• Tag results for MLA Basanagowda Patil Yatnal

ನಿಮ್ಮನ್ನು ಸಿಎಂ ಮಾಡ್ತೀವಿ, 2,500 ಕೋಟಿ ರೂ. ಕೊಡಿ ಅಂದ್ರು; ರಾಜ್ಯದಲ್ಲಿ ಅಡ್ಜಸ್ಟ್ ಮೆಂಟ್ ರಾಜಕಾರಣ: ಶಾಸಕ ಯತ್ನಾಳ್ ಹೊಸ ಬಾಂಬ್!

ಸ್ವಪಕ್ಷದವರ ವಿರುದ್ದ ಹರಿಹಾಯುವುದರಲ್ಲಿ, ಸ್ವಪಕ್ಷದವರ ಬಂಡವಾಳವನ್ನು ಖುಲ್ಲಂಖುಲ್ಲಾಗಿ ಹೇಳುವುದರಲ್ಲಿ ಶಾಸಕ ಬಸವಗೌಡ ಪಾಟೀಲ್ ಯತ್ನಾಳ್ ಸಿದ್ದಹಸ್ತರು. ಇದೀಗ ಮತ್ತೆ ಸಿಎಂ ಬೊಮ್ಮಾಯಿ ಆದಿಯಾಗಿ ಮಾಜಿ ಸಿಎಂ ಯಡಿಯೂರಪ್ಪ, ಮುರುಗೇಶ್ ನಿರಾಣಿ ಸೇರಿದಂತೆ ಹಲವರ ವಿರುದ್ಧ ಹರಿಹಾಯ್ದಿದ್ದಾರೆ.

published on : 6th May 2022

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಿ: ಸಿಎಂ ಬೊಮ್ಮಾಯಿಗೆ ಶಾಸಕ ಯತ್ನಾಳ್ ಎಚ್ಚರಿಕೆ 

ಸ್ವಪಕ್ಷ ವಿರುದ್ಧವೇ ಟೀಕೆಗಳನ್ನು ಮಾಡುತ್ತಾ, ಮನಸ್ಸಿಗೆ ಕಂಡಿದ್ದನ್ನು ನೇರವಾಗಿ ಹೇಳಿ ವಿವಾದಕ್ಕೀಡಾಗುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಸರ್ಕಾರ ವಿರುದ್ಧ ಚಾಟಿ ಬೀಸಿದ್ದಾರೆ.ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸುವ ಕುರಿತು ಮತ್ತೆ ಸರ್ಕಾರ ಮೂಗಿಗೆ ತುಪ್ಪ ಸವರುವ ಪ್ರಯತ್ನ ಮಾಡಿದೆ ಎಂದು ಆರೋಪಿಸಿದ್ದಾರೆ.

published on : 6th May 2022

ಮೇ 2ರ ನಂತರ  ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ; ಯತ್ನಾಳ್

ಐದು ರಾಜ್ಯಗಳಲ್ಲಿ ನಡೆಯುತ್ತಿರುವ  ವಿಧಾನಸಭೆ ಚುನಾವಣೆ ಕೊನೆಗೊಳ್ಳುತ್ತಿದ್ದಂತೆಯೇ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಲಿದೆ

published on : 21st March 2021

ರಾಶಿ ಭವಿಷ್ಯ