- Tag results for Madagaja
![]() | ತೆಲುಗು ಭಾಷೆಯಲ್ಲೂ ಶ್ರೀ ಮುರುಳಿ ನಟನೆಯ 'ಮದಗಜ'!ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ‘ಮದಗಜ’ ಟೀಸರ್ ತೆಲುಗಿನಲ್ಲೂ ಬಿಡುಗಡೆಯಾಗಲಿದೆ. ಟೀಸರ್ ಲಾಂಚ್ ದಿನಾಂಕವನ್ನು ಮದಗಜ ಚಿತ್ರತಂಡ ಕ್ರಿಸ್ ಮಸ್ ದಿನ ಅನೌನ್ಸ್ ಮಾಡಿದೆ. |
![]() | ಶ್ರೀಮುರುಳಿ 'ಮದಗಜ' ಟೀಸರ್ ಗೆ ಅಭಿಮಾನಿಗಳು ಫಿದಾ!ನಟ ಶ್ರೀಮುರಳಿ ‘ಭರಾಟೆ’ಯ ನಂತರ ಮತ್ತೊಂದು ಅದ್ಧೂರಿ ಚಿತ್ರ ‘ಮದಗಜ’ದ ಬೆನ್ನೇರಿ ಹೊರಟಿರುವುದು ಗೊತ್ತೇ ಇದೆ. ಎಸ್.ಮಹೇಶ್ ಕುಮಾರ್ ಆ್ಯಕ್ಷನ್ ಕಟ್ ಹೇಳಿರುವ, ಶ್ರೀಮುರಳಿ ಸ್ಟನ್ನಿಂಗ್ ಲುಕ್ನಲ್ಲಿ ಕಾಣಿಸಿರುವ ಈ ಚಿತ್ರದ ಕೂತೂಹಲಕಾರಿ ಫಸ್ಟ್ಲುಕ್ ಟೀಸರ್ವೊಂದು ಈಗ ಹೊರಬಿದ್ದಿದೆ. |
![]() | ಶ್ರೀಮುರುಳಿಯ 'ಮದಗಜ' ಫಸ್ಟ್ ಲುಕ್ ಟೀಸರ್ ಅನಾವರಣಗೊಳಿಸಲಿದ್ದಾರೆ ಪ್ರಶಾಂತ್ ನೀಲ್ರೋರಿಂಗ್ ಸ್ಟಾರ್ ಶ್ರೀಮರಳಿ ಅವರ ಜನ್ಮದಿನದ ಪ್ರಯುಕ್ತ ಡಿಸೆಂಬರ್ 17ರಂದು 'ಮದಗಜ' ಚಿತ್ರದ ಫಸ್ಟ್ಲುಕ್ ಟೀಸರ್ ರಿಲೀಸ್ ಆಗಲಿದೆ. ವಿಶೇಷವೆಂದರೆ, ಇದನ್ನು ರಿಲೀಸ್ ಮಾಡುವುದು ಪ್ರಶಾಂತ್ ನೀಲ್! |
![]() | ಡಿಸೆಂಬರ್ 1ರಿಂದ ಬೆಂಗಳೂರಿನಲ್ಲಿ 'ಮದಗಜ' ಚಿತ್ರೀಕರಣ"ಮದಗಜ"ತಂಡವು ಅಕ್ಟೋಬರ್ನಲ್ಲಿ ಎರಡನೇ ಶೆಡ್ಯೂಲ್ ಪೂರ್ಣಗೊಳಿಸಿತ್ತು, ಮತ್ತು ಇದೀಗ ಅವರು ಡಿಸೆಂಬರ್ 1 ರಿಂದ ಬೆಂಗಳೂರಿನಲ್ಲಿ ಮೂರನೇ ಹಂತದ ಚಿತ್ರೀಕರಣಕ್ಕೆ ತಯಾರಾಗುತ್ತಿದ್ದಾರೆ. |
