- Tag results for MVA
![]() | ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಎಂವಿಎ ಒಟ್ಟಾಗಿ ಸ್ಪರ್ಧಿಸಲಿದೆ: ಶರದ್ ಪವಾರ್ಮಹಾರಾಷ್ಟ್ರದ ಜನರು ಬದಲಾವಣೆಯನ್ನು ಬಯಸುತ್ತಿದ್ದಾರೆ ಮತ್ತು ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟ ಮುಂಬರುವ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಒಟ್ಟಾಗಿ ಸ್ಪರ್ಧಿಸಲಿದೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಸೋಮವಾರ ಹೇಳಿದ್ದಾರೆ. |
![]() | ಕಾಂಗ್ರೆಸ್ 'ಪರಿವಾರವಾದಿ' ಪಕ್ಷ, ಆಂತರಿಕ ಪ್ರಜಾಪ್ರಭುತ್ವ ಇಲ್ಲ: ಅಮಿತ್ ಶಾಕಾಂಗ್ರೆಸ್ 'ಪರಿವಾರವಾದಿ' ಪಕ್ಷವಾಗಿದ್ದು, ಅಲ್ಲಿ ಆಂತರಿಕ ಪ್ರಜಾಪ್ರಭುತ್ವ ಇಲ್ಲ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ. |
![]() | ಬಿಜೆಪಿ ವಶದಲ್ಲಿದ್ದ ಅಮರಾವತಿ ಕೌನ್ಸಿಲ್ ಸ್ಥಾನ ಕಿತ್ತುಕೊಂಡ ಎಂವಿಎಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿಗೆ ತೀವ್ರ ಹಿನ್ನೆಡೆಯಾಗಿದ್ದು, ಅಮರಾವತಿ ಪದವೀಧರ ಕ್ಷೇತ್ರದಲ್ಲಿ ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ(ಎಂವಿಎ) ಅಭ್ಯರ್ಥಿ ಧೀರಜ್ ಲಿಂಗಡೆ ಅವರು... |
![]() | ಎನ್ಐಟಿ ಭೂ ಹಗರಣ: ಮಹಾರಾಷ್ಟ್ರ ಸಿಎಂ ಶಿಂಧೆ ರಾಜೀನಾಮೆಗೆ ಎಂವಿಎ ಆಗ್ರಹನಾಗ್ಪುರ ಇಂಪ್ರೂವ್‌ಮೆಂಟ್ ಟ್ರಸ್ಟ್(ಎನ್‌ಐಟಿ)ನ ಐದು ಎಕರೆ ಭೂಮಿಯನ್ನು 16 ಡೆವಲಪರ್‌ಗಳಿಗೆ ಕಡಿಮೆ ಬೆಲೆಗೆ ಹಂಚಿಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ರಾಜೀನಾಮೆ ನೀಡಬೇಕು.... |
![]() | ಒಡಕಿನ ಬಗ್ಗೆ ಎಚ್ಚರಿಸಿದ ಸಂಜಯ್ ರಾವುತ್, ಮಹಾ ವಿಕಾಸ್ ಅಘಾಡಿಯಲ್ಲಿ ಎಲ್ಲವೂ ಚೆನ್ನಾಗಿದೆ ಎಂದ ಕಾಂಗ್ರೆಸ್ವೀರ ಸಾವರ್ಕರ್ ಅವರ ದೇಶಪ್ರೇಮವನ್ನು ಪ್ರಶ್ನಿಸುವುದು ಮಹಾರಾಷ್ಟ್ರದಲ್ಲಿ ತಮ್ಮ ಮಹಾ ವಿಕಾಸ್ ಅಘಾಡಿ (ಎಂವಿಎ) ವೈತ್ರಿಯನ್ನು ಒಡೆಯಲು ಕಾರಣವಾಗಬಹುದು ಎಂದು ಶಿವಸೇನೆಯ ಉದ್ಧವ್ ಠಾಕ್ರೆ ಬಣವು ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳ ನಂತರ, ತಮ್ಮ ಮೈತ್ರಿಯು ಗಟ್ಟಿಯಾಗಿದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿತು. |
