• Tag results for MES

ಇತರ ಪಕ್ಷಗಳ ಎಷ್ಟು ಮಂದಿ ಶಾಸಕರನ್ನು ಬೇಕಾದರೂ ಬಿಜೆಪಿಗೆ ಕರೆತರುವಷ್ಟು ಶಕ್ತಿ ಜಾರಕಿಹೊಳಿಗಿದೆ: ಗೋವಿಂದ ಕಾರಜೋಳ

ರಮೇಶ್ ಜಾರಕಿಹೊಳಿಯವರಿಗೆ ಇತರ ಪಕ್ಷಗಳ ಎಷ್ಟು ಮಂದಿ ಶಾಸಕರನ್ನು ಬೇಕಾದರೂ ಬಿಜೆಪಿಗೆ ಕರೆತರುವಷ್ಟು ಶಕ್ತಿ ಇದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಬುಧವಾರ ಹೇಳಿದ್ದಾರೆ.

published on : 27th January 2022

ನ್ಯಾಯಬೆಲೆ ಅಂಗಡಿಗಳಲ್ಲಿ ಉಪ್ಪಿನಕಾಯಿ ಮಾರಾಟ ಸಾಧ್ಯವಿಲ್ಲ: ಸಚಿವ ಉಮೇಶ್ ಕತ್ತಿ

`ನ್ಯಾಯಬೆಲೆ ಅಂಗಡಿಗಳಲ್ಲಿ ನಿಂಬೆ ಹಣ್ಣಿನ ಉತ್ಪನ್ನದ ಉಪ್ಪಿನಕಾಯಿ ಮಾರಾಟ ಮಾಡಲು ಸಾಧ್ಯವಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ್ ಕತ್ತಿ ತಿಳಿಸಿದ್ದಾರೆ.

published on : 26th January 2022

ಪುನೀತ್ ರಾಜ್ ಕುಮಾರ್ 'ಜೇಮ್ಸ್' ಸಿನಿಮಾ ಪೋಸ್ಟರ್ ಲಾಂಚ್: ಯೋಧನ ರೂಪದಲ್ಲಿ ಪವರ್ ಸ್ಟಾರ್

ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ 'ಜೇಮ್ಸ್' ಪೋಸ್ಟರ್ ಅನ್ನು ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡು ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದ್ದಾರೆ.

published on : 26th January 2022

ಬುದ್ಧದೇವ್ ಭಟ್ಟಾಚಾರ್ಯ ಆಜಾದ್ ಆಗಿರಲು ಬಯಸುತ್ತಿದ್ದಾರೆ ಗುಲಾಮ್ ಅಲ್ಲ: ಸಹೋದ್ಯೋಗಿ ವಿರುದ್ಧ  ಜೈರಾಮ್ ರಮೇಶ್ ಟೀಕೆ

ಪಕ್ಷದ ಸಹೋದ್ಯೋಗಿಯಾಗಿರುವ ಗುಲಾಮ್ ನಬಿ ಆಜಾದ್ ವಿರುದ್ಧ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಟೀಕಾ ಪ್ರಹಾರ ನಡೆಸಿದ್ದಾರೆ. 

published on : 26th January 2022

ಪಕ್ಷಾಂತರ ಪರ್ವ: ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲ: ಭವಿಷ್ಯ ನುಡಿದ ರಮೇಶ್ ಜಾರಕಿಹೊಳಿ ಹೇಳಿದ್ದೇನು?

ರಾಜ್ಯದಲ್ಲಿ ಪಕ್ಷಾಂತರ ಪರ್ವ ಆರಂಭವಾಗುವ ಎಲ್ಲ ಮುನ್ಸೂಚನೆಗಳೂ ದೊರೆಯುತ್ತಿದ್ದು, ಇದಕ್ಕೆ ಇಂಬು ನೀಡುವಂತೆ ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲ ನಡೆಯುವ ಸಾಧ್ಯತೆಯನ್ನು ಸ್ವತಃ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

published on : 26th January 2022

ನನ್ನನ್ನು ಸಿಎಂ ಎಂದು ಕೂಗಬೇಡಿ, ಸಂಚು ಶುರುವಾಗುತ್ತದೆ: ಪರಮೇಶ್ವರ್ ಕನಸು ಕಾಣಲು ಅಂಜುತ್ತಿದ್ದಾರೆ, ಇದಕ್ಕೆ ಕಾರಣ ಯಾರು?

