- Tag results for MLC polls
![]() | ಯಡಿಯೂರಪ್ಪರನ್ನು ಮೂಲೆಗೆ ಎತ್ತಿ ಬಿಸಾಡುವ ತಂತ್ರಗಾರಿಕೆ: ಬಿಜೆಪಿಯದ್ದು ಮಹಿಳಾ ಮನ್ನಣೆ ಅಲ್ಲ, ಬಿಎಸ್ ವೈ ಮುಕ್ತ ಬಿಜೆಪಿಯ ಚಿತಾವಣೆ!ಬಿಜೆಪಿಯದ್ದು ಮಹಿಳಾ ಮನ್ನಣೆ ಅಲ್ಲ, ಬಿಎಸ್ ವೈ ಮುಕ್ತ ಬಿಜೆಪಿಯ ಚಿತಾವಣೆ ಯಡಿಯೂರಪ್ಪನವರನ್ನ 'ದುರಂತ ನಾಯಕ' ನನ್ನಾಗಿಸಿದೆ , ಮಹಿಳಾ ವಿರೋಧಿ ಬಿಜೆಪಿ ಎಂದು ಟ್ವೀಟ್ ಮಾಡಿದೆ. |
![]() | ಪಕ್ಷದ ನಿರ್ಧಾರ ಗೌರವಿಸಿ, ಸೌಜನ್ಯದಿಂದ ವರ್ತಿಸಿ: ಬೆಂಬಲಿಗರಿಗೆ ಬಿಎಸ್ವೈ ಪುತ್ರ ವಿಜಯೇಂದ್ರ ಮನವಿವಿಧಾನಸಭೆಯಿಂದ ವಿಧಾನ ಪರಿಷತ್ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ, ರಾಜಕೀಯದಲ್ಲಿ ಅಧಿಕಾರ ಮತ್ತು ಸ್ಥಾನವೇ ಅಂತಿಮವಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ.... |
![]() | ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಲಿಸ್ಟ್ ಫೈನಲ್: ವಿಜಯೇಂದ್ರಗೆ ಹೈಕಮಾಂಡ್ ಬಿಗ್ ಶಾಕ್; ಲಕ್ಷ್ಮಣ ಸವದಿಗೆ ಲಕ್!ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಗೆ ಲಿಂಗಾಯತರ ಕೋಟದಡಿಯಲ್ಲಿ ಪರಿಷತ್ ಟಿಕೆಟ್ ದೊರೆತಿದೆ. |
![]() | ಪರಿಷತ್ ಚುನಾವಣೆಗೆ ಅಭ್ಯರ್ಥಿ ಘೋಷಿಸದ ಬಿಜೆಪಿ: 8ನೇ ಬಾರಿಗೆ ಬಸವರಾಜ ಹೊರಟ್ಟಿ ಆಯ್ಕೆ ಮಾಡಲು ಶಿಕ್ಷಕರ ಪ್ರತಿಜ್ಞೆ!ಬಸವರಾಜ ಹೊರಟ್ಟಿ ಅವರನ್ನು ವಿಧಾನ ಪರಿಷತ್ತಿನ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಎಂಟನೇ ಬಾರಿಗೆ ಆಯ್ಕೆ ಮಾಡುವುದಾಗಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಆಶ್ರಯದಲ್ಲಿ ಶಿಕ್ಷಕರು ಪ್ರತಿಜ್ಞೆ ಮಾಡಿದ್ದಾರೆ. |
![]() | ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಅವರೇನು ನಮ್ಮ ನಾಯಕರಾ? ಆರೋಗ್ಯ ಸಚಿವ- ನಾರಾಯಣ ಗೌಡ ಜಟಾಪಟಿ!ವಿಧಾನ ಪರಿಷತ್ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೇವಲ 50 ಮತ ಗಳಿಸಿರುವ ವಿಚಾರ ಸಚಿವರಾದ ಡಾ. ಕೆ.ಸುಧಾಕರ್ ಮತ್ತು ಕೆ.ಸಿ. ನಾರಾಯಣ ಗೌಡ ನಡುವೆ ಜಟಾಪಟಿಗೆ ಕಾರಣವಾಯಿತು. |
