• Tag results for MLas

ಈಗ ಕರ್ನಾಟಕದ ಶಾಸಕರ ಪರಿಷ್ಕೃತ ಮಾಸಿಕ ವೇತನವೆಷ್ಟು ಗೊತ್ತೇ? 

ರಾಜ್ಯ ವಿಧಾನಸಭೆಯ ಸದಸ್ಯರ ವೇತನ ಪರಿಷ್ಕರಣೆಯಾಗಿದ್ದು, ಮಾಸಿಕ 2.05 ಲಕ್ಷ ರೂಪಾಯಿ ಪಡೆಯಲಿದ್ದಾರೆ.

published on : 18th May 2022

ಚುನಾವಣೆಗೂ ಮುನ್ನವೇ 'ಪಕ್ಷಾಂತರ' ಶುರು: ಬಿಜೆಪಿ ಸೇರಲಿದ್ದಾರೆ ವರ್ತೂರು ಪ್ರಕಾಶ್, ಕೋಡಿಹಳ್ಳಿ ಮಂಜುನಾಥ್ ಗೌಡ!

ಮಾಜಿ ಸಚಿವ ಹಾಗೂ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸ್ವತಂತ್ರ್ಯ ಶಾಸಕ ವರ್ತೂರು ಪ್ರಕಾಶ್ ಮತ್ತು ಮಾಲೂರು ಮಾಜಿ ಶಾಸಕ ಕೊಡಿಹಳ್ಳಿ ಮಂಜುನಾಥ್ ಗೌಡ ಬಿಜೆಪಿ ಸೇರಲಿದ್ದಾರೆ.

published on : 7th May 2022

ಹಾಸನದಲ್ಲಿ ಜೆಡಿಎಸ್ ಜನತಾ ಜಲಧಾರೆ: ಇಬ್ಬರು ಶಾಸಕರ ಗೈರು, ಹೆಚ್'ಡಿಕೆ, ಹೆಚ್'ಡಿಡಿ ಅಸಮಾಧಾನ

ಜೆಡಿಎಸ್ ಪಕ್ಷದ ಜನತಾ ಜಲಧಾರೆ ಸಮಾವೇಶಕ್ಕೆ ಗೈರು ಹಾಜರಾಗಿದ್ದ ಇಬ್ಬರು ಶಾಸಕರ ವಿರುದ್ಧ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹಾಗೂ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅಸಮಾಧಾನಗೊಂಡಿದ್ದಾರೆ.

published on : 22nd April 2022

ಉತ್ತರ ಪ್ರದೇಶ: ಜಿತಿನ್ ಪ್ರಸಾದ್ ಸೇರಿದಂತೆ 52 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಜಿತಿನ್ ಪ್ರಸಾದ್ ಸೇರಿದಂತೆ 52 ಶಾಸಕರು ಇಂದು ಮುಖ್ಯಮಂತ್ರಿ ಆದಿತ್ಯನಾಥ್ ಅವರೊಂದಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

published on : 25th March 2022

ಮಾಜಿ ಶಾಸಕರಿಗೆ ಒಂದು ಅವಧಿಗೆ ಮಾತ್ರ ಪಿಂಚಣಿ: ಪಂಜಾಬ್ ಸಿಎಂ ಮಾನ್ ಮಹತ್ವದ ಆದೇಶ

ಪಂಜಾಬ್ ಮಾಜಿ ಶಾಸಕರು ಇನ್ನುಮುಂದೆ ಒಂದು ಅವಧಿಗೆ ಮಾತ್ರ ಪಿಂಚಣಿ ಪಡೆಯಲಿದ್ದಾರೆ ಮತ್ತು ಅವರು ಸೇವೆ ಸಲ್ಲಿಸಿದ ಪ್ರತಿ ಅವಧಿಗೆ ಪಿಂಚಣಿ ಪಡೆಯುವ ಅಭ್ಯಾಸವನ್ನು ತೆಗೆದುಹಾಕಲಾಗುವುದು...

published on : 25th March 2022

'ದಿ ಕಾಶ್ಮೀರ್ ಫೈಲ್ಸ್' ಸಿನೆಮಾ ವೀಕ್ಷಿಸಲು ಶಾಸಕರಿಗೆ ಸಭಾಧ್ಯಕ್ಷರ ಆಹ್ವಾನ: ಮಂತ್ರಿ ಮಾಲ್ ನಲ್ಲಿ ವಿಶೇಷ ಶೋ!

