- Tag results for MB Patil
![]() | ವಿಜಯಪುರ ಜಿಲ್ಲೆಗೆ ನೆರೆ ಪರಿಹಾರ ನೀಡಲು ಸರ್ಕಾರದ ಮಲತಾಯಿ ಧೋರಣೆ: ಎಂ ಬಿ ಪಾಟೀಲ್ಕಳೆದ ಕೆಲ ದಿನಗಳಿಂದ ಎಡಬಿಡದೆ ಮಳೆ ನಿರಂತರವಾಗಿ ಸುರಿಯುತ್ತಿದ್ದು ಪ್ರವಾಹ ಹಾಗೂ ಭೂ ಕುಸಿತದಿಂದಾಗಿ ನಷ್ಟ ಅನುಭವಿಸಿರುವ ವಿಜಯಪುರ ಜಿಲ್ಲೆಗೆ ಜಿಲ್ಲೆಗೆ ಒಂದೇ ಒಂದು ರೂಪಾಯಿ ಮಂಜೂರು ಮಾಡಿಲ್ಲ ಎಂದು ಕಾಂಗ್ರೆಸ್ ನಾಯಕ ಎಂಬಿ ಪಾಟೀಲ್ ಹರಿ ಹಾಯ್ದಿದ್ದಾರೆ. |
![]() | ಮಾಜಿ ಸಚಿವ ಎಂಬಿ ಪಾಟೀಲರ ಬೆಂಗಳೂರಿನ ನಿವಾಸದಲ್ಲಿ ಕಳ್ಳತನ: 35 ವರ್ಷದ ಆರೋಪಿ ಅಂದರ್ಮಾಜಿ ಸಚಿವ ಎಂಬಿ ಪಾಟೀಲ್ ಅವರ ಸದಾಶಿವನಗರ ನಿವಾಸದಲ್ಲಿ ಕಳ್ಳತನವಾಗಿದ್ದು, 75 ಸಾವಿರ ನಗದು, 1 ಲಕ್ಷ ಮೌಲ್ಯದ ವಸ್ತುಗಳನ್ನು ಕದ್ದಿದ್ದ ಮನೆ ಕೆಲಸಗಾರ ಅಂದರ್ ಆಗಿದ್ದಾನೆ. |
![]() | ಕಾಂಗ್ರೆಸ್ ನಲ್ಲಿ ಒಡಕಿಲ್ಲ; ರಮೇಶ್ ಕುಮಾರ್ ಹೇಳಿಕೆಗೆ ಡಿಕೆ ಶಿವಕುಮಾರ್ ಸಮರ್ಥನೆಕಾಂಗ್ರೆಸ್ ನಾಯಕರಲ್ಲಿ ಯಾವುದೇ ಬಿರುಕಿಲ್ಲ. ಬಿರುಕು ಇರೋದು ಮಾಧ್ಯಮಗಳ ವರದಿಯಲ್ಲಿ ಮಾತ್ರ. ನಾವ್ಯಾರೂ ಸಿಎಂ ಹುದ್ದೆಗಾಗಿ ಕಚ್ಚಾಡುತ್ತಿಲ್ಲ. ಕಾಂಗ್ರೆಸ್ ನಾಯಕರು ಒಗ್ಗಟ್ಟಾಗಿಯೇ ಇದ್ದೇವೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು. |
![]() | ಜೆಡಿಎಸ್ ಜಾತ್ಯಾತೀತವಾಗಿದ್ದರೆ ಕಾಂಗ್ರೆಸ್ಗೆ ಮತ ಹಾಕಬೇಕು: ಎಂ.ಬಿ.ಪಾಟೀಲ್ಜೆಡಿಎಸ್ ಜಾತ್ಯತೀತ ಮೌಲ್ಯಗಳಿಗೆ ಬದ್ಧವಾಗಿದ್ದರೆ, ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಬೇಕು ಎಂದು ಮಾಜಿ ಗೃಹ ಸಚಿವ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಉಸ್ತುವಾರಿ ಎಂ.ಬಿ.ಪಾಟೀಲ್ ಅವರು ಗುರುವಾರ ಹೇಳಿದ್ದಾರೆ. |
![]() | ಕಹಿ ಮರೆತು ಪರಸ್ಪರ ನಗೆ ಚೆಲ್ಲಿದ ಪಾಟೀಲ್ - ಡಿಕೆಶಿ: ಗುಡ್ ಜಾಬ್ ಸುರ್ಜೆವಾಲಾ ಎಂದ ರಮ್ಯಾ!ಕಾಂಗ್ರೆಸ್ ಪಕ್ಷ ರಾಜಸ್ತಾನದ ಉದಯ್ಪುರದಲ್ಲಿ ಆಯೋಜಿಸಿರುವ ರಾಷ್ಟ್ರೀಯ ಚಿಂತನಾ ಶಿಬಿರದಲ್ಲಿ ಡಿ.ಕೆ. ಶಿವಕುಮಾರ್, ಎಂ.ಬಿ. ಪಾಟೀಲ್ ಖುಷಿ ಖುಷಿಯಾಗಿದ್ದಾರೆ. |