![]() | 'ಮದಗಜ' ಸೆಟ್ ಗೆ 'ಡಿ ಬಾಸ್' ದರ್ಶನ್ ಎಂಟ್ರಿ, 'ಸಖತ್ ಟೈಂ' ಎಂದ ಶ್ರೀಮುರಳಿಮಹೇಶ್ ನಿರ್ದೇಶನದ ಶ್ರೀಮುರಳಿ ಅಭಿನಯದ "ಮದಗಜ" ಚಿತ್ರದ ಶೂಟಿಂಗ್ ಮೈಸೂರಿನಲ್ಲಿ ನಡೆದಿದೆ. ಈ ವೇಳೆ ಯಾರೊಬ್ಬರಿಗೂ ಸುಳಿವು ನೀಡದೆ ಡಿ ಬಾಸ್ ದರ್ಶನ್ "ಮದಗಜ" ಶೂಟಿಂಗ್ ಸೆಟ್ ಗೆ ಎಂಟ್ರಿಯಾಗಿದ್ದಾರೆ. |
![]() | ಮೈಸೂರಿನಲ್ಲಿ 25 ದಿನದ ಶೂಟಿಂಗ್ ಗೆ ತಯಾರಾದ 'ಮದಗಜ', ಸೆ.19ರಿಂದ ಚಿತ್ರೀಕರಣ ಶುರುಶ್ರೀಮುರಳಿ ತಮ್ಮ ಮುಂಬರುವ ಚಿತ್ರ "ಮದಗಜ" ಶೂಟಿಂಗ್ ಪುನರಾರಂಭಿಸಲು ತಯಾರಾಗಿದ್ದಾರೆ. ಅವರ ಈ ಚಿತ್ರದ ಶೂಟೀಂಗ್ ಇದೇ ಸೆಪ್ಟೆಂಬರ್ 19 ರಂದು ಪುನಾರಂಬವಾಗಲಿದೆ. ನಾಯಕ ಶ್ರೀಮುರಳಿ , ನಿರ್ಮಾಪಕ ಉಮಾಪತಿ ಮತ್ತು ನಿರ್ದೇಶಕ ಮಹೇಶ್ ಕುಮಾರ್ ಸೇರಿದಂತೆ ತಂಡವು ಒಂದೆರಡು ದಿನಗಳ ಹಿಂದೆ ಭೇಟಿಯಾಗಿ ಶೂಟಿಂಗ್ ಬಗ್ಗೆ ಚರ್ಚಿಸಿದೆ. ಹಾಗೂ ಮೈಸೂರಿನ ಸರ್ಕಾರಿ ಅತಿಥಿಗೃಹದಲ್ಲಿಶ |
![]() | 'ಮದಗಜ' ಚಿತ್ರದ ಶೂಟಿಂಗ್ ಗೆ ಹೋಗಲು ತುದಿಗಾಲಲ್ಲಿ ನಿಂತಿದ್ದೇನೆ: ಶ್ರೀಮುರಳಿರೋರಿಂಗ್ ಸ್ಟಾರ್ ಮುರಳಿ ಸಿನಿಮಾ ಕ್ಷೇತ್ರಕ್ಕೆ ಬಂದು 17 ವರ್ಷವಾಗಿದೆ. 2003ರ ಆಗಸ್ಟ್ 15ರಂದು ತೆರೆಕಂಡ ಚಂದ್ರ ಕೋರಿ ಚಿತ್ರದ ಮೂಲಕ ಶ್ರೀಮುರಳಿ ಬೆಳ್ಳಿ ತೆರೆಗೆ ಬಂದರು. ಚಿತ್ರ ಹಿಟ್ ಆಗಿ ಶ್ರೀಮುರಳಿ ನಾಯಕನಾಗಿ ಗುರುತಿಸಿಕೊಂಡರು. ನಂತರ ಕಂಠಿ ಸೇರಿದಂತೆ ಇದುವರೆಗೆ 24 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. |