- Tag results for M P Renukacharya
![]() | ರೇಣುಕಾಚಾರ್ಯ ತಮ್ಮನ ಮಗ ಚಂದ್ರು ಸಾವಿನ ಪ್ರಕರಣ ಬಗ್ಗೆ ಸಮಗ್ರ ತನಿಖೆಗೆ ಸೂಚನೆ: ಸಿಎಂ ಬೊಮ್ಮಾಯಿಹೊನ್ನಾಳಿ ಕ್ಷೇತ್ರದ ಶಾಸಕ ಎಂ ಪಿ ರೇಣುಕಾಚಾರ್ಯ ತಮ್ಮನ ಮಗ ಚಂದ್ರಶೇಖರ್ ಸಾವಿನ ಬಗ್ಗೆ ಎಲ್ಲಾ ಆಯಾಮದಲ್ಲಿಯೂ ತನಿಖೆ ನಡೆಸಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. |
![]() | 'ದಯವಿಟ್ಟು ಇದೊಂದು ಬಾರಿ ಸ್ಪರ್ಧೆ ಮಾಡಿ': ಹೊನ್ನಾಳಿಯಲ್ಲಿ ಬಿಎಸ್ ವೈ ಮುಂದೆ ಎಂಪಿ ರೇಣುಕಾಚಾರ್ಯ ಕಣ್ಣೀರು!ತಮ್ಮ ಸುದೀರ್ಘ ರಾಜಕೀಯ ಜೀವನಕ್ಕೆ ಭದ್ರ ನೆಲೆ ಕೊಟ್ಟ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಕ್ಷೇತ್ರವನ್ನು ಪುತ್ರ ವಿಜಯೇಂದ್ರಗೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಟ್ಟುಕೊಟ್ಟು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸುವುದಾಗಿ ನಿನ್ನೆ ತಾನೇ ಬಿ ಎಸ್ ಯಡಿಯೂರಪ್ಪ ಘೋಷಿಸಿದರು. |
![]() | ನಕಲಿ ಜಾತಿ ಪ್ರಮಾಣಪತ್ರ: ನಾನು ಗಲ್ಲಿಗೇರಲು ಸಿದ್ಧ ಎಂದ ಶಾಸಕ ರೇಣುಕಾಚಾರ್ಯಜಾತ್ರೆಯಲ್ಲಿ ಮುಸ್ಲಿಮರಿಗೆ ವ್ಯಾಪಾರ ಮಾಡಲು ಅವಕಾಶ ನೀಡದಿರುವ ವಿಚಾರದ ಬಗ್ಗೆ ವಿಧಾನಸಭೆಯಲ್ಲಿ ಬುಧವಾರ ಗಂಭೀರ ಚರ್ಚೆ ನಡೆಯುತ್ತಿರುವಾಗ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ನಕಲಿ ಜಾತಿ ಪ್ರಮಾಣ ಪತ್ರ... |
![]() | ಹೆಣ್ಣುಮಕ್ಕಳು ಮೈತುಂಬ ಬಟ್ಟೆ ಹಾಕಿಕೊಂಡರೆ ಶೋಭೆ, ಬಿಕಿನಿ ಪದ ಅತ್ಯಂತ ಕೀಳುಮಟ್ಟ: ಪ್ರಿಯಾಂಕಾ ಗಾಂಧಿ ಟ್ವೀಟ್ ಗೆ ರೇಣುಕಾಚಾರ್ಯ ಆಕ್ಷೇಪಮಹಿಳೆಯರು ಧರಿಸುವ ಉದ್ರೇಕಕಾರಿ ಉಡುಗೆಗಳಿಂದ ಪುರುಷರು ಉದ್ವೇಕಗೊಳಗಾಗುತ್ತಾರೆ. ಇದರಿಂದ ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿ ನಂತರ ಶಾಸಕ, ಬಿಜೆಪಿ ನಾಯಕ ಎಂ ಪಿ ರೇಣುಕಾಚಾರ್ಯ ಕ್ಷಮೆ ಕೇಳಿದ ಪ್ರಸಂಗ ನಡೆದಿದೆ. |
![]() | ತಮ್ಮದೇ ಸಚಿವರ ವಿರುದ್ಧ ಶಾಸಕ ಎಂಪಿ ರೇಣುಕಾಚಾರ್ಯ ಗರಂ, ಸಿಎಂಗೆ ದೂರುಬಿಜೆಪಿ ಶಾಸಕರ ಕೆಲಸಗಳಿಗೆ ಸ್ಪಂದಿಸದೆ ಕನಿಷ್ಠಪಕ್ಷ ದೂರವಾಣಿ ಕರೆಗಳನ್ನು ಸ್ವೀಕರಿಸದ ಸುಮಾರು 15 ಕ್ಕೂ ಹೆಚ್ಚು ಸಚಿವರ ವಿರುದ್ಧ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ದೂರು ನೀಡಿದ್ದಾರೆ. |
![]() | ಬಿಜೆಪಿ ಸರ್ಕಾರ ಬಂದಾಗಲೆಲ್ಲಾ ಅವರೇ ಸಚಿವರಾಗಬೇಕಾ, ನಮಗೆ ಯೋಗ್ಯತೆ ಇಲ್ವ: ಶಾಸಕ ರೇಣುಕಾಚಾರ್ಯ ಬಹಿರಂಗ ಅಸಮಾಧಾನಬಿಜೆಪಿ ಪಾಳಯದಲ್ಲಿ ಮತ್ತೆ ಸಂಪುಟ ವಿಸ್ತರಣೆ, ಪುನರ್ರಚನೆ ಮಾತುಗಳು, ಬಹಿರಂಗ ಹೇಳಿಕೆಗಳು, ಸಮಾನ ಮನಸ್ಕರ ಸಭೆಗಳು, ಅಸಮಾಧಾನಗಳು ಜೋರಾಗಿವೆ. ಸಿಎಂ ಕಾರ್ಯದರ್ಶಿ ದಾವಣಗೆರೆಯ ಹೊನ್ನಾಳಿ ಕ್ಷೇತ್ರದ ಶಾಸಕ ರೇಣುಕಾಚಾರ್ಯ ಬಹಿರಂಗವಾಗಿಯೇ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.ತಾವು ಪ್ರಬಲ ಸಚಿವಾಕಾಂಕ್ಷಿ ಎಂಬುದನ್ನು ಹೇಳಿಕೊಂಡಿದ್ದಾರೆ. |
![]() | ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಲ್ಲಿ ಏನೂ ಇಲ್ಲ; ಸಿಎಂ ಬಿಟ್ಟು ಕೆಲ ಮುಖಗಳು ಬದಲಾಗಬೇಕು: ಎಂ ಪಿ ರೇಣುಕಾಚಾರ್ಯಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆ, ಸಂಪುಟ ಪುನಾರಚನೆ ವಿಚಾರದಲ್ಲಿ ದಾವಣಗೆರೆಯ ಹೊನ್ನಾಳಿ ಕ್ಷೇತ್ರದ ಶಾಸಕ ಎಂ ಪಿ ರೇಣುಕಾಚಾರ್ಯ ಸ್ಫೋಟಕ ಹೇಳಿಕೆ ನೀಡಿದ್ದಾರೆ. |