![]() | ಹಿರಿ ತಲೆಗಳ ನಿರ್ಗಮನ, ಎಚ್ ಡಿಕೆ ಒರಟು ಮಾತು, ಹೋದಲೆಲ್ಲಾ ಸೋಲು: ಹಳೇ ಮೈಸೂರು ಭಾಗದಲ್ಲಿ ಕುಗ್ಗುತಿದೆ ಜೆಡಿಎಸ್ ಪ್ರಾಬಲ್ಯ!ಜೆಡಿಎಸ್ನ ಭದ್ರಕೋಟೆಯಾದ ಹಳೇ ಮೈಸೂರು ಭಾಗದಲ್ಲಿ ಪಕ್ಷದ ಸೋಲಿನ ಸರಮಾಲೆ ಮುಂದುವರಿದಿದೆ, ಸ್ಪರ್ಧಿಸಿದ ಆರು ವಿಧಾನ ಪರಿಷತ್ ಸ್ಥಾನಗಳಲ್ಲಿ ಕೇವಲ ಎರಡು ಸ್ಥಾನಗಳನ್ನು ಗೆದ್ದಿದೆ. |
![]() | ಘಟಾನುಘಟಿಗಳಿದ್ದರೂ ಬೆಳಗಾವಿಯಲ್ಲಿ 'ಮಕಾಡೆ ಮಲಗಿದ 'ಬಿಜೆಪಿ'!: ಹೆಬ್ಬಾಳ್ಕರ್ ವಿರುದ್ಧ ತಿರುಗಿ ಬಿದ್ದಿದ್ದ 'ಸಾಹುಕಾರ್' ಗೆ ಮುಖಭಂಗ!ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಬೆಳಗಾವಿ ದ್ವಿಸದಸ್ಯ ವಿಧಾನಪರಿಷತ್ ಕ್ಷೇತ್ರದಲ್ಲಿ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಬೆಳಗಾವಿ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಎರಡನೇ ಪ್ರಾಶಸ್ತ್ಯದಲ್ಲಿ ಗೆಲುವು ಸಾಧಿಸಿದ್ದಾರೆ. |
![]() | ಸಾವಿರ 'ಕೋಟಿ'ಗಳಿದ್ದರೂ ಅದೃಷ್ಟ ಖೋತಾ: ಪರಿಷತ್ ಚುನಾವಣೆಯಲ್ಲಿ 'ಕೆಜಿಎಫ್ ಬಾಬು' ಗೆ ಹೀನಾಯ ಸೋಲು!ಬೆಂಗಳೂರು ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಚ್.ಎಸ್. ಗೋಪಿನಾಥ್ ಗೆಲುವು ಸಾಧಿಸಿದ್ದು ಕಾಂಗ್ರೆಸ್ ಅಭ್ಯರ್ಥಿ, ಸಾವಿರಾರು ಕೋಟಿಯ ಒಡೆಯ ಯೂಸೂಫ್ ಶರೀಫ್ ಸೋಲನುಭವಿಸಿದ್ದಾರೆ. |
![]() | ಬೆಳಗಾವಿ ಪರಿಷತ್ ನಲ್ಲಿ ಮುದುಡಿದ ಕಮಲ: ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಜಯಭೇರಿರಾಜ್ಯದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ನ 25 ಸ್ಥಾನಗಳಿಗೆ ನಡೆದ ಚುನಾವಣೆ ಮತ ಎಣಿಕೆ ಕಾರ್ಯ ಭರದಿಂದ ಸಾಗಿದೆ. |
