social_icon
  • Tag results for M Venkaiah Naidu

'ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಗೂ ಮಾತನಾಡಲು ಬಿಡಿ, ನಿಮ್ಮಲ್ಲಿ ತಾಳ್ಮೆಯಿಲ್ಲದಿದ್ದರೆ ರೋಗಿಗಳಾಗಿಬಿಡುತ್ತೀರಿ': ನಿರ್ಗಮಿತ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

ನಿರ್ಗಮಿತ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಸರ್ಕಾರಕ್ಕೆ ಮತ್ತು ವಿರೋಧ ಪಕ್ಷಕ್ಕೆ ಒಂದು ಸಲಹೆ ನೀಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ನೀಡುವ ತೀರ್ಪುಗಳನ್ನು ಸ್ವೀಕರಿಸುವ ಸಹಿಷ್ಣುತೆ ಬೇಕು. ಸಂಸತ್ತಿನಲ್ಲಿ ಆಡಳಿತ ಪಕ್ಷದಲ್ಲಿರುವ ಸದಸ್ಯರು ವಿರೋಧ ಪಕ್ಷಗಳ ಸದಸ್ಯರು ಮಾತನಾಡಲು, ತಮ್ಮ ಅಭಿಪ್ರಾಯ ಕೊಡಲು ಅವಕಾಶ ನೀಡಬೇಕು ಎಂದಿದ್ದಾರೆ.

published on : 9th August 2022

ಸಂಸತ್ ಅಧಿವೇಶನ ಸಂದರ್ಭದಲ್ಲಿ ಸಂಸದರನ್ನು ಬಂಧಿಸಬಹುದು: ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು

ಸಂಸತ್ತಿನ ಸದಸ್ಯರು ಸದನದ ಅಧಿವೇಶನದಲ್ಲಿ ಅಪರಾಧ ಪ್ರಕರಣಗಳಲ್ಲಿ ಬಂಧನದಿಂದ ಯಾವುದೇ ವಿನಾಯಿತಿಯನ್ನು ಪಡೆಯುವುದಿಲ್ಲ ಮತ್ತು ಕಾನೂನು ಜಾರಿ ಸಂಸ್ಥೆಗಳು ನೀಡುವ ಸಮನ್ಸ್‌ಗಳನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ರಾಜ್ಯಸಭಾಧ್ಯಕ್ಷ ಎಂ ವೆಂಕಯ್ಯ ನಾಯ್ಡು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

published on : 5th August 2022

ವಿಷಾದ ವ್ಯಕ್ತಪಡಿಸಿದರೆ ಮಾತ್ರ ಅಮಾನತು ಆದೇಶ ಹಿಂಪಡೆಯುವಿಕೆ ಪರಿಗಣನೆ: ವೆಂಕಯ್ಯ ನಾಯ್ಡು

ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ 19 ಸದಸ್ಯರ ಅಮಾನತು ಮಾಡಿರುವ ಬೆನ್ನಲ್ಲೇ, ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಸಭಾಪತಿ ಎಂ. ವೆಂಕಯ್ಯ ನಾಯ್ಡು, ಅಮಾನತುಗೊಂಡಿರುವ ಎಲ್ಲ ಸದಸ್ಯರು ವಿಷಾದ ವ್ಯಕ್ತಪಡಿಸಿದರೆ ಮಾತ್ರ ಅಮಾನತು ಹಿಂತೆಗೆದುಕೊಳ್ಳುವಿಕೆಯನ್ನು ಪರಿಗಣಿಸಬಹುದು ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ.

published on : 27th July 2022

ಜೀವವಿಲ್ಲದ ಕಲ್ಲುಗಳಿಗೆ ಸಂಗೀತ ನೀಡಿದ ಕುಶಲಕರ್ಮಿಗಳಿಗೆ ವಂದನೆ: ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು

ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಶನಿವಾರ ಕುಟುಂಬ ಸಮೇತ ವಿಶ್ವ ವಿಖ್ಯಾತ ಹಂಪಿ ಸ್ಮಾರಕಕ್ಕೆ ಭೇಟಿ ನೀಡಿದ್ದಾರೆ.

published on : 21st August 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9