ನೀವು ನನ್ನನ್ನು ಮುಂದಿನ ಸಿಎಂ ಎಂದು ಕರೆಯಬೇಡಿ ಎಂದು ಒಬ್ಬ ದಲಿತ ನಾಯಕ ತನ್ನ ಕಾರ್ಯಕರ್ತರ ಬಳಿ ವಿನಮ್ರವಾಗಿ ವಿನಂತಿ ಮಾಡುವುದನ್ನು ನೋಡಿದರೆ ಕಾಂಗ್ರೆಸ್ ಪಕ್ಷದಲ್ಲಿ ಹೆಪ್ಪುಗಟ್ಟಿರುವ ದಲಿತ ಧೋರಣೆಯ ಅನಾವರಣವಾಗುತ್ತದೆ.

published on : 24th January 2022

ಪವರ್ ಸ್ಟಾರ್ ಪುನೀತ್ ಅಗಲುವಿಕೆ ನೋವಲ್ಲಿ ಚಿತ್ರೀಕರಣ ಮುಗಿಸಿದ 'ಜೇಮ್ಸ್' ತಂಡ: ವಿಶೇಷ ಪಾತ್ರದಲ್ಲಿ ಶಿವಣ್ಣ, ರಾಘಣ್ಣ!

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Power star Puneet Rajkumar) ಅವರ ಬಹುನಿರೀಕ್ಷಿತ ಚಿತ್ರ ಜೇಮ್ಸ್ (James). ಅವರು ನಿಧನ ಹೊಂದುವ ಸಂದರ್ಭದಲ್ಲಿ ಚಿತ್ರದ ಚಿತ್ರೀಕರಣ ಬಹುತೇಕ ಮುಗಿದು ಕೊನೆಯ ಹಂತ ತಲುಪಿತ್ತು. ಇದು ಪುನೀತ್ ಅಭಿನಯದ ಕೊನೆಯ ಚಿತ್ರ ಕೂಡ ಹೌದು.

published on : 22nd January 2022

ಅಪರಾಧ ಕೃತ್ಯಗಳಲ್ಲಿ ತೊಡಗುವ ಪೊಲೀಸ್ ಸಿಬ್ಬಂದಿ ವಜಾಗೊಳಿಸುವುದೇ ಸೂಕ್ತ: ಗೃಹ ಸಚಿವ ಆರಗ ಜ್ಞಾನೇಂದ್ರ

ಸಮಾಜ ವಿರೋಧಿ ಶಕ್ತಿಗಳೊಂದಿಗೆ ಗುರುತಿಸಿಕೊಂಡು ಅಪರಾಧ ಕೃತ್ಯಗಳಲ್ಲಿ ಶಾಮೀಲಾಗಿರುವ ಪೊಲೀಸರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.

published on : 20th January 2022

ದೆಹಲಿಯಲ್ಲಿ ವಿಷಾನಿಲ ಸೇವಿಸಿ ತಾಯಿ, ನಾಲ್ವರು ಮಕ್ಕಳ ದಾರುಣ ಸಾವು!

ವಿಷಕಾರಿ ಅನಿಲ ಸೇವಿಸಿ ತಾಯಿ ಮತ್ತು ನಾಲ್ವರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ದೆಹಲಿಯ ಶಹದಾರದ ಸೀಮಾಪುರಿಯಲ್ಲಿ ನಡೆದಿದೆ.

published on : 19th January 2022

ಇದು ನನ್ನ ನಿರ್ಧಾರ, ನಾನು ಮಾಸ್ಕ್ ಧರಿಸಲ್ಲ: ಸಚಿವ ಉಮೇಶ್ ಕತ್ತಿ ಉದ್ಧಟತನ

ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸರ್ಕಾರ ನುರಿತ ತಜ್ಞರ ಜತೆ ಮಾಹಿತಿ ಪಡೆದು ಸೋಂಕು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುತ್ತಿದೆ. ಆದರೆ, ಸಚಿವರಾಗಿರುವ ಉಮೇಶ್ ಕತ್ತಿಯವರು ಮಾಸ್ಕ್ ಧರಿವುದಿಲ್ಲ ಎಂದು ಹೇಳುವ ಮೂಲಕ ಉದ್ಧಟತನ ಮೆರೆದಿದ್ದಾರೆ.

published on : 19th January 2022

ಬಿಹಾರದ ಈ 'ಕುಖ್ಯಾತ' ಗ್ರಾಮದಲ್ಲಿ ಅಪರಾಧ ಎಸಗಲು ಮಕ್ಕಳಿಗೆ ತರಬೇತಿ!

