- Tag results for MadhyaPradesh
![]() | ಮಧ್ಯಪ್ರದೇಶ: ಮಗು ತನ್ನದಲ್ಲ ಎಂದು ಪತಿ ಹೇಳಿದ್ದಕ್ಕೆ ಹೆತ್ತ ಕುಡಿಯನ್ನೇ ಕೊಂದಳು ತಾಯಿ!ಮಗು ತನ್ನದಲ್ಲ ಎಂದು ಪತಿ ಹೇಳಿದ್ದಕ್ಕೆ 18 ತಿಂಗಳ ಕೂಸನ್ನು ತಾಯಿ ಕತ್ತು ಹಿಸುಕಿ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಅನ್ನುಪುರ್ ಜಿಲ್ಲೆಯಲ್ಲಿ ನಡೆದಿದೆ. |
![]() | ಸ್ವಾತಂತ್ರ್ಯಪೂರ್ವದಲ್ಲೇ ನಶಿಸಿದೆ ಎನ್ನಲಾಗಿದ್ದ ಚಿಟ್ಟೆ ಪ್ರಭೇದ ಮಧ್ಯಪ್ರದೇಶದಲ್ಲಿ ಪತ್ತೆ: ಭಾರತೀಯ ಪರಿಸರ ವಿಜ್ಞಾನಿಗಳ ಸಾಧನೆಮಧ್ಯಪ್ರದೇಶದ ಜಬಲ್ಪುರ ಸನಿಹ ಈ ಸರ್ಸಿಸ್ ಬ್ಲೂ ಚಿಟ್ಟೆ ಪ್ರಭೇದ ಪತ್ತೆಯಾಗಿದೆ. ಅತ್ಯಪರೂಪದ ತಳಿಯ ಚಿಟ್ಟೆಯನ್ನು ಸಂಶೋಧಕರ ತಂಡ ಜತನದಿಂದ ಸಂರಕ್ಷಿಸಿದೆ. |
![]() | ಶಾಲೆ ಬಸ್ ತಪ್ಪಿತೆಂದು ಮನನೊಂದ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಶರಣು!ಶಾಲೆಗೆ ತೆರಳಬೇಕಿದ್ದ ಬಸ್ ತಪ್ಪಿತೆಂದು ಮನನೊಂದ 9 ನೇ ತರಗತಿ ವಿದ್ಯಾರ್ಥಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಅಘಾತಕಾರಿ ಘಟನೆ ಮಧ್ಯಪ್ರದೇಶದ ಬೆತುಲ್ ಜಿಲ್ಲೆಯಲ್ಲಿ ವರದಿಯಾಗಿದೆ. |
![]() | ಭಯಾನಕ ದೃಶ್ಯ: ವಿಡಿಯೋ ಮಾಡುವಾಗ ರೈಲಿಗೆ ಸಿಲುಕಿ ಯುವಕ ಸಾವು, ವಿಡಿಯೋ ವೈರಲ್!ಕೆಲವೊಮ್ಮೆ ನಮ್ಮ ಹವ್ಯಾಸಗಳೇ ನಮ್ಮ ಜೀವಕ್ಕೆ ಕುತ್ತು ತರುತ್ತವೆ ಎಂಬುದು ಎಷ್ಟು ಸತ್ಯವೆಂದರೇ, ಮಧ್ಯಪ್ರದೇಶದ ಹೋಶಂಗಾಬಾದ್ ನಲ್ಲಿ ಭಾನುವಾರ ಇಟಾರ್ಸಿಯ ಯುವಕನೊಬ್ಬ ರೈಲ್ವೆ ಹಳಿ ಬಳಿ ವಿಡಿಯೋ ಮಾಡುತ್ತಿರುವಾಗ ರೈಲು ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. |
![]() | ಕೂಲಿ ಕೇಳಿದ್ದಕ್ಕೆ ಕಾರ್ಮಿಕನ ಕೈ ಕತ್ತರಿಸಿದ ಮಾಲೀಕ, ಮಧ್ಯ ಪ್ರದೇಶದಲ್ಲಿ ಮೂವರ ಬಂಧನಕಾರ್ಮಿಕನೊಬ್ಬ ತನ್ನ ಬಾಕಿ ಕೂಲಿಯನ್ನು ಕೇಳಿದ್ದಕ್ಕೆ ಆಕ್ರೋಶಗೊಂಡ ಮಾಲೀಕ ಆತನ ಕೈಯನ್ನೇ ಕತ್ತರಿಸಿ ಹಾಕಿರುವ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ. |
