• Tag results for MSP

ಕೇಂದ್ರದಿಂದ ಈ ವರ್ಷ ದಾಖಲೆಯ ಪ್ರಮಾಣದಲ್ಲಿ ಎಂಎಸ್ ಪಿ ಆಧಾರದಲ್ಲಿ ಗೋಧಿ ಖರೀದಿ!

ಈ ವರ್ಷ ಕೇಂದ್ರ ಸರ್ಕಾರ ದಾಖಲೆಯ ಪ್ರಮಾಣದಲ್ಲಿ ಎಂಎಸ್ ಪಿ ದರದಲ್ಲಿ ಗೋಧಿಯನ್ನು ಖರೀದಿಸಿದೆ. ಸರ್ಕಾರ 418.47 ಲಕ್ಷ ಟನ್ ನಷ್ಟು ಗೋಧಿಯನ್ನು 82,648 ಕೋಟಿ ರೂಪಾಯಿಗಳನ್ನು ನೀಡಿ ಖರೀದಿಸಿದೆ. 

published on : 9th June 2021

ಭತ್ತದ ಪ್ರತಿ ಕ್ವಿಂಟಲ್ ಕನಿಷ್ಠ ಬೆಂಬಲ ಬೆಲೆ 1,940 ರೂಪಾಯಿಗೆ ಏರಿಸಿದ ಕೇಂದ್ರ ಸರ್ಕಾರ!

2021-22ರ ಬೆಳೆ ವರ್ಷಕ್ಕೆ ಭತ್ತದ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ)ಯನ್ನು ಪ್ರತಿ ಕ್ವಿಂಟಲ್‌ಗೆ 72 ರೂಪಾಯಿ ಏರಿಕೆ ಮಾಡಿದ್ದು ಒಟ್ಟಾರೆ ಕ್ವಿಂಟಲ್‌ ಬೆಲೆ 1,940 ರೂ.ಗೆ ಏರಿಕೆಯಾಗಿದೆ. 

published on : 9th June 2021

ಜೋಳಕ್ಕೆ ಕನಿಷ್ಠ ಬೆಂಬಲ ಬೆಲೆ ಏರಿಕೆ ಮಾಡಿ: ಕೇಂದ್ರಕ್ಕೆ ಉಮೇಶ್ ಕತ್ತಿ ಒತ್ತಾಯ

ಜೋಳ ಖರೀದಿಯಲ್ಲಿ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಏರಿಕೆ  ಮಾಡಬೇಕು ಎಂದು ಆಹಾನ ಮತ್ತು ನಾಗರಿಕ ಖಾತೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

published on : 12th March 2021

ಬಳ್ಳಾರಿ ಮಾರುಕಟ್ಟೆಗೆ ಯೋಗೇಂದ್ರ ಯಾದವ್ ಭೇಟಿ: ಬೆಂಬಲ ಬೆಲೆ ಬಗ್ಗೆ ಪರಿಶೀಲನೆ

ಬೆಂಬಲ‌ ಬೆಲೆಯ ವಿಚಾರದಲ್ಲಿ ಕೇಂದ್ರ ಸರ್ಕಾರ ಸುಳ್ಳು ಹೇಳುತ್ತಿದೆ. ಕೃಷಿ ಸಂಬಂಧಿ ಹೊಸ ಕಾಯ್ದೆಗಳ ಜಾರಿಯಿಂದ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ) ಮತ್ತು ಬೆಂಬಲ ಬೆಲೆ ವ್ಯವಸ್ಥೆಗಳು ನಾಶವಾಗಲಿವೆ. ಕರ್ನಾಟಕದಲ್ಲೇ ಇದಕ್ಕೆ ಸಾಕ್ಷ್ಯ ದೊರೆತಿದೆ' ಎಂದರು.

published on : 8th March 2021

ಸರ್ಕಾರ ದಾಖಲೆ ಪ್ರಮಾಣದಲ್ಲಿ ಎಂಎಸ್'ಪಿ ಹೆಚ್ಚಳ ಮಾಡಿದೆ, ರೈತರ ಆದಾಯ ದ್ವಿಗುಣಗೊಳಿಸಲು ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ: ಪ್ರಧಾನಿ ಮೋದಿ

ರೈತರ ಹಿತ ಕಾಪಾಡುವ ಸಲುವಾಗಿ ಕನಿಷ್ಟ ಬೆಂಬಲ ಬೆಲೆಯಲ್ಲಿ (ಎಂಎಸ್'ಪಿ) ಐತಿಹಾಸಿಕ ಹೆಚ್ಚಳ ಮಾಡಲಾಗಿದ್ದು, ರೈತರ ಆದಾಯ ದ್ವಿಗುಣಗೊಳಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಹೇಳಿದ್ದಾರೆ. 

