- Tag results for MHA
![]() | 'ನಿಮ್ಹಾನ್ಸ್ ಗೆ ಸೇರಿಸಬೇಕು' ಎಂದ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಯತ್ನಾಳ್ ಕಿಡಿ!ನನ್ನನ್ನು ನಿಮ್ಹಾನ್ಸ್ ಗೆ ಸೇರಿಸಬೇಕು ಎಂದಿರುವ "ಭ್ರಷ್ಟಾಚಾರ ಆರೋಪಿ" ಮೊದಲು "ನಾರಾಯಣ ಹೃದಯಾಲಯದಲ್ಲಿ" ಬೆಡ್ ಬುಕ್ ಮಾಡಿಕೊಳ್ಳಲಿ. ಮತ್ತೆ ಜಾಮೀನು ಪಡೆಯೋಕ್ಕೆ ಇನ್ನೊಂದು ನಾಟಕ ಮಾಡಬೇಕಾಗುತ್ತೆ. |
![]() | ಝೀರೋ ಟ್ರಾಫಿಕ್‌ನಲ್ಲಿ ಬಂದ ಮಗುವಿಗೆ ಚಿಕಿತ್ಸೆ ನೀಡದ ವೈದ್ಯರು; ನಿಮ್ಹಾನ್ಸ್ ವಿರುದ್ಧ ಭುಗಿಲೆದ್ದ ಪ್ರತಿಭಟನೆಹಾಸನದಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್‌ನಲ್ಲಿ ಬಂದರೂ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡದ ಕಾರಣ ಒಂದೂವರೆ ವರ್ಷದ ಮಗು ಮೃತಪಟ್ಟ ಘಟನೆ ಬೆನ್ನಲ್ಲೇ ಮಗುವಿನ ಪೋಷಕರು ಹಾಗೂ ಆ್ಯಂಬುಲೆನ್ಸ್ ಚಾಲಕರು ನಿಮ್ಹಾನ್ಸ್ ಆಸ್ಪತ್ರೆ ಎದುರು ಗುರುವಾರ ಪ್ರತಿಭಟನೆ ನಡೆಸಿದರು. |
![]() | ಝೀರೋ ಟ್ರಾಫಿಕ್ ನಲ್ಲಿ ಬಂದರೂ ಉಳಿಯಲಿಲ್ಲ ಜೀವ: ನಿಮ್ಹಾನ್ಸ್ ವೈದ್ಯರ ನಿರ್ಲಕ್ಷ್ಯ, ಆಸ್ಪತ್ರೆ ಆವರಣದಲ್ಲಿಯೇ ಮಗು ಸಾವು!ಝೀರೋ ಟ್ರಾಫಿಕ್‌ನಲ್ಲಿ ಬರ್ತಿದ್ದ ಹಿನ್ನಲೆ ಬೆಡ್ ಕಾಯ್ದಿರಿಸುವಿಕೆಗಾಗಿ ನಿಮಾನ್ಸ್ ಆಡಳಿತ ಮಂಡಳಿಗೆ ತಿಳಿಸಿದ್ದ ಹಾಸನ ಸರ್ಕಾರಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದರು. ಅದರಂತೆ ಹಾಸನದಿಂದ ನಿಮಾನ್ಸ್ಗೆ ಕೇವಲ 1ಘಂಟೆ 40 ನಿಮಿಷದಲ್ಲಿ ಆಂಬ್ಯುಲೆನ್ಸ್ ಬಂದಿದೆ. |
![]() | ಮಾಜಿ ಸಿಎಂ ಯಡಿಯೂರಪ್ಪಗೆ ಕೇಂದ್ರ ಗೃಹ ಇಲಾಖೆಯಿಂದ ಝಡ್ ಕೆಟಗರಿ ಭದ್ರತೆಮಾಜಿ ಮುಖ್ಯಮಂತ್ರಿ ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪನವರಿಗೆ ಕೇಂದ್ರ ಗೃಹ ಇಲಾಖೆ ಝಡ್ ಕೆಟಗರಿ ಭದ್ರತೆ ನೀಡಿದೆ. |
![]() | ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ಕುರಿತು ಹೈಕಮಾಂಡ್ ನಿರ್ಧರಿಸಲಿದೆ: ಸಂಸದ ಪ್ರತಾಪ್ ಸಿಂಹಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ನಂತರ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದಾರೆ ಎಂಬ ಊಹಾಪೋಹಗಳ ನಡುವೆ, ಲೋಕಸಭೆ ಸಂಸದ ಪ್ರತಾಪ್ ಸಿಂಹ ಅವರು ಸೋಮವಾರ, ಈ ಸಂಬಂಧ ನಿರ್ಧಾರ ತೆಗೆದುಕೊಳ್ಳುವ ಜವಾಬ್ದಾರಿ ಪಕ್ಷದ ಉನ್ನತ ನಾಯಕರ ಮೇಲಿದೆ ಎಂದು ಹೇಳಿದ್ದಾರೆ. |
