• Tag results for MK Stalin

ತಮಿಳುನಾಡಿನಲ್ಲಿ ಹಬ್ಬ, ರಾಜಕೀಯ ಸಮಾವೇಶ, ಧಾರ್ಮಿಕ ಸಭೆಗಳ ಮೇಲಿನ ನಿಷೇಧ ಅ. 31ರ ವರೆಗೆ ವಿಸ್ತರಣೆ

ತಮಿಳುನಾಡಿನಲ್ಲಿ ಹಬ್ಬಗಳು, ರಾಜಕೀಯ ಸಮಾವೇಶ, ಸಮುದಾಯ ಮತ್ತು ಧಾರ್ಮಿಕ ಸಭೆ ಸಮಾರಂಭಗಳ ಮೇಲಿನ ನಿಷೇಧವನ್ನು ಅಕ್ಟೋಬರ್ 31 ರವರೆಗೆ ವಿಸ್ತರಿಸಲಾಗಿದೆ...

published on : 9th September 2021

ಸಾರ್ವಜನಿಕ ಸ್ವತ್ತುಗಳ ಖಾಸಗೀಕರಣ ಒಳ್ಳೆಯದಲ್ಲ: ಮೋದಿಗೆ ತಮಿಳುನಾಡಿನ ವಿರೋಧ ದಾಖಲಿಸಿದ ಸಿಎಂ ಸ್ಟಾಲಿನ್

ರಾಷ್ಟ್ರೀಯ ನಗದೀಕರಣ ಯೋಜನೆಯ ಮೂಲಕ ಸಾರ್ವಜನಿಕ ವಲಯದ ಸಂಸ್ಥೆಗಳನ್ನು ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ಪ್ರವೃತ್ತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು

published on : 2nd September 2021

ತಮಿಳುನಾಡಿನಲ್ಲಿ ಯಾವುದೇ ನಿರ್ಬಂಧ ಸಡಿಲಿಕೆ ಇಲ್ಲ, ಆಗಸ್ಟ್ 9ರ ವರೆಗೆ ಲಾಕ್‌ಡೌನ್ ವಿಸ್ತರಣೆ

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಶುಕ್ರವಾರ ಯಾವುದೇ ಕೋವಿಡ್ ನಿರ್ಬಂಧಗಳನ್ನು ಸಡಿಲಿಕೆ ಮಾಡದೇ ರಾಜ್ಯದಲ್ಲಿ ಲಾಕ್‌ಡೌನ್ ಅನ್ನು ಆಗಸ್ಟ್ 9 ರವರೆಗೆ ವಿಸ್ತರಿಸಿದ್ದಾರೆ.

published on : 30th July 2021

ಮೇಕೆದಾಟುನಲ್ಲಿ ಅಣೆಕಟ್ಟು ನಿರ್ಮಿಸಲು ಕರ್ನಾಟಕಕ್ಕೆ ಅವಕಾಶ ಬೇಡ: ತಮಿಳುನಾಡು ಸರ್ವಪಕ್ಷಗಳಿಂದ ಕೇಂದ್ರಕ್ಕೆ ಒತ್ತಾಯ!

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದ ಎಲ್ಲಾ ಶಾಸಕಾಂಗ ಪಕ್ಷಗಳ ಸಭೆಯಲ್ಲಿ ಮೇಕೆದಾಟುನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಹೊಸ ಅಣೆಕಟ್ಟು ನಿರ್ಮಿಸುವ ಕರ್ನಾಟಕದ ಪ್ರಯತ್ನವನ್ನು ಖಂಡಿಸಿದ್ದು ಇದಕ್ಕೆ ಅನುಮತಿ ನೀಡದಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿವೆ.

published on : 12th July 2021

ಮೇಕೆದಾಟು ಯೋಜನೆಗೆ ತಮಿಳುನಾಡಿನ ಒಪ್ಪಿಗೆ ಏಕೆ ಬೇಕು?: ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಪ್ರಶ್ನೆ

"ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಅವರಿಗೆ ಮೇಕೆದಾಟು ಯೋಜನೆ ಕುರಿತು ಬರೆದಿರುವ ಪತ್ರ ತಪ್ಪಾದ ಕ್ರಮ, ನಮ್ಮ (ಕಾಂಗ್ರೆಸ್) ಸರ್ಕಾರ ಅಧಿಕಾರದಲ್ಲಿದ್ದಾಗ ನಾವು ಎಂದಿಗೂ ತಮಿಳುನಾಡಿನಿಂದ ಅನುಮತಿ ಕೋರಿಲ್ಲ” ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.

