- Tag results for MES
![]() | ರಮೇಶ್ ಅರವಿಂದ್ ಬಹು ನಿರೀಕ್ಷಿತ ಚಿತ್ರ 'ಶಿವಾಜಿ ಸುರತ್ಕಲ್-2' ಚಿತ್ರದ ಟ್ರೈಲರ್ರಮೇಶ್ ಅರವಿಂದ್ ಅಭಿನಯದ ಶಿವಾಜಿ ಸುರತ್ಕಲ್-2 ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಏಪ್ರಿಲ್-14 ರಂದು ಚಿತ್ರ ತೆರೆಗೆ ಬರುತ್ತಿದೆ. ಚಿತ್ರದಲ್ಲಿ ರಾಧಿಕಾ ನಾರಾಯಣ್, ಮೇಘನಾ ಗಾಂವ್ಕರ್, ಸಂಗೀತ ಶೃಂಗೇರಿ, ರಘು ರಮಣಕೊಪ್ಪ, ವಿನಾಯಕ್ ಜೋಶಿ ಹೀಗೆ |
![]() | ಸಖತ್ ಕಿಕ್ ಕೊಡುತ್ತೆ 'ಟ್ವಿಂಕಲ್ ಟ್ವಿಂಕಲ್' ವಿಡಿಯೋ ಸಾಂಗ್ನಟ ರಮೇಶ್ ಅರವಿಂದ್ ಮತ್ತು ಸಂಗೀತಾ ಶೃಂಗೇರಿ ಅಭಿನಯದ ಶಿವಾಜಿ ಸುರತ್ಕಲ್ 2 ಚಿತ್ರದ ಟ್ವಿಂಕಲ್ ಟ್ವಿಂಕಲ್ ಹಾಡು ಬಿಡುಗಡೆಯಾಗಿದ್ದು ಸಂಗೀತಾ ಶೃಂಗೇರಿ ಸಖತ್ ಹಾಟ್ ಆಗಿ ಹೆಜ್ಜೆ ಹಾಕಿದ್ದಾರೆ. |
![]() | ಸಿರಿ ಲಂಬೋದರ ವಿವಾಹ ಚಿತ್ರದ ಟೀಸರ್ನಟ ರಮೇಶ್ ಅರವಿಂದ್ ಮತ್ತು ದಿಶಾ ಅಭಿನಯದ ಸಿರಿ ಲಂಬೋದರ ವಿವಾಹ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಸೌರಭ್ ಕುಲಕರ್ಣಿ ನಿರ್ದೇಶಿಸಿದ್ದಾರೆ. |
![]() | ಅವತಾರ್: ದಿ ವೇ ಆಫ್ ವಾಟರ್ ಚಿತ್ರದ ಟ್ರೈಲರ್ಹಾಲಿವುಡ್ ನ ಖ್ಯಾತ ನಿರ್ದೇಶಕ ಜೇಮ್ಸ್ ಕ್ಯಾಮರೂನ್ ನಿರ್ದೇಶನದ ಅವತಾರ್: ದಿ ವೇ ಆಫ್ ವಾಟರ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರ ಜಗತ್ತಿನಾದ್ಯಂತ ಡಿಸೆಂಬರ್ 16ರಂದು ಬಿಡುಗಡೆಯಾಗುತ್ತಿದೆ. |
![]() | ಶಿವಾಜಿ ಸುರತ್ಕಲ್ 2 ಚಿತ್ರದ ಟ್ರೈಲರ್ನಟ ರಮೇಶ್ ಅರವಿಂದ್ ಅಭಿನಯದ ಶಿವಾಜಿ ಸುರತ್ಕಲ್ 2 ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಆಕಾಶ್ ಶ್ರೀವತ್ಸ ನಿರ್ದೇಶಿಸಿದ್ದಾರೆ. |
![]() | ಕೌಟಿಲ್ಯ ಚಿತ್ರದ ಟ್ರೈಲರ್ಅರ್ಜುನ್ ರಮೇಶ್ ಮತ್ತು ಪ್ರಿಯಾಂಕಾ ಚಿಂಚೋಳಿ ಅಭಿನಯದ ಕೌಟಿಲ್ಯ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಪ್ರಭಾಕರ್ ನಿರ್ದೇಶಿಸಿದ್ದಾರೆ. |
