• Tag results for MP Renukacharya

ಕರ್ನಾಟಕಕ್ಕೆ ಗುಜರಾತ್ ಮಾದರಿ ಸಂಪುಟ ಪುನರ್ ರಚನೆ ಅಗತ್ಯವಿದೆ: ಎಂ.ಪಿ. ರೇಣುಕಾಚಾರ್ಯ

ಕಳೆದ ಮೂರು ಅವಧಿಗೆ ಸಚಿವರಾಗಿದ್ದವರು ತಾವಾಗಿಯೇ ಪದವಿಯಿಂದ ಕೆಳಕ್ಕಿಳಿದು ಪಕ್ಷದ ಬಲವರ್ಧನೆಯ ಕಾರ್ಯದಲ್ಲಿ ತೊಡಗಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.

published on : 30th December 2021

ಪುನೀತ್ ರಾಜ್ ಕುಮಾರ್ ಪ್ರೇರಣೆ: ಕುಟುಂಬ ಸದಸ್ಯರ ನೇತ್ರದಾನಕ್ಕೆ ಮುಂದಾದ ಎಂ.ಪಿ. ರೇಣುಕಾಚಾರ್ಯ

ಇತ್ತೀಚಿಗೆ ನಿಧನರಾದ ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಖ್ಯಾತಿಯ ಪುನೀತ್ ರಾಜ್ ಕುಮಾರ್ ಅವರಿಂದ ಪಡೆದ ಪ್ರೇರಣೆಯಿಂದ ತಮ್ಮ ಕುಟುಂಬದ ಸದಸ್ಯರೆಲ್ಲರ ನೇತ್ರವನ್ನು ಮರಣಾ ನಂತರ ದಾನ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ತಿಳಿಸಿದ್ದಾರೆ.

published on : 5th November 2021

ಎರಡು ಖಾತೆ ನಿರ್ವಹಣೆ ಕಷ್ಟವಾದರೆ ರಾಜೀನಾಮೆ ಕೊಡಿ: ಸುಧಾರಕ್ ವಿರುದ್ಧ ರೇಣುಕಾಚಾರ್ಯ ಗರಂ

“ನಿಮಗೆ ನೀಡಿರುವ ಆರೋಗ್ಯ ಖಾತೆಯನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಸಾಧ್ಯವಾಗದಿದ್ದರೆ, ರಾಜೀನಾಮೆ ನೀಡಿ ಮತ್ತು ಇತರರಿಗೆ ದಾರಿ ಮಾಡಿಕೊಡಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಅವರು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಗೆ ಸಂಬಂಧಿಸಿ ಬುಧವಾರ ಹೇಳಿಕೆ ನೀಡಿದ್ದಾರೆ.

published on : 6th May 2021

ಸಚಿವರೆಂದರೆ ದೇವಲೋಕದಿಂದ ಇಳಿದು ಬಂದವರಾ? ಸುಧಾಕರ್ ವಿರುದ್ಧ ಶಾಸಕ ರೇಣುಕಾಚಾರ್ಯ ವಾಗ್ದಾಳಿ

ಸಚಿವರೆಂದರೆ ದೇವಲೋಕದಿಂದ ಇಳಿದು ಬಂದವರಾ ಎಂದು ಶಾಸಕ ರೇಣುಕಾಚಾರ್ಯ ಸಚಿವ ಸುಧಾಕರ್ ವಿರುದ್ಧ ಕಿಡಿಕಾರಿದ್ದಾರೆ.

published on : 26th February 2021

ಬಡವರು ಟಿವಿ ನೋಡಬಾರದೆ? 'ಕತ್ತಿ' ವರಸೆಗೆ ರೇಣುಕಾಚಾರ್ಯ ಸೇರಿದಂತೆ ಸ್ವಪಕ್ಷೀಯರ ಆಕ್ಷೇಪ!