published on : 6th July 2021

ಸ್ಟಾಲಿನ್ 'ನೋ' ಎಂದರೂ ಮೇಕೆದಾಟು ಯೋಜನೆ ಮುಂದುವರಿಯಲಿದೆ: ಸಿಎಂ ಯಡಿಯೂರಪ್ಪ

ಮೇಕೆದಾಟು ಜಲಾಶಯದ ಯೋಜನೆಯನ್ನು ಮುಂದುವರಿಸಬೇಡಿ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಒತ್ತಾಯಿಸಿದ ಒಂದು ದಿನದ ನಂತರ, ಕರ್ನಾಟಕ ಸರ್ಕಾರ ಸೋಮವಾರ ಯೋಜನೆ ಮುಂದುವರಿಯುವುದಾಗಿ ಪುನರುಚ್ಚರಿಸಿತು.

published on : 6th July 2021

ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಭೇಟಿ ಮಾಡಿದ ಸ್ಟಾಲಿನ್: ಹಲವು ವಿಷಯಗಳ ಬಗ್ಗೆ ಚರ್ಚೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಶುಕ್ರವಾರ ಕಾಂಗ್ರೆಸ್ ವರಿಷ್ಠೆ ಸೋನಿಯಾಗಾಂಧಿ ಅವರನ್ನು ದೆಹಲಿಯ ನಿವಾಸದಲ್ಲಿ ಭೇಟಿಯಾಗಿದ್ದಾರೆ.

published on : 18th June 2021

ಕರ್ನಾಟಕದ ಬೆನ್ನಲ್ಲೇ ತಮಿಳುನಾಡಿನಲ್ಲೂ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು; ಅಂಕ ನೀಡಿಕೆಗೆ ಸಮಿತಿ ರಚನೆ

ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದ 2ನೇ ಅಲೆಯ ಹಿನ್ನಲೆಯಲ್ಲಿ ತಮಿಳುನಾಡು ಸರ್ಕಾರ 12ನೇ ತರಗತಿ ಅಥವಾ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದು ಮಾಡಿದೆ.

published on : 5th June 2021

ತಮಿಳುನಾಡಿನಲ್ಲಿ ಮೇ 24 ರಿಂದ ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಣೆ

ತಮಿಳುನಾಡಿನಲ್ಲಿ ಜಾರಿಯಲ್ಲಿರುವ ಕೋವಿಡ್ ಲಾಕ್ ಡೌನ್ ಅನ್ನು ಮೇ 24 ರಿಂದ ಒಂದು ವಾರ ವಿಸ್ತರಿಸುವುದಾಗಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಶನಿವಾರ ಪ್ರಕಟಿಸಿದ್ದಾರೆ.

published on : 22nd May 2021

ಹಾಲಿನ ದರ ಕಡಿತ, 2 ಸಾವಿರ ರೂ. ಕೋವಿಡ್ ಪರಿಹಾರ: ತಮಿಳು ನಾಡು ಸಿಎಂ ಸ್ಟಾಲಿನ್‌ ಭರ್ಜರಿ ಗಿಫ್ಟ್!

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ದಿನವೇ ಎಂಕೆ ಸ್ಟಾಲಿನ್ ರಾಜ್ಯದ ಜನರಿಗೆ ಭರ್ಜರಿ ಗಿಫ್ಟ್ ಕೊಟ್ಟಿದ್ದು ಕೋವಿಡ್ ಕಾಲದ ಪರಿಹಾರವಾಗಿ 2 ಸಾವಿರ ಹಾಗೂ ಸರ್ಕಾರದ ಆವಿನ್ ಹಾಲಿನ ದರ ಕಡಿತ ಮಾಡಿ ಆದೇಶ ಹೊರಡಿಸಿದ್ದಾರೆ.

published on : 7th May 2021

ತಮಿಳುನಾಡು ರಾಜ್ಯಪಾಲರನ್ನು ಭೇಟಿ ಮಾಡಿದ ಸ್ಟಾಲಿನ್, ನೂತನ ಸರ್ಕಾರ ರಚನೆ ಹಕ್ಕು ಮಂಡನೆ

ಡಿಎಂಕೆ ಅಧ್ಯಕ್ಷ ಹಾಗೂ ನಿಯೋಜಿತ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಬುಧವಾರ ತಮಿಳುನಾಡು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಯ ಹಕ್ಕು ಮಂಡಿಸಿದರು.