![]() | ಅಘೋಷಿತ ಕೆಪಿಸಿಸಿ ಅಧ್ಯಕ್ಷೆ ಮೆಚ್ಚಿಸಲು ಸಹೋದರನಿಗೆ ಟಿಕೆಟ್: ಎಸ್.ಆರ್. ಪಾಟೀಲರ ಸಾತ್ವಿಕ ಸಿಟ್ಟು ನಿಮ್ಮನ್ನು ಬಿಡುವುದೇ?ವಿಧಾನ ಪರಿಷತ್ ಚುನಾವಣೆಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸಹೋದರನಿಗೆ ಟಿಕೆಟ್ ನೀಡಿರುವ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಹರಿಹಾಯ್ದಿದೆ. |
![]() | ವಿಧಾನ ಪರಿಷತ್ ಚುನಾವಣೆ: ಬೆಂಗಳೂರು ಶಾಸಕರು, ಸಂಸದರು ಮತ್ತು ಸಚಿವರಿಗಿಲ್ಲ ಮತದಾನ ಭಾಗ್ಯ!ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಬರುವ ವಿಧಾನಸಭಾ ಕ್ಷೇತ್ರಗಳಿಂದ ಚುನಾಯಿತರಾದ ಶಾಸಕರು ಮತ್ತು ಸಂಸದರಿಗೆ ಮತದಾನ ಮಾಡಲು ಅವಕಾಶವಿಲ್ಲ. |
![]() | ವಿಧಾನ ಪರಿಷತ್ ಚುನಾವಣೆ: ರಾಜಕೀಯ ಪಕ್ಷಗಳ 'ಫ್ರೆಂಡ್ಲಿ ಡೀಲ್ಸ್'!ಮುಂಬರುವ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ನಾಯಕರುಗಳು ಫ್ರೆಂಡ್ಲಿ ಡೀಲ್ ಮಾಡಿಕೊಂಡಿವೆ. |
![]() | ಸಹಕಾರ ಸಚಿವರ ಸಹಾಯಕನನ್ನು ಗೆಲ್ಲಿಸಿಕೊಳ್ಳಲು 'ಜಾತಿ ಸಹಕಾರ'ಕ್ಕೆ ಮೊರೆ ಹೋಗಿದ್ದಾರೆ! ಅಯ್ಯೋ, ಎಂಥಾ ದುರ್ವಿಧಿ!ಸುಳ್ಳು ಸ್ಲೋಗನ್ʼಗಳ ಸೃಷ್ಟಿಕರ್ತ, ಟರ್ಮಿನೇಟರ್, ಸಿದ್ದಕಲೆಯ ನಿಪುಣಾಗ್ರೇಸರು ಈಗ 'ಜೆಡಿಎಫ್' ಎಂಬ ಹೊಸ ಜಪ ಮಾಡಿಕೊಂಡು ತಮ್ಮ ಜಾತ್ಯತೀತ ತತ್ವಾದರ್ಶಗಳಿಗೆ ಮಂಡ್ಯದಲ್ಲಿ ಎಳ್ಳೂನೀರು ಬಿಟ್ಟಿದ್ದಾರೆ |
![]() | ಸುಧಾಕರ್ ಗೆ ನೀತಿ ಪಾಠ, ಬಿಎಲ್ ಸಂತೋಷ್ ರಿಂದ ಮೈತ್ರಿಗೆ ಕೊನೆಯ ಆಟ, ಪ್ರಶಾಂತ್ ಕಿಶೋರ್'ರಿಂದ ಭೋಜನ ಕೂಟ (ಅಂತಃಪುರದ ಸುದ್ದಿಗಳು)-ಸ್ವಾತಿ ಚಂದ್ರಶೇಖರ್ ಅಂತೂ ಇಂತೂ ಮೈತ್ರಿ ಬಿಕ್ಕಟ್ಟನ್ನು ಬಿಡಿಸಲು ರಾಜ್ಯಕ್ಕೆ ಮತ್ತೆ ಬಿಎಲ್ ಸಂತೋಷ್ ರವರ ಆಗಮನ ಆಗಬೇಕಾಯಿತು, ಮೋದಿ ದೇವೇಗೌಡರ ನಡುವೆ ಮಾತುಕತೆ ಏನೋ ಆಯಿತು, ಆದರೆ ವಾಸ್ತವಾದಲ್ಲಿ ಸಿಕ್ಕಿದ್ದಾದರು ಏನು..? |
![]() | ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜೊತೆ ಹೊಂದಾಣಿಕೆಯಿಲ್ಲ; 2023ರ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧೆ: ಎಚ್.ಡಿ ಕೆಡಿಸೆಂಬರ್ 10 ರಂದು ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. |