- Tag results for Madhuswamy
![]() | ಜೆ. ಸಿ. ಮಾಧುಸ್ವಾಮಿ ವಿಭಿನ್ನ ಅರ್ಥದಲ್ಲಿ ಹೇಳಿಕೆ: ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ ಸಿಎಂ ಬೊಮ್ಮಾಯಿ!ಸರ್ಕಾರ ನಡೀತಾ ಇಲ್ಲ. ನಾವು ಹೇಗೂ ಮ್ಯಾನೇಜ್ ಮಾಡಿಕೊಂಡು ಹೋಗುತ್ತಿದ್ದೇವೆ ಎಂಬ ಸಚಿವ ಜೆ.ಸಿ. ಮಾಧುಸ್ವಾಮಿ ಅವರ ಹೇಳಿಕೆಯಿಂದ ಮುಜುಗರಕ್ಕೊಳಗಾಗಿರುವಂತೆಯೇ, ಅದನ್ನು ವಿಭಿನ್ನ ಅರ್ಥದಲ್ಲಿ ಹೇಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಹೇಳುವ ಮೂಲಕ ಡ್ಯಾಮೇಜ್ ಕಂಟ್ರೋಲ್ ಗೆ ಪ್ರಯತ್ನಿಸಿದ್ದಾರೆ. |
![]() | ಮಾಧುಸ್ವಾಮಿ ಆಡಿಯೋ ವೈರಲ್: ಎಲ್ಲವೂ ಸರಿಯಿದೆ, ಏನೂ ತೊಂದರೆಯಿಲ್ಲ ಎಂದ ಸಿಎಂ ಬೊಮ್ಮಾಯಿರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿಯವರು ಬದಲಾಗ್ತಾರೆಂದು ಕಾಂಗ್ರೆಸ್ ಕಿಚ್ಚು ಹೊತ್ತಿಸಿದ ಬೆನ್ನಲ್ಲೇ ಸಚಿವರಾದ ಜೆ. ಮಾಧುಸ್ವಾಮಿಯವರ ಆಡಿಯೋ ಸ್ವಪಕ್ಷದಲ್ಲೇ ಕಿಡಿ ಹೊತ್ತಿಸಿದೆ ಮತ್ತು ಬೊಮ್ಮಾಯಿ ಸರ್ಕಾರಕ್ಕೆ... |
![]() | ಆಡಿಯೋ ವೈರಲ್: ತಮ್ಮದೇ ಪಕ್ಷದ ಮಾಧುಸ್ವಾಮಿಗೆ ತಿರುಗೇಟು ಕೊಟ್ಟ ಸಚಿವ ಸೋಮಶೇಖರ್, ಹೇಳಿದ್ದೇನು?ಇತ್ತೀಚೆಗೆ ವೈರಲ್ ಆದ ಆಡಿಯೋವೊಂದು ಬಿಜೆಪಿ ನಾಯಕರಲ್ಲೇ ಮಾತಿನ ಸಮರಕ್ಕೆ ಎಡೆ ಮಾಡಿಕೊಟ್ಟಿದ್ದು, ಸಚಿವ ಮಾಧುಸ್ವಾಮಿಗೆ ಸಹಕಾರ ಸಚಿವ ಸೋಮಶೇಖರ್ ತಿರುಗೇಟು ನೀಡಿದ್ದಾರೆ. |
![]() | 2023ರ ವಿಧಾನಸಭೆ ಚುನಾವಣೆ: ಚಿಕ್ಕನಾಯಕನಹಳ್ಳಿಗೆ ನಾನೇ ಬಿಜೆಪಿ ಅಭ್ಯರ್ಥಿ; ಮಾಧುಸ್ವಾಮಿಗೆ ಮಾಜಿ ಶಾಸಕ ಕಿರಣ್ ಕುಮಾರ್ ಟಾಂಗ್!ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ ಅವರು 2023ರ ವಿಧಾನಸಭಾ ಚುನಾವಣಾ ಪ್ರಚಾರವನ್ನು ಚಿಕ್ಕನಾಯಕನಹಳ್ಳಿಯಿಂದ ಪ್ರಾರಂಭಿಸಿದ್ದಾರೆ |