ಕಾಶ್ಮೀರ ಪಂಡಿತರ ಮೇಲಿನ ದೌರ್ಜನ್ಯದ ನೈಜ ಕಥಾಹಂದರವನ್ನು ಹೊಂದಿರುವ ದಿ ಕಾಶ್ಮೀರ್ ಫೈಲ್ಸ್ ಚಿತ್ರದ ವೀಕ್ಷಣೆಗೆ ವಿಧಾನಸಭಾ ಶಾಸಕರಿಗೆ ಹಾಗೂ ಸಚಿವರಿಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ.

published on : 14th March 2022

ಪಂಜಾಬ್ ಸಿಎಂ ಆಗಿ ಪ್ರಮಾಣ ಸ್ವೀಕಾರಕ್ಕೂ ಮುನ್ನವೇ ಮಾಜಿ ಸಚಿವರ, ಶಾಸಕರ ಭದ್ರತೆ ಹಿಂಪಡೆದ ಮಾನ್

ಇತ್ತೀಚಿಗೆ ನಡೆದ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಎಎಪಿ ನಾಯಕ ಭಗವಂತ್ ಮಾನ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರಕ್ಕೆ ಮುನ್ನವೇ ಮಹತ್ವದ ನಿರ್ಧಾರ ಕೈಗೊಂಡಿದ್ದು,...

published on : 12th March 2022

ಮಣಿಪುರ: ಜೆಡಿಯುನ ಆರು ಶಾಸಕರು ಬಿಜೆಪಿಗೆ ಬೆಂಬಲ

ಮಣಿಪುರ ವಿಧಾನಸಭಾ ಚುನಾವಣೆಯಲ್ಲಿ ಪೂರ್ಣ ಬಹುಮತ ಬಂದ ನಂತರ ಸರ್ಕಾರ ರಚನೆಗೆ ತಯಾರಿ ನಡೆಸುತ್ತಿರುವ ಬಿಜೆಪಿಗೆ ಜೆಡಿಯುನ ಆರು ಶಾಸಕರು ಶನಿವಾರ ಬೆಂಬಲ ವ್ಯಕ್ತಪಡಿಸಿದ್ದಾರೆ.

published on : 12th March 2022

ಶಾಸಕರು, ಸಂಸದರ ವಿರುದ್ಧ ಕೇಸ್ ಹಿಂಪಡೆದ ಸರ್ಕಾರ: ದಾಖಲೆ ಸಲ್ಲಿಸುವಂತೆ ಹೈಕೋರ್ಟ್ ಸೂಚನೆ

ಶಾಸಕರು ಮತ್ತು ಸಂಸದರ ವಿರುದ್ಧ ಹಿಂಪಡೆದಿರುವ ಪ್ರಕರಣಗಳ ದಾಖಲೆಗಳನ್ನು ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ

published on : 8th March 2022

ಚೆನ್ನವೀರ ಕಣವಿಗೆ ರಾಷ್ಟ್ರಕವಿ ಗೌರವ ನೀಡುವಂತೆ ಶಾಸಕರ ಒತ್ತಾಯ!

ಧಾರವಾಡದಲ್ಲಿ ನಿಧನರಾದ ಕನ್ನಡದ ಹಿರಿಯ ಸಾಹಿತಿ ಚೆನ್ನವೀರ ಕಣವಿ ಅವರಿಗೆ ಸರ್ಕಾರ ‘ರಾಷ್ಟ್ರಕವಿ’ ಗೌರವ ನೀಡಬೇಕೆಂದು ಪಕ್ಷಾತೀತವಾಗಿ ವಿಧಾನಸಭೆಯಲ್ಲಿ ಬುಧವಾರ ಶಾಸಕರು ಒತ್ತಾಯಿಸಿದರು.

