- Tag results for MP Tejasvi Surya Surya
![]() | ಶಾಲಾ ವಿದ್ಯಾರ್ಥಿಗಳ ಉಚಿತ ಆರೋಗ್ಯ, ನೇತ್ರ ತಪಾಸಣಾ ಶಿಬಿರಕ್ಕೆ ಸಂಸದ ತೇಜಸ್ವೀ ಸೂರ್ಯ ಚಾಲನೆಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 2,500ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ಹಾಗೂ ನೇತ್ರ ತಪಾಸಣಾ ಶಿಬಿರಕ್ಕೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವೀ ಸೂರ್ಯ ರವರು ಇಂದು ಬಿ.ಇ.ಎಸ್ ಶಾಲಾ ಆಡಿಟೋರಿಯಂ ನಲ್ಲಿ ಚಾಲನೆ ನೀಡಿದ್ದಾರೆ. |