![]() | ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಒದಗಿಸಲು 132 ಕೋಟಿ ರೂ. ಬಿಡುಗಡೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ಗಳನ್ನು ಒದಗಿಸಲು 132 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. |
![]() | ಹಲವು ಜಿಲ್ಲೆಗಳಲ್ಲಿ ಕೋರ್ಟ್ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೆ ಸಚಿವ ಸಂಪುಟ ಅನುಮೋದನೆ: ಮಾಧುಸ್ವಾಮಿಹಲವು ಜಿಲ್ಲೆಗಳ ಕೋರ್ಟ್ ಗಳ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. |
![]() | ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆ: ರೇಸ್ ನಲ್ಲಿ ಒಂಬತ್ತು ಐಎಎಸ್ ಅಧಿಕಾರಿಗಳುಸರ್ಕಾರದ ಮುಂದಿನ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಒಂಬತ್ತು ಹಿರಿಯ ಐಎಎಸ್ ಅಧಿಕಾರಿಗಳು ರೇಸ್ನಲ್ಲಿದ್ದಾರೆ ಎಂದು ಕಾನೂನು ಸಚಿವ ಜೆಸಿ ಮಾಧುಸ್ವಾಮಿ ಗುರುವಾರ ಹೇಳಿದ್ದಾರೆ. |
![]() | ಹೆಚ್ಚು ಜನರಿಲ್ಲದ ಇಂದಿರಾ ಕ್ಯಾಂಟೀನ್ ಗಳ ಸ್ಥಳಾಂತರ: ಜೆಸಿ ಮಾಧುಸ್ವಾಮಿರಾಜ್ಯ ಸರ್ಕಾರವು ಕ್ಯಾಂಟೀನ್ಗಳ ಸ್ಥಳಗಳ ಕುರಿತು ಸಮೀಕ್ಷೆಯನ್ನು ನಡೆಸಲು ನಿರ್ಧರಿಸಿದೆ ಮತ್ತು ಅವರನ್ನು ಜನಸಂದಣಿಯಿಲ್ಲದ ಸ್ಥಳಗಳಿಂದ ಜನದಟ್ಟಣೆಯ ಸ್ಥಳಗಳಿಗೆ ಸ್ಥಳಾಂತರಿಸಲು ನಿರ್ಧರಿಸಿದೆ. |
![]() | ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧ ವಿಧಿಸುವವರ ವಿರುದ್ಧ ಕ್ರಮ: ಸಚಿವ ಮಾಧುಸ್ವಾಮಿ ಎಚ್ಚರಿಕೆಮುಸ್ಲಿಂ ವರ್ತಕರು ವ್ಯಾಪಾರ ಮಾಡುವುದಕ್ಕೆ ನಿರ್ಬಂಧ ವಿಧಿಸುವ ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಎಚ್ಚರಿಸಿದ್ದಾರೆ. |
![]() | ನಮ್ ಮನೆ ದೇವ್ರು ಸಿದ್ದರಾಮೇಶ್ವರ, ಅಪ್ಪನ್ ಹೆಸ್ರು ಸಿದ್ದರಾಮೇಗೌಡ, ನಮ್ ಊರ್ ಹೆಸ್ರು ಸಿದ್ದರಾಮನಹುಂಡಿ!ಸದನದಲ್ಲಿ ಸಿದ್ದರಾಮಯ್ಯ ಮನೆ ದೇವರು ವಿಧಾನಸಭೆ: ರಾಜ್ಯ ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮನೆ ದೇವರ ಕುರಿತು ಸ್ವಾರಸ್ಯಕರ ಚರ್ಚೆ ನಡೆಯಿತು. |