ಪೊಲೀಸರಿಂದ ಬಚಾವಾಗುವುದು ಮತ್ತು ಪೊಲೀಸರು ನೀಡುವ ಚಿತ್ರಹಿಂಸೆಯನ್ನು ತಡೆದುಕೊಳ್ಳುವು ಹೀಗೆ ಮತ್ತಿತರ ವಿಷಯಗಳ ಬಗ್ಗೆ ತರಬೇತಿ ನೀಡಲಾಗುತ್ತಿದೆ.

published on : 10th January 2022

ಅಣ್ಣನ ಅಗಲಿಕೆಯಿಂದ ಭಾವುಕರಾಗಿ ಪೋಸ್ಟ್ ಮಾಡಿದ ಮಹೇಶ್ ಬಾಬು

ತೆಲುಗು ಸೂಪರ್‌ಸ್ಟಾರ್ ಕೃಷ್ಣ ಅವರ ಹಿರಿಯ ಪುತ್ರ, ಮಹೇಶ್ ಬಾಬು ಅವರ ಸಹೋದರ ಘಟ್ಟಮನೇನಿ ರಮೇಶ್ ಬಾಬು(56) ಅವರು ಕೆಲವು ದಿನಗಳಿಂದ ಯಕೃತ್ತು ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದು ಶನಿವಾರ...

published on : 9th January 2022

ಮೇಕೆದಾಟು ಯೋಜನೆಗೆ ಬದ್ಧ ಎಂದು ಸಿಎಂ ಬೊಮ್ಮಾಯಿ ಘೋಷಿಸಲಿ, ಪಾದಯಾತ್ರೆ ನಿಲ್ಲಿಸುತ್ತೇವೆ: ಡಾ ಜಿ ಪರಮೇಶ್ವರ್

9,000 ಕೋಟಿ ರೂಪಾಯಿ ವೆಚ್ಚದ ಮೇಕೆದಾಟು ಯೋಜನೆಯನ್ನು ಜಾರಿಗೊಳಿಸುವುದಾಗಿ ಸಿಎಂ ಬೊಮ್ಮಾಯಿ ಘೋಷಿಸಲಿ, ಪಾದಯಾತ್ರೆ ನಿಲ್ಲಿಸುತ್ತೇವೆ ಎಂದು ಮಾಜಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಹೇಳಿದ್ದಾರೆ.

published on : 9th January 2022

ಟಾಲಿವುಡ್ ನಟ ಮಹೇಶ್‌ ಬಾಬು ಸಹೋದರ ರಮೇಶ್‌ ಬಾಬು ನಿಧನ

ತೆಲುಗು ಚಿತ್ರರಂಗದ ಹಿರಿಯ ನಟ ಕೃಷ್ಣ ಅವರ ಪುತ್ರ, ನಾಯಕ ನಟ ಮಹೇಶ್ ಬಾಬು ಅವರ ಸಹೋದರ ರಮೇಶ್ ಬಾಬು (56) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

published on : 9th January 2022

ಗಣರಾಜ್ಯೋತ್ಸವಕ್ಕೆ ಪುನೀತ್ ರಾಜಕುಮಾರ್ ನಟನೆಯ 'ಜೇಮ್ಸ್' ಸ್ಪೆಷಲ್ ಪೋಸ್ಟರ್ ರಿಲೀಸ್!

ಮಾರ್ಚ್ 17 ರಂದು ಪುನೀತ್ ರಾಜ ಕುಮಾರ್ ಹುಟ್ಟುಹಬ್ಬವಿದೆ, ಹೀಗಾಗಿ ಅಷ್ಟರಲ್ಲಿ ಜೇಮ್ಸ್ ಸಿನಿಮಾ ಕೆಲಸ ಮುಗಿಸುವುದು ನಮ್ಮ ಟಾರ್ಗೆಟ್ ಆಗಿದೆ. ಅದು ಕೊರೋನಾ ಪರಿಸ್ಥಿತಿ ಮೇಲೆ ಅವಲಂಬಿತವಾಗಿದೆ ಎಂದು ತಿಳಿಸಿದ್ದಾರೆ.

published on : 6th January 2022
1 2 3 4 5 6 > 

ರಾಶಿ ಭವಿಷ್ಯ