• Tag results for MP Pratap Simha

ಸರ್ಕಾರ ನಮ್ಮದೇ ಇದ್ದಾಗಲೂ ಹಿಂದೂ ಕಾರ್ಯಕರ್ತನ ಕೊಲೆ ಆಗಿರುವುದು ನಾಚಿಕೆಗೇಡು: ಪ್ರತಾಪ್ ಸಿಂಹ

ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷನ ಹತ್ಯೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ನಮ್ಮದೇ ಸರ್ಕಾರ ಬಂದ ಮೇಲೂ ಹಿಂದೂ ಕಾರ್ಯಕರ್ತರ ಕೊಲೆಯಾಗಿರುವುದು ನನಗೆ ನಾಚಿಕೆ ಉಂಟುಮಾಡುತ್ತಿದೆ ಎಂದು ಹೇಳಿದ್ದಾರೆ. 

published on : 21st February 2022

'ಜನಪ್ರತಿನಿಧಿಗಳು ಅಧಿಕಾರಿಗಳಿಂದ ನೀತಿಪಾಠ ಕಲಿಯಬೇಕಾಗಿಲ್ಲ', ಹುಟ್ಟುಹಬ್ಬಕ್ಕೆ ಡಿಸಿ ರೋಹಿಣಿ ಸಿಂಧೂರಿಗೆ ವಾಗ್ದಾಳಿಯ ಉಡುಗೊರೆ ಕೊಟ್ಟ ಸಂಸದ ಪ್ರತಾಪ್ ಸಿಂಹ

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮತ್ತೊಮ್ಮೆ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.

published on : 30th May 2021

ಕೆನ್ನೆಗೆ ಬಾರಿಸಿದ್ದಕ್ಕೆ ಮದುವೆ ಮುರಿದುಕೊಂಡವರು ನೀವು: ನಟಿ ತಾಪ್ಸಿ ಪನ್ನುಗೆ ಪ್ರತಾಪ್ ಸಿಂಹ ಟ್ವೀಟ್ ತಪರಾಕಿ

ರೈತರ ಪ್ರತಿಭಟನೆ ಕುರಿತು ಪಾಪ್ ಗಾಯಕಿ  ರಿಹಾನ್ನಾ ಮುಂತಾದ ಅಂತಾರಾಷ್ಟ್ರೀಯ ಸೆಲಬ್ರಿಟಿಗಳು ಟ್ವೀಟ್ ಮಾಡಿದ ಬೆನ್ನಲ್ಲೇ ಭಾರತದಲ್ಲಿ ಸೆಲಬ್ರಿಟಿಗಳು ಪರಸ್ಪರ ವಾಗ್ವಾದದಲ್ಲಿ ತೊಡಗಿದ್ದಾರೆ. 

published on : 6th February 2021

ರಾಶಿ ಭವಿಷ್ಯ