![]() | ಇನ್ನೂ ಹೆಸರಿಡದ ಬ್ರಹ್ಮ ನಿರ್ದೇಶನದ ಕ್ರೈಮ್ ಥ್ರಿಲ್ಲರ್ ಸಿನಿಮಾದಲ್ಲಿ ನಟ ವಸಿಷ್ಠ ಸಿಂಹ ಪಾತ್ರ!ಸಿದ್ಧಿ ಸೀರೆ ಮತ್ತು ರಾಗಿಣಿ ದ್ವಿವೇದಿ ಅಭಿನಯದ ಸಾರಿ ಕರ್ಮ ರಿಟರ್ನ್ಸ್ ಸಿನಿಮಾ ನಿರ್ದೇಶಿಸಿದ್ದ ಬ್ರಹ್ಮಾನಂದ ರೆಡ್ಡಿ (ಬ್ರಹ್ಮ) ಅವರು ಇದೀಗ ಹೊಸ ಚಿತ್ರದ ನಿರ್ದೇಶನಕ್ಕಿಳಿದಿದ್ದಾರೆ. ಈ ಮಧ್ಯೆ, ಬ್ರಹ್ಮಾ ಅವರು ನಟ ವಸಿಷ್ಠ ಸಿಂಹ ಅವರೊಂದಿಗೆ ಕೆಲಸ ಮಾಡಲು ಮುಂದಾಗಿದ್ದಾರೆ. |
![]() | ದೆವ್ವ ಯಾವಾಗ ದೇವರಾಯ್ತು ಗೊತ್ತಿಲ್ಲ, ಮಹಿಷಾ ದಸರಾ ಆಚರಣೆ ವಿರೋಧಿಸಿ ಅ.13 ರಂದು ಚಾಮುಂಡಿ ಬೆಟ್ಟ ಚಲೋ ಜಾಥಾ: ಪ್ರತಾಪ್ ಸಿಂಹಚಾಮುಂಡಿ ಬೆಟ್ಟದಲ್ಲಿ ಮಹಿಷಾ ದಸರಾ ಆಚರಣೆ ವಿರೋಧಿಸಿ ಅಕ್ಟೋಬರ್ 13 ರಂದು ಚಾಮುಂಡಿ ಬೆಟ್ಟ ಚಲೋ ಜಾಥಾ ನಡೆಸಲಾಗುವುದು. ಇದರಲ್ಲಿ 5 ಸಾವಿರ ನಾಗರಿಕರು ಪಾಲ್ಗೊಳ್ಳುತ್ತಾರೆ ಎಂದು ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. |
![]() | ಶಿವಮೊಗ್ಗ ಗಲಭೆಗೆ ಸಿದ್ದರಾಮಯ್ಯನವರೇ ಕಾರಣ, ರಾಕ್ಷಸರ ರಾಜ್ಯಭಾರ ಈಗ ನಡೆಯುತ್ತಿದೆ: ಸಂಸದ ಪ್ರತಾಪ್ ಸಿಂಹಟಿಪ್ಪು ಹೈದರಾಲಿ ಕಾಲ ಬಿಟ್ಟರೆ ಒಂದೊಂದು ಸಾರಿ ಒಳ್ಳೆಯವರು ರಾಜ್ಯ ಅಳುತ್ತಾರೆ. ಒಂದೊಂದು ಬಾರಿ ರಾಕ್ಷಸರು ರಾಜ್ಯ ಅಳುತ್ತಾರೆ. ರಾಕ್ಷಸರ ರಾಜ್ಯಭಾರ ಈಗ ನಡೆಯುತ್ತಿದೆ. ಶಿವಮೊಗ್ಗ ಪ್ರಕರಣ, ಕೋಲಾರದ ಪ್ರಕರಣ ನೋಡಿದರೆ ಇದು ಗೊತ್ತಾಗುತ್ತಿದೆ. ಕರ್ನಾಟಕದಲ್ಲಿ ಒಳ್ಳೆಯವರ ಆಡಳಿತ ಹೋಗಿ ರಾಕ್ಷಸರ ರಾಜ್ಯ ಆಡಳಿತ ಬಂದಿದೆ. ಕಳೆದ ಭಾನುವಾರ ಶಿವಮೊಗ್ಗದಲ್ಲಿ ನಡೆದ ಗಲಭೆಗೆ ಸ |
![]() | ಕೊಡಗು: ಬಿಜೆಪಿ-ಕಾಂಗ್ರೆಸ್ ರಾಜಕೀಯ ಕೆಸರೆರಚಾಟ; ಪ್ರತಾಪ್ ಸಿಂಹ ಎದುರು ಆರೋಪ-ಪ್ರತ್ಯಾರೋಪ!ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಕೊಡಗಿನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಆರೋಪ-ಪ್ರತ್ಯಾರೋಪಗಳ ಸುರಿಮಳೆಗಳು ಶುರುವಾಗಿವೆ. |