![]() | ಶುಗರ್ ಲೆಸ್ ಚಿತ್ರದ ಟ್ರೈಲರ್ಪೃಥ್ವಿ ಅಂಬಾರ್ ಮತ್ತು ಪ್ರಿಯಾಂಕಾ ತಿಮ್ಮೇಶ್ ಅಭಿನಯದ ಶುಗರ್ ಲೆಸ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಶಶಿಧರ್ ಕೆಎಂ ನಿರ್ದೇಶಿಸಿದ್ದಾರೆ. |
![]() | ಜಗತ್ತಿನಲ್ಲೇ ಮೊದಲು; ಪುನೀತ್ ರಾಜ್ ಕುಮಾರ್ ಧ್ವನಿಯಲ್ಲೇ ಮತ್ತೆ ಜೇಮ್ಸ್ ಚಿತ್ರ ಬಿಡುಗಡೆ!!ಅಪ್ಪು ಅಭಿಮಾನಿಗಳಿಗೆ ಜೇಮ್ಸ್ ಚಿತ್ರತಂಡ ಸಿಹಿ ಸುದ್ದಿ ನೀಡಿದ್ದು, ಜೇಮ್ಸ್ ಚಿತ್ರ ಪುನೀತ್ ರಾಜ್ ಕುಮಾರ್ ಧ್ವನಿಯಲ್ಲೇ ಮತ್ತೆ ಬಿಡುಗಡೆಯಾಗಲಿದೆ. |
![]() | ಪುನೀತ್ ರಾಜ್ ಕುಮಾರ್ ಜನ್ಮದಿನ; ರಾಜ್ಯಾದ್ಯಂತ ಜೇಮ್ಸ್ ಜಾತ್ರೆಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಜನ್ಮದಿನದಂತದೇ ಜೇಮ್ಸ್ ಸಿನಿಮಾ ಬಿಡುಗಡೆಯಾಗಿದ್ದು, ಅಭಿಮಾನಿಗಳು ಅದ್ದೂರಿಯಾಗಿ ಪುನೀತ್ ಜನ್ಮ ದಿನ ಆಚರಿಸುತ್ತಿದ್ದಾರೆ. |
![]() | 100 ವರ್ಷಗಳಲ್ಲಿ ಇದೇ ಮೊದಲು: ರಷ್ಯಾದಿಂದ ಎಲ್ಲ ಸಿಬ್ಬಂದಿಗಳ ವಾಪಸ್ ಕರೆದ 'ನ್ಯೂಯಾರ್ಕ್ ಟೈಮ್ಸ್'!!ಅಮೆರಿಕ ಮೂಲದ ಖ್ಯಾತ ಅಂತಾರಾಷ್ಟ್ರೀಯ ಪತ್ರಿಕೆ ನ್ಯೂಯಾರ್ಕ್ ಟೈಮ್ಸ್ ಸಂಚಲನಾತ್ಮಕ ನಿರ್ಣಯವೊಂದನ್ನು ತೆಗೆದುಕೊಂಡಿದ್ದು, ರಷ್ಯಾ ರಾಜಧಾನಿ ಮಾಸ್ಕೋದಿಂದ ವರದಿ ಮಾಡುತ್ತಿದ್ದ ತನ್ನ ಎಲ್ಲ ಸಿಬ್ಬಂದಿಗಳನ್ನು ನ್ಯೂಯಾರ್ಕ್ ಟೈಮ್ಸ್ ವಾಪಸ್ ಕರೆಸಿಕೊಂಡಿದ್ದು, ಈ ಬೆಳವಣಿಗೆ ಶತಮಾನದಲ್ಲೇ ಮೊದಲು ಎನ್ನಲಾಗಿದೆ. |
![]() | ಪುನೀತ್ ರಾಜ್ ಕುಮಾರ್ ಕೊನೆಯ ಚಿತ್ರ ಜೇಮ್ಸ್ ನ 'ಟ್ರೇಡ್‌ಮಾರ್ಕ್' ಲಿರಿಕಲ್ ಹಾಡು ಬಿಡುಗಡೆಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಚಿತ್ರ ಜೇಮ್ಸ್ ನ ಟ್ರೇಡ್ ಮಾರ್ಕ್ ಲಿರಿಕಲ್ ಹಾಡು ಬಿಡುಗಡೆಯಾಗಿದ್ದು ಮಹಾಶಿವರಾತ್ರಿಯ ಸಂಭ್ರಮದಲ್ಲಿ ಅಪ್ಪು ಅಭಿಮಾನಿಗಳಿಗೆ ಡಬಲ್ ಖುಷಿಯಾಗಿದೆ. |