published on : 24th February 2021

ದೇಶದಲ್ಲಿ ಹಸಿವಿನ ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ: ಕೃಷಿ ಕಾಯ್ದೆ ಸಮರ್ಥಿಸಿಕೊಂಡ ಪ್ರಧಾನಿ ಮೋದಿಗೆ ರಾಕೇಶ್ ಟಿಕೈತ್ ಟಾಂಗ್

ದೇಶದಲ್ಲಿ ಹಸಿವಿನ ಮೇಲೆ ವ್ಯಾಪಾರ ಮಾಡುವುದಕ್ಕೆ ಅವಕಾಶ ನೀಡುವುದಿಲ್ಲ ಎಂದಿರುವ ರೈತ ಮುಖಂಡ ರಾಕೇಶ್ ಟಿಕೈತ್ ಅವರು, ಹೊಸ ವಿವಾದಾತ್ಮಕ ಕೃಷಿ-ಮಾರುಕಟ್ಟೆ ಕಾನೂನುಗಳನ್ನು ರದ್ದುಗೊಳಿಸುವುದರ ಜೊತೆಗೆ...

published on : 8th February 2021

ಕನಿಷ್ಠ ಬೆಂಬಲ ಬೆಲೆ ನಿಲ್ಲಿಸುವುದಿಲ್ಲ, ರೈತರ ಅಭಿವೃದ್ಧಿಗೆ ಸರ್ಕಾರ ಬದ್ಧ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 

ಕೇಂದ್ರ  ಸರ್ಕಾರದ ನೂತನ ಕೃಷಿ ಕಾಯ್ದೆ ವಿರುದ್ಧ ದೆಹಲಿ ಗಡಿಭಾಗದಲ್ಲಿ ರೈತರ ಪ್ರತಿಭಟನೆ ಮುಂದುವರಿದಿದೆ. ಈ ಮಧ್ಯೆ ಸೋಮವಾರ ಲೋಕಸಭೆಯಲ್ಲಿ 2021ನೇ ಸಾಲಿನ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.

published on : 1st February 2021

ಮೂರು ವಿವಾದಾತ್ಮಕ ಕೃಷಿ ಕಾನೂನುಗಳಿಂದ ಕನಿಷ್ಠ ಬೆಂಬಲ ಬೆಲೆ ಮೇಲೆ ಪರಿಣಾಮ: ಶರದ್ ಪವಾರ್

ವಿವಾದಾತ್ಮಕ ಮೂರು ಹೊಸ ಕೃಷಿ ಕಾನೂನುಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು, ಈ ಕಾನೂನುಗಳಿಂದ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ)ಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ...

published on : 30th January 2021

ರೈತರಿಗೆ ಸಿಹಿ ಸುದ್ದಿ: ಕೊಬ್ಬರಿ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಆರ್ಥಿಕ ವ್ಯವಹಾರಗಳ ಕುರಿತ ಸಚಿವ ಸಂಪುಟ ಸಮಿತಿ 2021ನೇ ಹಂಗಾಮಿನ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ(ಎಂ.ಎಸ್.ಪಿ.)ಗೆ ತನ್ನ ಅನುಮೋದನೆ ನೀಡಿದೆ.

published on : 27th January 2021

ಕೃಷಿ ಕಾನೂನುಗಳ ತಿದ್ದುಪಡಿಗೆ ಸರ್ಕಾರದ ಆಫರ್: ಕಾನೂನುಗಳ ರದ್ಧತಿ, ಎಂಎಸ್ ಪಿ ಮೇಲಿನ ಚರ್ಚೆಗೆ ರೈತರ ಪಟ್ಟು!

ವಿವಾದಾತ್ಮಕ ಮೂರು ಕೃಷಿ ಕಾನೂನುಗಳಿಗೆ  ತಿದ್ದುಪಡಿ ಮಾಡುವುದಾಗಿ ಕೇಂದ್ರ ಸರ್ಕಾರ ಇಂದು ಪ್ರತಿಭಟನಾನಿರತ ರೈತ ಸಂಘಟನೆಗಳೊಂದಿಗೆ ನಡೆದ 10ನೇ ಸುತ್ತಿನ ಮಾತುಕತೆಯಲ್ಲಿ ಹೇಳಿದೆ.