![]() | ಮಹಾರಾಷ್ಟ್ರ: 25 ಎಂವಿಎ ನಾಯಕರ ಭದ್ರತೆ ಹಿಂಪಡೆದ ಮಹಾರಾಷ್ಟ್ರ ಸರ್ಕಾರಮಹಾರಾಷ್ಟ್ರ ಸರ್ಕಾರ ಮಹಾ ವಿಕಾಸ್ ಅಘಾಡಿ ಮೈತ್ರಿಯ 25 ನಾಯಕರ ಶ್ರೇಣೀಕೃತ ಭದ್ರತೆಯನ್ನು ವಾಪಸ್ ಪಡೆದಿದೆ. |
![]() | ಅಭಿಜಿತ್ ಮಹೇಶ್ ಚೊಚ್ಚಲ ನಿರ್ದೇಶನದ 'ಬ್ಯಾಚುಲರ್ ಪಾರ್ಟಿ'ಗೆ ರಕ್ಷಿತ್ ಶೆಟ್ಟಿ ಪ್ರೊಡ್ಯೂಸರ್ರಕ್ಷಿತ್ ಶೆಟ್ಟಿ ಒಡೆತನದ ಪರಮಾವ್ ಸ್ಟುಡಿಯೋ ಪರಮಾವ್ ಸ್ಟುಡಿಯೋ ಹೊಸ ಸಿನಿಮಾ ಘೋಷಣೆ ಮಾಡಿದೆ. ಅಭಿಷೇಕ್ ಮಹೇಶ್ ನಿರ್ದೇಶನದ ಚಿತ್ರಕ್ಕೆ ‘ಬ್ಯಾಚುಲರ್ ಪಾರ್ಟಿ’ ಎಂದು ಹೆಸರಿಡಲಾಗಿದೆ. |
![]() | ರಕ್ಷಿತ್ ಶೆಟ್ಟಿ ಅವರ ಪರಂವಃ ಸ್ಟುಡಿಯೋಸ್ ಬ್ಯಾನರ್ ಅಡಿಯ ಚಿತ್ರಕ್ಕೆ ಹೆಸರು 'ಇಬ್ಬನಿ ತಬ್ಬಿದ ಇಳೆಯಲಿ'ಚಂದ್ರಜಿತ್ ಬೆಳ್ಳಿಯಪ್ಪ ಅವರ ಚೊಚ್ಚಲ ನಿರ್ದೇಶನದ, ರಕ್ಷಿತ್ ಶೆಟ್ಟಿ ಅವರ ಪರಂವಃ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ ಚಿತ್ರಕ್ಕೆ 'ಇಬ್ಬನಿ ತಬ್ಬಿದ ಇಳೆಯಲಿ' ಎಂದು ಹೆಸರಿಡಲಾಗಿದೆ. |
![]() | ಬಿಹಾರದಲ್ಲಿ ಮಹಾ ವಿಕಾಸ್ ಆಘಾಡಿ ಮಾದರಿ ಸರ್ಕಾರ? ಆರ್ ಜೆಡಿ, ಕಾಂಗ್ರೆಸ್, ಎಡಪಕ್ಷಗಳ ಬೆಂಬಲ; ನಿತೀಶ್ ಬಿಜೆಪಿ ಸಖ್ಯ ತೊರೆಯುವ ಸಾಧ್ಯತೆಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಬಿಜೆಪಿಯೊಂದಿಗಿನ ಮೈತ್ರಿಯನ್ನು ಮುರಿದುಕೊಳ್ಳುವ ಸಾಧ್ಯತೆ ಹೆಚ್ಚಾಗಿದ್ದು, ಬಿಹಾರದಲ್ಲಿ ಎಲ್ಲಾ ಎನ್‌ಡಿಎಯೇತರ ಪಕ್ಷಗಳನ್ನು ಒಳಗೊಂಡಿರುವ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಮಾದರಿಯ ಸಮ್ಮಿಶ್ರ ಸರ್ಕಾರ ರಚನೆಗೆ ಬೇಕಾದ ಎಲ್ಲಾ ರೀತಿಯ ಸಿದ್ಧತೆ ಮಾಡಲಾಗುತ್ತಿದೆ. |
![]() | ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದ ಉದ್ಧವ್: ಬಿಜೆಪಿ ಸಂಪರ್ಕದಲ್ಲಿದ್ದ ಮುಖ್ಯಮಂತ್ರಿ!ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಸಿಎಂ ಉದ್ಧವ್ ಠಾಕ್ರೆ ಜೂ.22 ರಂದೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು ಎಂಬ ಮಾಹಿತಿ ಈಗ ಬಹಿರಂಗವಾಗಿದೆ. |