![]() | ದೊಡ್ಡ ಗುರಿಯತ್ತ ಗಮನ ಹರಿಸಿ: ಪಕ್ಷದ ಕಾರ್ಯಕರ್ತರಿಗೆ ಎಂ.ಬಿ.ಪಾಟೀಲ್ ಕರೆಮಾಜಿ ಸಂಸದೆ ರಮ್ಯಾ ಮತ್ತು ಕಾಂಗ್ರೆಸ್ ನಾಯಕರ ನಡುವಿನ ಟ್ವೀಟ್ ವಾರ್ ನಡುವಲ್ಲೇ ಪಕ್ಷದ ನಾಯಕರಿಗೆ ಸಂಯಮ ಕಾಪಾಡುಕೊಳ್ಳುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದೆ ಎಂದು ತಿಳಿದುಬಂದಿದೆ. |
![]() | ಸಚಿವ ಅಶ್ವಥ್ ನಾರಾಯಣ ಇತ್ತೀಚೆಗೆ ನನ್ನನ್ನು ಭೇಟಿ ಮಾಡಿಲ್ಲ: ಎಂಬಿ ಪಾಟೀಲ್ಸಚಿವ ಅಶ್ವಥ್ ನಾರಾಯಣ ಅವರನ್ನು ಇತ್ತೀಚೆಗೆ ಭೇಟಿ ಮಾಡಿಲ್ಲ ಎಂದು ರಾಜ್ಯ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಅವರು ಮಂಗಳವಾರ ಹೇಳಿದ್ದಾರೆ. |
![]() | ಸಚಿವ ಅಶ್ವತ್ಥ ನಾರಾಯಣ, ಕಾಂಗ್ರೆಸ್ ಮುಖಂಡ ಎಂ.ಬಿ.ಪಾಟೀಲ್ ಭೇಟಿ: ಡಿಕೆಶಿ ಹೇಳಿದ್ದು ಹೀಗೆ..ಪಿಎಸ್ ಐ ನೇಮಕಾತಿ ಹಗರಣದಲ್ಲಿ ಸಹೋದರ ಭಾಗಿ ಆರೋಪ ಕೇಳಿಬಂದಿದ್ದ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ ಅವರು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಅವರನ್ನು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. |
![]() | ಉಕ್ರೇನ್ ನಿಂದ ವಾಪಸ್ಸಾದ 17 ಮಂದಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಭರವಸೆ ನೀಡಿದ ಎಂ.ಬಿ.ಪಾಟೀಲ್ಯುದ್ಧ ಪೀಡಿತ ಉಕ್ರೇನ್ನಿಂದ ಸ್ಥಳಾಂತರಗೊಂಡಿದ್ದ ವಿಜಯಪುರದ 17 ಮಂದಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮತ್ತು ಶಾಸಕ ಎಂ. ಬಿ. ಪಾಟೀಲ್ ಅವರು ಉಚಿತ ಶಿಕ್ಷಣದ ಭರವಸೆ ನೀಡಿದ್ದಾರೆ. |
![]() | ಹಿಂದುತ್ವದ ವಿರುದ್ಧ ನಿಂತವರಿಗೆ ಮಾತ್ರ ಕಾಂಗ್ರೆಸ್ ಪಕ್ಷದ ಪ್ರಮುಖ ಜವಾಬ್ದಾರಿಗಳು! ಈ ಬಾರಿ ನಿಮ್ಮ ಪ್ರಚಾರದ ಸರಕೇನು?ವೀರಶೈವ - ಲಿಂಗಾಯತ ಪ್ರತ್ಯೇಕ ಧರ್ಮ ವಿಭಜನೆಯ ವಿಫಲ ಯತ್ನದ ಸಮಯದಲ್ಲಿ ಎಂಬಿ ಪಾಟೀಲ್ ನಾಡಿನ ಹಲವಾರು ಸ್ವಾಮೀಜಿಗಳ ಬಗ್ಗೆ ಅಗೌರವಯುತವಾಗಿ ನಡೆದುಕೊಂಡರು ಎಂದು ಬಿಜೆಪಿ ಆರೋಪಿಸಿದೆ. |