![]() | ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣದಲ್ಲಿ ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ಆದೇಶ. ಚಿತ್ರದುರ್ಗದಲ್ಲಿ ಅಪಘಾತ 3 ಸಾವು!ಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧದ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಅಂತಿಮ ವರದಿಯನ್ನು ಸಲ್ಲಿಸಲು ವಿಶೇಷ ತನಿಖಾ ತಂಡಕ್ಕೆ ಹೈಕೋರ್ಟ್ ಅನುಮತಿ ನೀಡಿದೆ. |
![]() | ಎಂಇಎಸ್ ನಿಷೇಧಿಸುವಂತೆ ಒತ್ತಾಯಿಸಿ ಡಿ.31ಕ್ಕೆ ಕರ್ನಾಟಕ ಬಂದ್‌ಗೆ ಕರೆ. ನಾಳೆ ವಿಧಾನಸೌಧದಲ್ಲಿ ಮತಾಂತರ ಮಾತಿನ ಯುದ್ಧ!ಕರ್ನಾಟಕದಲ್ಲಿ ಎಂಇಎಸ್ ಸಂಘಟನೆಯನ್ನು ನಿಷೇಧಿಸುವಂತೆ ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ಡಿಸೆಂಬರ್ 31ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ. |
![]() | ಎಂಇಎಸ್ ಪುಂಡಾಟಕ್ಕೆ ಬ್ರೇಕ್: ಅಧಿವೇಶನದಲ್ಲಿ ಖಂಡನಾ ನಿರ್ಣಯ ಅಂಗೀಕಾರ! ಕನ್ನಡಪ್ರಭ.ಕಾಮ್ ಸುದ್ದಿಗಳುಗಡಿನಾಡು ಬೆಳಗಾವಿ ಸೇರಿದಂತೆ ಕರ್ನಾಟಕದಲ್ಲಿ ಪುಂಡಾಟಿಕೆ ಮಾಡಿದ ಪ್ರಮುಖರನ್ನು ಈಗಾಗಲೇ ಬಂಧಿಸಲಾಗಿದೆ.ಎಂಇಎಸ್ ನಿಷೇಧಿಸುವ ಬಗ್ಗೆ ಕಾನೂನಾತ್ಮಕವಾಗಿ ಪರಿಶೀಲನ. ಪುಂಡರ ವಿರುದ್ಧ ದೇಶದ್ರೋಹದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತದೆ. |
![]() | ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಪುತ್ಥಳಿ ಭಗ್ನ. 27 ಎಂಇಎಸ್ ಪುಂಡರಿಗೆ 27 ದಿನ ನ್ಯಾಯಾಂಗ ಬಂಧನ: ಕನ್ನಡಪ್ರಭ.ಕಾಮ್ಬೆಳಗಾವಿ ಅಧಿವೇಶನದ ಕರ್ತವ್ಯಕ್ಕೆ ಬಂದಿದ್ದ ಸರ್ಕಾರದ ಮತ್ತು ಬೆಳಗಾವಿಯ ಪೊಲೀಸ್ ಇಲಾಖೆಗೆ ಸಂಬಂಧಪಟ್ಟ ಸುಮಾರು 26 ವಾಹನಗಳನ್ನು ಕಲ್ಲು ಎಸೆದು ಧ್ವಂಸಗೊಳಿಸಲಾಗಿದೆ. ಇನ್ನು ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. |