published on : 20th January 2021

ಕನಿಷ್ಟ ಬೆಂಬಲ ಬೆಲೆ ರೈತರ ಹಕ್ಕು: ಯೋಗೇಂದ್ರ ಯಾದವ್

ರೈತರಿಗೆ ಬಹುದೊಡ್ಡ ಚಾರಿತ್ರಿಕ ಉಡುಗೊರೆ ನೀಡುತ್ತಿದ್ದೇನೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳುತ್ತಿದ್ದಾರೆ. ಆದರೆ, ರೈತರೇ ಈ ಉಡುಗೊರೆ ಬೇಡ ಎಂದು ಹೇಳುತ್ತಿದ್ದಾರೆ. ಒತ್ತಾಯಪೂರ್ವಕವಾಗಿ ಉಡುಗೊರೆಯನ್ನು ಯಾರಾದರೂ ಕೊಡುತ್ತಾರೆಯೇ ಎಂದು ಎಐಸೆಎಸ್'ಸಿಸಿ ಸಂಚಾಲಕ ಯೋಗೇಂದ್ರ ಯಾದವ್ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. 

published on : 17th January 2021

ದೆಹಲಿಯಲ್ಲಿ ಭಾರೀ ಚಳಿ, 1 ಡಿಗ್ರಿ ಸೆಲ್ಸಿಯಸ್ ತಾಪಮಾನ, ಹೊರ ಬರಲಾಗದೆ ಟೆಂಟ್ ಒಳಗೆ ಉಳಿದ ಪ್ರತಿಭಟನಾ ನಿರತ ರೈತರು!

ರಾಜಧಾನಿ ದೆಹಲಿಯಲ್ಲಿನ ತಾಪಮಾನ ಶುಕ್ರವಾರ 1 ಡಿಗ್ರಿಗಿಂತಲೂ ಕಡಿಮೆಯಾಗಿದ್ದರಿಂದ ಕೊರೆಯುವ ಚಳಿಯಲ್ಲಿ ಹೊರಬರಲಾಗದೆ ಪ್ರತಿಭಟನಾ ನಿರತ ರೈತರು ತಮ್ಮ ಟೆಂಟ್ ಗಳ ಒಳಗೆಯೇ ಕುಳಿತುಕೊಳ್ಳುವ ಪರಿಸ್ಥಿತಿ ಎದುರಾಯಿತು.

published on : 1st January 2021

ಕೃಷಿ ಕಾಯ್ದೆಯಿಂದ ರೈತರ ಹಿತಾಸಕ್ತಿಗೆ ಧಕ್ಕೆಯಾದರೆ ತಿದ್ದುಪಡಿಗೆ ಸಿದ್ಧ: ರಾಜನಾಥ್ ಸಿಂಗ್

ರೈತರ ಕೃಷಿ ಸುಧಾರಣಾ ಕಾನೂನುಗಳನ್ನು ಒಂದು ವರ್ಷ ಜಾರಿಗೆ ತರಲಿ ನಂತರ ಅವುಗಳಿಂದ ರೈತರಿಗೆ ಏನೇನು ಲಾಭದಾಯಕವಲ್ಲ, ಪ್ರಯೋಜನವಲ್ಲ ಎಂದು ಸಾಭೀತಾದರೆ ಅಗತ್ಯ ತಿದ್ದುಪಡಿಗೆ ಸರ್ಕಾರ ಸಿದ್ಧ ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

published on : 25th December 2020

ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಮುಂದುವರಿಯುತ್ತದೆ, ನೂತನ ಕೃಷಿ ಕಾಯ್ದೆ ರೈತರ ಪರವಾಗಿದೆ: ಅಮಿತ್ ಶಾ

ಕೇಂದ್ರ ಸರ್ಕಾರ ತಂದಿರುವ ನೂತನ ಮೂರು ಕೃಷಿ ಕಾಯ್ದೆಗಳು ರೈತರ ಪರವಾಗಿದೆ. ಕನಿಷ್ಠ ಬೆಂಬಲ ಬೆಲೆ(ಎಂಎಸ್ ಪಿ) ವ್ಯವಸ್ಥೆಯನ್ನು ಅಥವಾ ರೈತರ ಜಮೀನುಗಳನ್ನು ಅವರಿಂದ ಕಿತ್ತುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

published on : 25th December 2020

ರೈತರೊಂದಿಗೆ ಮಾತುಕತೆ ಮುಂದುವರಿಸಲು ಸರ್ಕಾರ ಸಿದ್ಧ, ಎಂಎಸ್ ಪಿ ಮುಂದುವರಿಯುತ್ತದೆ: ಕೇಂದ್ರ ಸಚಿವ ತೋಮರ್

ಮೂರು ಹೊಸ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಕಳೆದ 20 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ಮತ್ತು ಸರ್ಕಾರದ ನಡುವೆ ಬಿಕ್ಕಟ್ಟು ಮುಂದುವರಿದಿದ್ದು,

published on : 15th December 2020
1 2 > 

ರಾಶಿ ಭವಿಷ್ಯ