![]() | ‘ಹಿಂದೂಗಳಲ್ಲದವರಿಗೆ ಗುತ್ತಿಗೆ ನೀಡತಕ್ಕದ್ದಲ್ಲ' ಎಂಬ ನಿಯಮ ರೂಪಿಸಿದ್ದು ಕಾಂಗ್ರೆಸ್: ಸಚಿವ ಮಾಧುಸ್ವಾಮಿಹಿಂದೂಗಳ ಜಾತ್ರೆಗಳಲ್ಲಿ ಮುಸ್ಲಿಮರಿಗೆ ಗುತ್ತಿಗೆ ನೀಡತಕ್ಕದ್ದಲ್ಲ ಎಂಬ ನಿಯಮ ರೂಪಿಸಿದ್ದು ಕಾಂಗ್ರೆಸ್ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿಯವರು ಬುಧವಾರ ಹೇಳಿದರು. |
![]() | ನಕಲಿ ಪ್ರಮಾಣ ಪತ್ರದ ವಿರುದ್ಧ ಮುಲಾಜಿಲ್ಲದೆ ಕ್ರಮ: ಸಚಿವ ಮಾಧುಸ್ವಾಮಿ ಎಚ್ಚರಿಕೆನಕಲಿ ಜಾತಿ ಪ್ರಮಾಣ ಪತ್ರ ನೀಡಿ ಮೇಲ್ಜಾತಿಯ ಜನರು ಪರಿಶಿಷ್ಟ ಜಾತಿಯ ಸೌಲಭ್ಯ ಪಡೆಯುವವ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದ್ದು, ಪ್ರಮಾಣಪತ್ರ ಪಡೆದವರು ಹಾಗೂ ನೀಡಿದವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಾಧುಸ್ವಾಮಿ ಮಂಗಳವಾರ ಎಚ್ಚರಿಕೆ ನೀಡಿದ್ದಾರೆ. |
![]() | ನೀರಾವರಿ ಯೋಜನೆಗೆ ಅಡ್ಡಗಾಲು: ಸಚಿವ ಮಾಧುಸ್ವಾಮಿ ಭೂತದ ರೀತಿ ಕಂಡ್ರು- ಶಾಸಕ ರಂಗನಾಥ್ನೀರಿನ ಯೋಜನೆಗೆ ಸಂಬಂಧಿಸಿದಂತೆ ಕುಣಿಗಲ್ ಶಾಸಕ ರಂಗನಾಥ್ ಸಚಿವ ಮಾಧುಸ್ವಾಮಿ ಅವರನ್ನು ಭೂತ ಎಂದು ಕರೆದು ಆಕ್ರೋಶ ಹೊರಹಾಕಿದ್ದಾರೆ. |
![]() | ಮೈಸೂರು: ಸದನ ಮೊಟಕುಗೊಳಿಸುವುದಿಲ್ಲ, ಪಠ್ಯ ಪುಸ್ತಕಗಳಲ್ಲಿ ಭಗವದ್ಗೀತೆ ಅಳವಡಿಸುವ ಚಿಂತನೆ ನಡೆಸಿಲ್ಲ- ಮಾಧುಸ್ವಾಮಿಸದನವನ್ನು ಯಾವುದೇ ಕಾರಣಕ್ಕೂ ಮೊಟಕುಗೊಳಿಸುವುದಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಗಳ ಸಚಿವ ಜೆ. ಸಿ. ಮಾಧುಸ್ವಾಮಿ ತಿಳಿಸಿದ್ದಾರೆ. |
![]() | ನದಿ ಜೋಡಣೆ ಯೋಜನೆಗಳ ವಿರುದ್ಧ ನಮ್ಮ ಕೇಸ್ ಒಪ್ಪಿಕೊಳ್ಳುವಂತೆ ಸಿಜೆಐಗೆ ಮನವಿ ಮಾಡುತ್ತೇವೆ: ಮಾಧುಸ್ವಾಮಿರಾಜ್ಯವು ತನ್ನ ಪಾಲಿನ ನೀರನ್ನು ಕಳೆದುಕೊಳ್ಳಲಿರುವ ಕಾರಣ ನದಿ ಜೋಡಣೆ ಯೋಜನೆಗಳಿಗೆ ಕರ್ನಾಟಕ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆಸಿ ಮಾಧುಸ್ವಾಮಿ ಬುಧವಾರ ಪುನರುಚ್ಚರಿಸಿದ್ದಾರೆ. |