![]() | ಭೋಪಾಲ್ ಅನಿಲ ದುರಂತ ಸಂತ್ರಸ್ತರಿಗೆ ಉಚಿತ ಕ್ಯಾನ್ಸರ್ ಚಿಕಿತ್ಸೆ: ಮಧ್ಯ ಪ್ರದೇಶ ಸರ್ಕಾರಕ್ಕೆ ಹೈಕೋರ್ಟ್ ಆದೇಶಭೋಪಾಲ್ ಅನಿಲ ದುರಂತ ಸಂತ್ರಸ್ತರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಹಲವು ಸಂಘಟನೆಗಳು ಹೈಕೋರ್ಟ್ ನಲ್ಲಿ ಉಚಿತ ಕ್ಯಾನ್ಸರ್ ಚಿಕಿತ್ಸೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದವು. |
![]() | ಕೆಮಿಸ್ಟ್ರಿ ಪ್ರಯೋಗಾಲಯದಲ್ಲಿ ಪರಿಸರಸ್ನೇಹಿ ಗಣಪ ಸೃಷ್ಟಿ: ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆಪಾರ್ವತಿ ತನ್ನ ಮೈಯ ಮೇಲಿನ ಅರಿಶಿನ ಲೇಪದಿಂದ ಗಣಪನನ್ನು ಸೃಷ್ಟಿಸಿದಳು ಎನ್ನುವುದು ಪುರಾಣದಲ್ಲಿದೆ. ಮಧ್ಯಪ್ರದೇಶದ ಶಾಲಾ ವಿದ್ಯಾರ್ಥಿಗಳು ನೀರು ಶುದ್ಧೀಕರಿಸುವ ಪೊಟ್ಯಾಷಿಯಂ ಏಲಂ ಬಳಸಿ ಗಣಪನನ್ನು ಸೃಷ್ಟಿಸಿದ್ದಾರೆ. |
![]() | ವಾಯು ಮಾಲಿನ್ಯದಿಂದ ಉತ್ತರ ಭಾರತದ ಜನರ ಆಯುಷ್ಯ 9 ವರ್ಷ ಕಡಿತ ಸಾಧ್ಯತೆ; ಮಹಾರಾಷ್ಟ್ರ, ಮಧ್ಯಪ್ರದೇಶದಲ್ಲಿ 11.5 ವರ್ಷ!ಭಾರತದಲ್ಲಿರುವ ವಾಯುಮಾಲಿನ್ಯದಿಂದ ಉತ್ತರ ಭಾರತದ ಪ್ರಜೆಗಳ ಜೀವಿತಾವಧಿಯಲ್ಲಿ 9 ವರ್ಷ ಕಡಿತಗೊಳ್ಳುತ್ತಿದೆ ಎಂದು ಯೂನಿವರ್ಸಿಟಿ ಆಫ್ ಚಿಕಾಗೋ ಪ್ರಕಟಿಸಿರುವ ವರದಿ ಹೇಳಿದೆ. |
![]() | ಕ್ಯಾಚ್ ಹಿಡಿದು ಔಟ್ ಮಾಡಿದ ಫೀಲ್ಡರ್ ಮೇಲೆ ಬ್ಯಾಟ್ ನಿಂದ ಹಲ್ಲೆ, ಫೀಲ್ಡರ್ ಗೆ ಗಂಭೀರ ಗಾಯ!49ರನ್ ಗಳಿಸಿ ಅರ್ಧಶತಕ ಹೊಸ್ತಿಲಲ್ಲಿದ್ದ ಬ್ಯಾಟ್ಸ್ ಮನ್ ಅನ್ನು ಕ್ಯಾಚ್ ಹಿಡಿದು ಔಟ್ ಮಾಡಿದ ಫೀಲ್ಡರ್ ಮೇಲೆ ಬ್ಯಾಟ್ಸ್ ಮನ್ ಮಾರಣಾಂತಿಕ ಹಲ್ಲೆ ನಡೆಸಿದ್ದು, ಹಲ್ಲೆ ನಡೆಸಿದ ಆಟಗಾರನ ಮೇಲೆ ಇದೀಗ ಕೊಲೆಯತ್ನ ಪ್ರಕರಣ ದಾಖಲಾಗಿದೆ. |