![]() | ಎಂವಿಎ ಸರ್ಕಾರದ ಆಯುಷ್ಯ 2-3 ದಿನಗಳಷ್ಟೇ: ಕೇಂದ್ರ ಸಚಿವಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರ ಅಸ್ತಿತ್ವದಲ್ಲಿರುವುದು ಇನ್ನು 2-3 ದಿನಗಳಷ್ಟೇ ಎಂದು ಕೇಂದ್ರ ಸಚಿವ ರಾವ್ ಸಾಹೇಬ್ ದನ್ವೆ ಹೇಳಿದ್ದಾರೆ. |
![]() | ಎಂವಿಎ ಸರ್ಕಾರ ತೊರೆಯಲು ಸಿದ್ಧ, 24 ಗಂಟೆಯೊಳಗೆ ಮುಂಬೈಗೆ ಬನ್ನಿ: ಶಿವಸೇನಾ ಬಂಡಾಯ ಶಾಸಕರಿಗೆ ರಾವತ್ ಕರೆಏಕನಾಥ್ ಶಿಂಧೆ ನೇತೃತ್ವದಲ್ಲಿನ ಬಂಡಾಯ ಶಾಸಕರು 24 ಗಂಟೆಯೊಳಗೆ ಅಸ್ಸಾಂನಿಂದ ಮುಂಬೈಗೆ ಮರಳಿದರೆ ಮಹಾ ವಿಕಾಸ್ ಆಘಾದಿ ಸರ್ಕಾರದಿಂದ ಹೊರಬರಲು ಶಿವಸೇನೆ ಸಿದ್ಧವಾಗಿದೆ ಮತ್ತು ಸಮಸ್ಯೆಯನ್ನು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೊಂದಿಗೆ ಚರ್ಚಿಸಲಾಗುವುದು ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಗುರುವಾರ ಹೇಳಿದ್ದಾರೆ. |
![]() | ಇತರೆ ಪ್ರಾಂತ್ಯಗಳ ಕನ್ನಡದ ಗೇಲಿ ನಿಲ್ಲಬೇಕು: ಸಿನಿಮಾ ಭಾಷೆಯ ಕುರಿತು ಗಿರೀಶ್ ಕಾಸರವಳ್ಳಿ ಪಾಠಸಾಮಾನ್ಯವಾಗಿ ಚಂದನವನದ ಸಿನಿಮಾ ಕಾರ್ಯಕ್ರಮಗಳಲ್ಲಿ ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿ ಕಾಣಸಿಗರು. ಮೌನದ ಮೂಲಕವೇ ಏನನ್ನೋ ಹೇಳಲು ಪ್ರಯತ್ನಿಸುತ್ತಿದ್ದಾರೇನೋ ಎನ್ನುವ ಅನುಮಾನ ಕೆಲವು ಸೂಕ್ಷ್ಮ ಮನಸ್ಸುಗಳಿಗಾದರೂ ಬಂದೀತು. ಇಂತಿಪ್ಪ ಗಿರೀಶ್ ಕಾಸರವಳ್ಳಿಯವರು ಭಾಷೆಯ ಕುರಿತು ಆಡಿದ ಮಾತುಗಳು ಇಲ್ಲಿವೆ... |
![]() | ರಕ್ಷಿತ್ ಶೆಟ್ಟಿ ಸಿನಿಮಾ 'ಸ್ಟ್ರಾಬೆರ್ರಿ'ಯಲ್ಲಿ ನಟಿ ಶ್ರುತಿ ಹರಿಹರನ್ ಲೈಂಗಿಕ ಕಾರ್ಯಕರ್ತೆ ಪಾತ್ರ!ಮಂಗಳೂರಿನ ಪ್ರತಿಭಾನ್ವಿತ ರಂಗಭೂಮಿ ಕಲಾವಿದ ವಿಜಯ್ ಮಯ್ಯ ಅವರು ಜಾರ್ಜ್ ಎನ್ನುವ ವಿಶೇಷ ಪಾತ್ರದಲ್ಲಿ ನಟಿಸುತ್ತಿದ್ದಾರೆ. |
![]() | ರಾಜ್ ಬಿ. ಶೆಟ್ಟಿ 'ಗರುಡ ಗಮನ ವೃಷಭ ವಾಹನ' ಸಿನಿಮಾ ರಕ್ಷಿತ್ ಶೆಟ್ಟಿ ಪರಂವಾಹ್ ಸ್ಟುಡಿಯೋಸ್ ಬ್ಯಾನರ್ ಅಡಿ ಬಿಡುಗಡೆರಕ್ಷಿತ್ ಶೆಟ್ಟಿ, ತಾವು ಈ ಸಿನಿಮಾವನ್ನು ವೀಕ್ಷಿಸಿದ್ದು, ಪ್ರೇಕ್ಷಕರಿಗೆ ತಮ್ಮ ಪ್ರೊಡಕ್ಷನ್ ತಂಡದ ವತಿಯಿಂದ ಇಂಥ ಒಳ್ಳೆಯ ಸಿನಿಮಾವನ್ನು ಸಾದರ ಪಡಿಸಲು ಹೆಮ್ಮೆಯಾಗುತ್ತಿದೆ ಎಂಡು ಹೇಳಿದ್ದಾರೆ. |