![]() | ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ. ಪಾಟೀಲ್ ಪದಗ್ರಹಣ; ದೇಶ ಕವಲು ಹಾದಿಯಲ್ಲಿದೆ- ಡಿಕೆಶಿದೇಶ ಇಂದು ವಿವಿಧ ರೀತಿಯಲ್ಲಿ ಕವಲು ಹಾದಿಯಲ್ಲಿದೆ. ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲ ವರ್ಗದ ಜನ ಅಧಿಕಾರಕ್ಕೆ ಬಂದಂತೆ ಎಂದು ರಾಜ್ಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. |
![]() | ರಾಜ್ಯದ ನದಿ ನೀರು ಯೋಜನೆಗಳಿಗೆ ಸಂಬಂಧಿಸಿದಂತೆ ಪ್ರಧಾನಿ ಮುಂದೆ ಹೋಗೋಕೆ ಹೆದರಿಕೆ ಯಾಕೆ?: ಎಂ.ಬಿ ಪಾಟೀಲ್ರಾಜ್ಯದ ನದಿ ನೀರು ಯೋಜನೆಗಳಿಗೆ ಸಂಬಂಧಿಸಿದಂತೆ ಪ್ರಧಾನಿ ಮುಂದೆ ಹೋಗೋಕೆ ಹೆದರಿಕೆ ಯಾಕೆ? ಎಂದು ರಾಜ್ಯ ಸರ್ಕಾರವನ್ನು ಮಾಜಿ ನೀರಾವರಿ ಸಚಿವ ಎಂ.ಬಿ.ಪಾಟೀಲ್ ಪ್ರಶ್ನಿಸಿದ್ದಾರೆ. |
![]() | ಎಂ.ಬಿ.ಪಾಟೀಲ್'ಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ: ಲಿಂಗಾಯತ ಸಮುದಾಯದ ಬೆಂಬಲ ಪಡೆಯಲು ಕಾಂಗ್ರೆಸ್ ತಂತ್ರ!ಮುಂದಿನ ವರ್ಷಾಂತ್ಯದಲ್ಲಿ ನಡೆಯಲಿರುವ ತಾಲ್ಲೂಕು, ಜಿಲ್ಲಾ ಪಂಚಾಯಿತಿ ಹಾಗೂ ವಿಧಾನಸಭೆ ಚುನಾವಣೆ ಸೇರಿದಂತೆ ರಾಜ್ಯದಲ್ಲಿ ನಡೆಯಲಿರುವ ಸರಣಿ ಚುನಾವಣೆಗೆ ತಂತ್ರ ರೂಪಿಸಲು ಮುಂದಾಗಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿ... |
![]() | ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ ಪಾಟೀಲ್ ನೇಮಕ: ಹೊಸ ಜವಾಬ್ದಾರಿ ಧರ್ಮ ವಿಭಜನೆಗೆ ಪ್ರೇರಣೆ ನೀಡದಿರಲಿ- ಬಿಜೆಪಿಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಗೆ ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಎಂ.ಬಿ ಪಾಟೀಲ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. |
![]() | ಕೋವಿಡ್ ಏರಿಕೆಗೂ ಮುನ್ನವೇ ಮೇಕೆದಾಟು ಪಾದಯಾತ್ರೆ ಆಯೋಜಿಸಲಾಗಿತ್ತು: ಎಂ ಬಿ ಪಾಟೀಲ್ ಸಮರ್ಥನೆಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಮಧ್ಯೆಯೇ ಪಕ್ಷ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆಯನ್ನು ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ಅವರು ಬುಧವಾರ ಸಮರ್ಥಿಸಿಕೊಂಡಿದ್ದಾರೆ. |