published on : 5th May 2021

ಡಿಎಂಕೆ ಶಾಸಕಾಂಗ ಪಕ್ಷದ ನಾಯಕರಾಗಿ ಸ್ಟಾಲಿನ್‍ ಆಯ್ಕೆ: ನಾಳೆ ರಾಜ್ಯಪಾಲರ ಭೇಟಿ, ಸರ್ಕಾರ ರಚನೆಯ ಹಕ್ಕು ಮಂಡನೆ

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಅಭೂತಪೂರ್ವ ಗೆಲುವು ದಾಖಲಿಸಿದ ಎರಡು ದಿನದ ನಂತರ ಮಂಗಳವಾರ ಪಕ್ಷದ ಅಧ್ಯಕ್ಷ ಎಂ ಕೆ ಸ್ಟಾಲಿನ್, ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ.

published on : 4th May 2021

ತಮಿಳುನಾಡಿನ ಪತ್ರಕರ್ತರು ಕೋವಿಡ್ ಹೋರಾಟದ ಮುಂಚೂಣಿ ಕಾರ್ಯಕರ್ತರು: ಎಂ.ಕೆ. ಸ್ಟಾಲಿನ್ ಘೋಷಣೆ

ಮಾಧ್ಯಮ ವೃತ್ತಿಪರರನ್ನು, ಪತ್ರಕರ್ತರನ್ನು ಮುಂಚೂಣಿ ಕಾರ್ಯಕರ್ತರೆಂದು ತಮಿಳುನಾಡಿನ ಮುಂದಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮಂಗಳವಾರ ಘೋಷಿಸಿದ್ದಾರೆ. ಕೊರೋನಾವೈರಸ್ ವಿರುದ್ಧ ಆದ್ಯತೆಯ ವ್ಯಾಕ್ಸಿನೇಷನ್ ಸೇರಿದಂತೆ ಎಲ್ಲಾ ಸೌಲಭ್ಯಗಳಿಗೆ ಪತ್ರಕರ್ತರು ಈಗ ಅರ್ಹರಾಗಿರುತ್ತಾರೆ.

published on : 4th May 2021

ತಮಿಳುನಾಡು ಚುನಾವಣೆಗೆ ದಿನಗಣನೆ: ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಪುತ್ರಿಯ ಮನೆ ಮೇಲೆ ಐಟಿ ದಾಳಿ

ತಮಿಳುನಾಡು ಚುನಾವಣೆಗೆ ದಿನಗನಣೆ ಆರಂಭವಾಗಿರುವಂತೆಯೇ ಇತ್ತ ಕೇಂದ್ರ ಆದಾಯ ತೆರಿಗೆ ಅಧಿಕಾರಿಗಳು ಡಿಎಂಕೆ ಪಕ್ಷಕ್ಕೆ ಶಾಕ್ ನೀಡಿದ್ದು, ಸ್ಟಾಲಿನ್ ಅವರ ಅಳಿಯ ಸಬರಿಸನ್ ಮತ್ತು ಅವರ ಸ್ನೇಹಿತರ ಮನೆಗಳು ಸೇರಿದಂತೆ 8 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ,

published on : 2nd April 2021

ಡಿಎಂಕೆ ಅಧಿಕಾರಕ್ಕೆ ಬಂದರೆ ಕೇಂದ್ರದ ಕೃಷಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ಮೊದಲ ನಿರ್ಣಯ ಅಂಗೀಕಾರ: ಸ್ಟಾಲಿನ್

ಕೇಂದ್ರದ ಮೂರು ಕೃಷಿ ಕಾನೂನುಗಳನ್ನು ಬೆಂಬಲಿಸಿದ್ದಕ್ಕಾಗಿ ಎಐಎಡಿಎಂಕೆ ಮತ್ತು ಪಿಎಂಕೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಅವರು, ತಮಿಳುನಾಡಿನಲ್ಲಿ ಡಿಎಂಕೆ ಅಧಿಕಾರಕ್ಕೆ ಬಂದರೆ ವಿಧಾನಸಭೆಯಲ್ಲಿ ಕೃಷಿ ಕಾನೂನುಗಳ ವಿರುದ್ಧ ಮೊದಲು ನಿರ್ಣಯ ಅಂಗೀಕರಿಸಲಿದೆ ಎಂದು ಭರವಸೆ ನೀಡಿದರು.

published on : 29th March 2021
1 2 >