- Tag results for MSME
![]() | ಸರ್ಕಾರದ ಯೋಜನೆಗಳು ಎಂಎಸ್‌ಎಂಇಗಳಿಗೆ ಸಹಾಯ ಮಾಡುತ್ತಿಲ್ಲ: ಕಾಸಿಯಾ ಅಧ್ಯಕ್ಷ ಶಶಿಧರ ಶೆಟ್ಟಿ (ಸಂದರ್ಶನ)ರಾಜ್ಯದ ಆಡಳಿತಾರೂಢ ಸರ್ಕಾರ ಜಾರಿಗೆ ತರುತ್ತಿರುವ ಯೋಜನೆಗಳು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮ (ಎಂಎಸ್‌ಎಂಇ)ಗಳಿಗೆ ಸಹಾಯ ಮಾಡುತ್ತಿಲ್ಲ ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ (ಕಾಸಿಯಾ) ಅಧ್ಯಕ್ಷ ಶಶಿಧರ ಶೆಟ್ಟಿ ಹೇಳಿದ್ದಾರೆ. |
![]() | ಯೋಗಿ ಸರ್ಕಾರದ ಸಚಿವ ರಾಕೇಶ್ ಸಚನ್ ಗೆ ದೊಡ್ಡ ಹೊಡೆತ; 72 ಕೈಗಾರಿಕಾ ನಿವೇಶನಗಳ ಹಂಚಿಕೆ ರದ್ದುಉತ್ತರಪ್ರದೇಶದ ಎಂಎಸ್‌ಎಂಇ ಸಚಿವರಾಗಿದ್ದ ರಾಕೇಶ್ ಸಚನ್‌ಗೆ ದೊಡ್ಡ ಹೊಡೆತ ಬಿದ್ದಿದೆ. ಅವರಿಗೆ ನೀಡಲಾಗಿದ್ದ 72 ಪ್ಲಾಟ್ ಗಳನ್ನು ರದ್ದುಪಡಿಸಲಾಗಿದೆ. |
![]() | ಸ್ವಾತಂತ್ರ್ಯ ನಂತರದ ಭಾರತದ ಅತೀ ದೊಡ್ಡ, ಭೀಕರ ಸವಾಲು ಕೊರೋನಾ: ರಘುರಾಮ್ ರಾಜನ್ದೇಶದ ಸ್ವಾತಂತ್ರ ನಂತರ ಇದೇ ಮೊದಲ ಬಾರಿಗೆ ಕಂಡರಿಯದ ಭೀಕರ ಸವಾಲುಗಳನ್ನು ದೇಶ ಎದುರಿಸುತ್ತಿದೆ ಎಂದು ಹೆಸರಾಂತ ಆರ್ಥಿಕ ತಜ್ಞ ರಘುರಾಮ್ ರಾಜನ್ ಕಳವಳ ವ್ಯಕ್ತಪಡಿಸಿದ್ದಾರೆ. |