು ಹಾದಿಯಲ್ಲಿದೆ- ಡಿಕೆಶಿ

ದೇಶ ಇಂದು ವಿವಿಧ ರೀತಿಯಲ್ಲಿ ಕವಲು ಹಾದಿಯಲ್ಲಿದೆ. ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲ ವರ್ಗದ ಜನ ಅಧಿಕಾರಕ್ಕೆ ಬಂದಂತೆ ಎಂದು ರಾಜ್ಯ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

published on : 28th March 2022

ರಾಜ್ಯದ ನದಿ ನೀರು ಯೋಜನೆಗಳಿಗೆ ಸಂಬಂಧಿಸಿದಂತೆ ಪ್ರಧಾನಿ ಮುಂದೆ ಹೋಗೋಕೆ ಹೆದರಿಕೆ ಯಾಕೆ?: ಎಂ.ಬಿ ಪಾಟೀಲ್

ರಾಜ್ಯದ ನದಿ ನೀರು ಯೋಜನೆಗಳಿಗೆ ಸಂಬಂಧಿಸಿದಂತೆ ಪ್ರಧಾನಿ ಮುಂದೆ ಹೋಗೋಕೆ ಹೆದರಿಕೆ ಯಾಕೆ? ಎಂದು ರಾಜ್ಯ ಸರ್ಕಾರವನ್ನು ಮಾಜಿ ನೀರಾವರಿ ಸಚಿವ ಎಂ.ಬಿ.ಪಾಟೀಲ್ ಪ್ರಶ್ನಿಸಿದ್ದಾರೆ.

published on : 19th March 2022

ಎಂ.ಬಿ.ಪಾಟೀಲ್'ಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ: ಲಿಂಗಾಯತ ಸಮುದಾಯದ ಬೆಂಬಲ ಪಡೆಯಲು ಕಾಂಗ್ರೆಸ್ ತಂತ್ರ!

ಮುಂದಿನ ವರ್ಷಾಂತ್ಯದಲ್ಲಿ ನಡೆಯಲಿರುವ ತಾಲ್ಲೂಕು, ಜಿಲ್ಲಾ ಪಂಚಾಯಿತಿ ಹಾಗೂ ವಿಧಾನಸಭೆ ಚುನಾವಣೆ ಸೇರಿದಂತೆ ರಾಜ್ಯದಲ್ಲಿ ನಡೆಯಲಿರುವ ಸರಣಿ ಚುನಾವಣೆಗೆ ತಂತ್ರ ರೂಪಿಸಲು ಮುಂದಾಗಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿ...

published on : 26th January 2022

ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ ಪಾಟೀಲ್ ನೇಮಕ: ಹೊಸ ಜವಾಬ್ದಾರಿ ಧರ್ಮ ವಿಭಜನೆಗೆ ಪ್ರೇರಣೆ ನೀಡದಿರಲಿ- ಬಿಜೆಪಿ

ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಗೆ ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಎಂ.ಬಿ ಪಾಟೀಲ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

published on : 25th January 2022

ಕೋವಿಡ್‌ ಏರಿಕೆಗೂ ಮುನ್ನವೇ ಮೇಕೆದಾಟು ಪಾದಯಾತ್ರೆ ಆಯೋಜಿಸಲಾಗಿತ್ತು: ಎಂ ಬಿ ಪಾಟೀಲ್ ಸಮರ್ಥನೆ

ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಮಧ್ಯೆಯೇ ಪಕ್ಷ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆಯನ್ನು ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ಅವರು ಬುಧವಾರ ಸಮರ್ಥಿಸಿಕೊಂಡಿದ್ದಾರೆ.

published on : 13th January 2022

ಪ್ರತ್ಯೇಕ ಲಿಂಗಾಯತ ಧರ್ಮದ ಕೂಗು ಇಲ್ಲ, ನಾಯಕತ್ವ ವಹಿಸಿಕೊಳ್ಳುವುದಿಲ್ಲ: ವರಸೆ ಬದಲಿಸಿದ ಎಂಬಿ ಪಾಟೀಲ್

ಮಾಜಿ ಸಚಿವ ಕಾಂಗ್ರೆಸ್ ಮುಖಂಡ ಎಂ.ಬಿ.ಪಾಟೀಲ್ ಅವರು ಪಕ್ಷದ ನಾಯಕರ ಸೂಚನೆ ಮೇರೆಗೆ ತಮ್ಮ ವರಸೆ ಬದಲಿಸಿದ್ದಾರೆ.

published on : 3rd September 2021

ರಾಜ್ಯದಲ್ಲಿ ಮತ್ತೆ ಮೊಳಗಿದ ಲಿಂಗಾಯತ ಪ್ರತ್ಯೇಕ ಧರ್ಮದ ಧ್ವನಿ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಪ್ರತ್ಯೇಕ ಲಿಂಗಾಯಿತ ಧರ್ಮ ಸದ್ದಾಗಿ ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದ ಈ ಪ್ರತ್ಯೇಕ ಧರ್ಮದ ಕೂಗು ಇದೀಗ ಮತ್ತೆ ಮೊಳಗಿದೆ.

published on : 1st September 2021

ಬಿಎಸ್'ವೈರತ್ತ ವಾಲಿರುವ ಲಿಂಗಾಯತ ನಾಯಕರನ್ನು ಚುನಾವಣೆಗೂ ಮುನ್ನ ಕಾಂಗ್ರೆಸ್'ಗೆ ಕರೆತರಲು ಯತ್ನಿಸುತ್ತೇವೆ: ಎಂ.ಬಿ. ಪಾಟೀಲ್

ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರತ್ತ ವಾಲಿರುವ ಲಿಂಗಾಯತ ನಾಯಕರನ್ನು ಕಾಂಗ್ರೆಸ್'ಗೆ ಕರೆತರಲು ಪ್ರಯತ್ನ ನಡೆಸಲಾಗುತ್ತದೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರು ಹೇಳಿದ್ದಾರೆ.

published on : 17th July 2021
1 2 > 

ರಾಶಿ ಭವಿಷ್ಯ