![]() | ದೇಶದ ಅತ್ಯಂತ ನಿಷ್ಕ್ರಿಯ ಸಂಸದರಲ್ಲಿ ಪ್ರತಾಪ್ ಸಿಂಹ ಮೊದಲ ಸ್ಥಾನದಲ್ಲಿದ್ದಾರೆ: ಕೆಪಿಸಿಸಿ ವಕ್ತಾರಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಗೆ ಚುನಾವಣೆ ಸಂದರ್ಭದಲ್ಲಿ ಮಾತ್ರ ಕೊಡಗು ನೆನಪಾಗುತ್ತದೆ ಎಂದು ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ ಲೇವಡಿ ಮಾಡಿದ್ದಾರೆ. |
![]() | ಬಿಜೆಪಿ-ಜೆಡಿಎಸ್ ಮೈತ್ರಿ: ಹ್ಯಾಟ್ರಿಕ್ ಗೆಲುವಿಗೆ ರಣತಂತ್ರ; ದೇವೇಗೌಡರ ಬಳಿ ಮಂಡಿಯೂರಿ ಪ್ರತಾಪ್ ಸಿಂಹ ನಮಸ್ಕಾರ!ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ -ಜೆಡಿಎಸ್ ಮೈತ್ರಿ ಹಿನ್ನೆಲೆಯಲ್ಲಿ ಅಲರ್ಟ್ ಆದ ಸಂಸದ ಪ್ರತಾಪ್ ಸಿಂಹ ಅವರು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡಿದ್ದಾರೆ. |
![]() | ಪಂಚತಂತ್ರ ಕಥೆಗಳ ಹಿಂದಿರುವ ವ್ಯಕ್ತಿ ದುರ್ಗಸಿಂಹನ ಕಥೆ ಹೇಳುತ್ತದೆ ಈ ದೇವಾಲಯ!ಗದಗ ಜಿಲ್ಲೆಯ ರೋಣ ತಾಲೂಕಿನ ಸವದಿ ಗ್ರಾಮದ ದುರ್ಗಸಿಂಹ ಈ ಕಥೆಗಳ ಮೂಲ ಲೇಖಕ. ಅವುಗಳನ್ನು ಆತ ಅಸಂಖ್ಯಾತ ಭಾರತೀಯ ಮತ್ತು ವಿದೇಶಿ ಭಾಷೆಗಳಿಗೆ ಅನುವಾದಿಸಿದ್ದಾನೆ ಎಂದು ಕೆಲವು ಇತಿಹಾಸ ಪ್ರಾಧ್ಯಾಪಕರು ಪ್ರತಿಪಾದಿಸುತ್ತಾರೆ. |
![]() | 'ಸಂಘರ್ಷವಾದರೂ ಸರಿ ಮಹಿಷ ದಸರಾಗೆ ಅವಕಾಶ ಇಲ್ಲ; ಸಿದ್ದು ಸರ್ಕಾರದಲ್ಲಿ ಧರ್ಮ ವಿರೋಧಿಗಳಿಗೆ ಶಕ್ತಿ ಬರುತ್ತದೆ': ಪ್ರತಾಪ ಸಿಂಹಮಹಿಷ ದಸರಾ ಎಂಬ ಅನಾಚಾರಕ್ಕೆ ಚಾಮುಂಡಿಬೆಟ್ಟ ಸೂಕ್ತವಲ್ಲ. ಅಲ್ಲಿ ಮಹಿಷ ದಸರಾ ನಡೆಸಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. |
![]() | ದಯಮಾಡಿ ಈ ಬಾರಿ ಪ್ರತಾಪ್ ಸಿಂಹನನ್ನು ಗೆಲ್ಲಿಸಬೇಡಿ: ಕೈಮುಗಿದು ಸಿಎಂ ಸಿದ್ದರಾಮಯ್ಯ ಕರೆಈ ಬಾರಿ ಸಂಸದ ಪ್ರತಾಪ್ ಸಿಂಹನನ್ನು ದಯವಿಟ್ಟು ಗೆಲ್ಲಿಸಬೇಡಿ ಎಂದು ಕೈ ಮುಗಿದು ಮನವಿ ಮಾಡಿದ ಸಿದ್ದರಾಮಯ್ಯ ವಿಡಿಯೋ ವೈರಲ್ ಆಗಿದೆ. |
![]() | ನಾಳೆ ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ ಇಲ್ಲ- ಸಂಸದ ಪ್ರತಾಪ್ ಸಿಂಹತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ನಾಳೆ ಮಂಡ್ಯದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. |