published on : 17th February 2022

ಮೇಘಾಲಯ: ಕಾಂಗ್ರೆಸ್ ಗೆ ಶಾಕ್; ಪಕ್ಷದ ಎಲ್ಲಾ 5 ಶಾಸಕರು ಬಿಜೆಪಿ ಬೆಂಬಲಿತ ಎಂಡಿಎ ಗೆ ಸೇರ್ಪಡೆ

ಚುನಾವಣೆಗೆ ಸಜ್ಜಾಗುತ್ತಿರುವ ಮೇಘಾಲಯ ರಾಜ್ಯದಲ್ಲಿ ಕಾಂಗ್ರೆಸ್ ಗೆ ಅಘಾತ ಉಂಟಾಗಿದ್ದು ಪಕ್ಷದ ಎಲ್ಲಾ 5 ಶಾಸಕರು ಬಿಜೆಪಿ ಬೆಂಬಲಿತ ಎಂಡಿಎಗೆ ಸೇರ್ಪಡೆಯಾಗಿದ್ದಾರೆ. 

published on : 9th February 2022

ತ್ರಿಪುರಾ ಬಿಜೆಪಿಗೆ ಬಿಗ್ ಶಾಕ್: ಇಬ್ಬರು ಶಾಸಕರ ರಾಜೀನಾಮೆ!

ಬಿಜೆಪಿ ಶಾಸಕರಾದ ಸುದೀಪ್ ರಾಯ್ ಬರ್ಮನ್ ಮತ್ತು ಆಶಿಶ್ ಸಾಹಾ ಅವರು ಸೋಮವಾರ ತ್ರಿಪುರಾ ವಿಧಾನಸಭೆಗೆ ರಾಜೀನಾಮೆ ನೀಡಿದ್ದು, ತಮ್ಮ ಪಕ್ಷದ ಸದಸ್ಯತ್ವವನ್ನೂ ತ್ಯಜಿಸಿದ್ದಾರೆ.

published on : 7th February 2022

ಮಹಾರಾಷ್ಟ್ರದ 12 ಬಿಜೆಪಿ ಶಾಸಕರ ಒಂದು ವರ್ಷದ ಅಮಾನತು ನಿರ್ಣಯ ರದ್ದುಪಡಿಸಿದ ಸುಪ್ರೀಂ ಕೋರ್ಟ್

 ಮಹಾರಾಷ್ಟ್ರ ವಿಧಾನಸಭೆಯಿಂದ 12 ಬಿಜೆಪಿ ಶಾಸಕರ ಒಂದು ವರ್ಷದ ಅಮಾನತು ನಿರ್ಣಯವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ಇದು ಅಸಂವಿಧಾನಿಕ ಮತ್ತು ಕಾನೂನು ಬಾಹಿರ ಎಂದು ಕರೆದಿದೆ.

published on : 28th January 2022

ಕಾಂಗ್ರೆಸ್ ತೊರೆದು ಬಿಜೆಪಿಗೆ ಬಂದಿರುವ ಶಾಸಕರು ವಾಪಸ್ ಹೋಗಲ್ಲ: ಬಿ.ಸಿ.ಪಾಟೀಲ್

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಶಾಸಕರು ಯಾವುದೇ ಕಾರಣಕ್ಕೂ ವಾಪಸ್ ಕಾಂಗ್ರೆಸ್ ಗೆ ಹೋಗುವುದಿಲ್ಲ, ಇದು ಸ್ವಾಭಿಮಾನದ ವಿಚಾರ

published on : 27th January 2022

ಜಾರಕಿಹೊಳಿಗೆ ಇತರ ಪಕ್ಷಗಳ ಎಷ್ಟು ಮಂದಿ ಶಾಸಕರನ್ನು ಬೇಕಾದರೂ ಬಿಜೆಪಿಗೆ ಕರೆತರುವಷ್ಟು ಶಕ್ತಿ ಇದೆ: ಗೋವಿಂದ ಕಾರಜೋಳ

ರಮೇಶ್ ಜಾರಕಿಹೊಳಿಯವರಿಗೆ ಇತರ ಪಕ್ಷಗಳ ಎಷ್ಟು ಮಂದಿ ಶಾಸಕರನ್ನು ಬೇಕಾದರೂ ಬಿಜೆಪಿಗೆ ಕರೆತರುವಷ್ಟು ಶಕ್ತಿ ಇದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಬುಧವಾರ ಹೇಳಿದ್ದಾರೆ.

published on : 27th January 2022
1 2 3 4 > 

ರಾಶಿ ಭವಿಷ್ಯ