ಬೈಕ್, ಟಿವಿ, ಫ್ರಿಡ್ಜ್ ಹೊಂದಿರುವವರಿಗೆ ಬಿಪಿಎಲ್ ಕಾರ್ಡ್ ರದ್ದುಗೊಳಿಸಲಾಗುವುದು ಎಂಬ ಉಮೇಶ್ ಕತ್ತಿ ಹೇಳಿಕೆಗೆ ಸ್ವಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗಿದೆ.

published on : 17th February 2021

ಮಹತ್ವದ ಖಾತೆಗಳ ಪಡೆದುಕೊಳ್ಳುವ ಮೂಲಕ ವ್ಯಾಪಾರಕ್ಕೆ ನಿಂತಿದ್ದಾರಾ?: ಎಂ.ಪಿ. ರೇಣುಕಾಚಾರ್ಯ

ಕೆಲವರು ಎರಡು ಮೂರು ಖಾತೆ ಬೇಕೆಂದು ಒತ್ತಾಯಿಸುತ್ತಿದ್ದಾರೆ.. ವ್ಯಾಪಾರಕ್ಕಾಗಿ ಸಚಿವ ಸ್ಥಾನ ಬೇಕಾ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ. 

published on : 29th January 2021

ಸಚಿವ ಸ್ಥಾನ ಸಿಗದ ಕೋಪ: ಮತ್ತೊಮ್ಮೆ ದೆಹಲಿಗೆ ತೆರಳಿದ ರೇಣುಕಾಚಾರ್ಯ, ವರಿಷ್ಠರಿಗೆ ದೂರು!

ಆಡಳಿತಾರೂಢ ಬಿಜೆಪಿಯಲ್ಲಿ ಎಲ್ಲ ಬಿಕ್ಕಟ್ಟು ನಿವಾರಣೆಯಾಗಿದೆ ಎನ್ನುವಷ್ಟರಲ್ಲೇ ಸಂಪುಟದಲ್ಲಿ ಸ್ಥಾನಮಾನ ಸಿಗದ ಅಸಮಾಧಾನಗೊಂಡಿದ್ದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸೋಮವಾರ ದೆಹಲಿಗೆ ತೆರಳಿದ್ದು, ಕುತೂಲಹಕ್ಕೆ ಎಡೆ ಮಾಡಿತ್ತು.

published on : 19th January 2021

'ನಾನು ಹೊನ್ನಾಳಿಯ ಅಂಜದ ಗಂಡು, ಯಾವುದಕ್ಕೂ ಅಂಜುವ ಮಗ ನಾನಲ್ಲ': ರೇಣುಕಾಚಾರ್ಯ, ಯತ್ನಾಳ್ ಜಟಾಪಟಿ

ನಾಯಕತ್ವ ಬದಲಾವಣೆ ವಿಚಾರವಾಗಿ ಬಿಜೆಪಿಯಲ್ಲಿ ನಾಯಕ ವಾಕ್ಸಮರ ಮುಂದುವರೆದಿದ್ದು, ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಮತ್ತು ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಪರಸ್ಪರ ವಾಕ್ಸಮರ ಮುಂದುವರೆಸಿದ್ದಾರೆ.

published on : 6th January 2021

ಕೋಡಿಹಳ್ಳಿ ಆಸ್ತಿ ತನಿಖೆಗೆ ರೇಣುಕಾಚಾರ್ಯ ಆಗ್ರಹ

ರೈತರ ಹೋರಾಟದ ಹೆಸರಿನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಭಾರೀ ಪ್ರಮಾಣದ ಅಕ್ರಮ ಆಸ್ತಿ ಸಂಪಾದಿಸಿದ್ದು, ಕೂಡಲೇ ಸರ್ಕಾರ ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದ್ದಾರೆ.

published on : 18th December 2020

ಎರಡೆರೆಡು ಕಡೆ ಮೀಟಿಂಗ್ ಮಾಡುವ ಬಿಜೆಪಿಯನ್ನು ಒಡೆದ ಮಡಕೆ ಎನ್ನದೇ ಗಟ್ಟಿ ಮಡಕೆ ಎನ್ನಬೇಕೇ?: ಸಿದ್ದರಾಮಯ್ಯ

ಬಿಜೆಪಿ ಪಕ್ಷದಲ್ಲಿ ಎಲ್ಲರೂ ಒಂದಾಗಿದ್ದಾರೆಯೇ? ಒಂದಾಗಿದ್ದರೆ ಎರಡೆರಡು ಪ್ರತ್ಯೇಕ ಸಭೆ ಮಾಡುತ್ತಿರುವುದೇಕೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅನ್ನು ಒಡೆದ ಮನೆ ಎಂದು ಟೀಕಿಸಿದ...

published on : 26th November 2020

ರಾಶಿ ಭವಿಷ್ಯ