- Tag results for Madhyapradesh
![]() | ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲುವಿನ ನಡುವೆಯೂ ಮಿಶ್ರಾ ಸೇರಿ 12 ಹಾಲಿ ಸಚಿವರ ಸೋಲು!ಮಧ್ಯಪ್ರದೇಶದಲ್ಲಿ 163 ಸ್ಥಾನಗಳಲ್ಲಿ ಗೆದ್ದು ಅಧಿಕಾರವನ್ನು ಉಳಿಸಿಕೊಂಡಿದೆ. ಆದರೆ ಶಿವರಾಜ್ ಸಿಂಗ್ ಚೌವ್ಹಾಣ್ ಅವರ ಸಚಿವ ಸಂಪುಟದ 12 ಸಚಿವರು ಸೋತಿದ್ದಾರೆ. |
![]() | 1.04 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ ಶಿವರಾಜ್ ಸಿಂಗ್ ಚೌವ್ಹಾಣ್ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌವ್ಹಾಣ್ ಅಧಿಕಾರ ಉಳಿಸಿಕೊಳ್ಳುವುದರ ಜೊತೆಗೆ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ. |
![]() | ಮಧ್ಯ ಪ್ರದೇಶ: ಚುನಾವಣೆಯಲ್ಲಿ ಗೆಲ್ಲಲು 'ಫಕೀರಾ ಬಾಬಾ'ನಿಂದ ಚಪ್ಪಲಿ ಏಟು ತಿಂದ ಕಾಂಗ್ರೆಸ್ ಅಭ್ಯರ್ಥಿ- ವಿಡಿಯೋಮಧ್ಯ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ಅಭ್ಯರ್ಥಿಯೊಬ್ಬರು 'ಫಕೀರಾ ಬಾಬಾನಿಂದ ಚಪ್ಪಲಿ ಏಟು ತಿನ್ನುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. |
![]() | ಕುತಂತ್ರ ಪಕ್ಷ ಕಾಂಗ್ರೆಸ್ ನಂಬಬೇಡಿ: ಅಖಿಲೇಶ್ ಯಾದವ್ ವಾಗ್ದಾಳಿಕಾಂಗ್ರೆಸ್ ಹಾಗೂ ಅದರ ಮೈತ್ರಿಕೂಟ INDIA ವಿರುದ್ಧ ವಾಗ್ದಾಳಿ ನಡೆಸಿರುವ ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್, ಕಾಂಗ್ರೆಸ್ ಪಕ್ಷವನ್ನು ಮೋಸ ಮಾಡುವ ಪಕ್ಷ ಎಂದು ಜರಿದಿದ್ದಾರೆ. |
![]() | ಮಧ್ಯಪ್ರದೇಶ ಚುನಾವಣೆಗೆ ಅಭ್ಯರ್ಥಿಗಳ 2ನೇ ಪಟ್ಟಿ: ಮೂವರು ಕೇಂದ್ರ ಸಚಿವರು, ಪ್ರಧಾನ ಕಾರ್ಯದರ್ಶಿಗಳು ಕಣಕ್ಕೆಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ. |
![]() | ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬಸ್-ಟ್ರಕ್ ನಡುವೆ ಡಿಕ್ಕಿ, ಮೂವರ ದುರ್ಮರಣಮಧ್ಯಪ್ರದೇಶದ ಮೊರೆನಾದ ದೇವ್ ಪುರಿ ಬಾಬಾ ಪ್ರದೇಶದಲ್ಲಿ ಭೀಕರ ರಸ್ತೆ ಅಫಘಾತ ಸಂಭವಿಸಿದ್ದು, ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿಯಾಗಿದ ಪರಿಣಾಮ ಮೂವರು ದುರ್ಮರಣವನ್ನಪ್ಪಿ, 7 ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. |
![]() | ಮಹಾಕಾಲ ಲೋಕ್ ಕಾರಿಡಾರ್ ನಲ್ಲಿ ವಿಗ್ರಹಗಳಿಗೆ ಹಾನಿ: ತನಿಖೆಗೆ ಆದೇಶಬಿರುಗಾಳಿಗೆ ಉಜ್ಜೈನ್ ನಲ್ಲಿನ ಮಹಾಕಾಲ್ ಲೋಕ್ ಕಾರಿಡಾರ್ ನಲ್ಲಿರುವ ಕೆಲವು ವಿಗ್ರಹಗಳು ಹಾನಿಗೊಳಗಾಗಿರುವುದರ ಬಗ್ಗೆ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ತನಿಖೆಗೆ ಆದೇಶಿಸಿದ್ದಾರೆ. |
![]() | ಮಧ್ಯಪ್ರದೇಶ: ಇಂದೋರ್ ನಲ್ಲಿ ದೇವಸ್ಥಾನದ ಮೆಟ್ಟಿಲುಬಾವಿ ಕುಸಿದು 14 ಮಂದಿ ಸಾವು!ಶ್ರೀರಾಮ ನವಮಿ ಆಚರಣೆ ವೇಳೆ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಭಾರೀ ಅವಘಡವೊಂದು ಸಂಭವಿಸಿದ್ದು, ಇಂದೋರ್ ನ ಮಹಾದೇವ್ ಜುಲೇಲಾಲ್ ದೇವಸ್ಥಾನದ ಮೆಟ್ಟಿಲುಬಾವಿ ಕುಸಿದ ಪರಿಣಾಮ 9 ಮಂದಿ ಸಾವನ್ನಪ್ಪಿದ್ದಾರೆ. |
![]() | ಮಧ್ಯಪ್ರದೇಶ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕರು, ಪಾದ್ರಿ, ನನ್ ವಿರುದ್ಧ ಪ್ರಕರಣ ದಾಖಲುವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಪಾದ್ರಿ, ಶಿಕ್ಷಕರು, ನನ್ ವಿರುದ್ಧ ಮಧ್ಯಪ್ರದೇಶದ ದಿಂಡೋರಿಯ ಜಿಲ್ಲೆಯಲ್ಲಿ ಪ್ರಕರಣ ದಾಖಲಾಗಿದೆ. |
![]() | ಮಧ್ಯಪ್ರದೇಶ: ದಲಿತರು ದೇವಾಲಯ ಪ್ರವೇಶಿಸಿದ ಪ್ರಕರಣದ ವಿವಾದದಲ್ಲಿ 100 ಕ್ಕೂ ಹೆಚ್ಚು ಮಂದಿ ವಿರುದ್ಧ ಕೇಸ್ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ದೇವಾಲಯ ಪ್ರವೇಶಿಸಿದ ಪ್ರಕರಣದಲ್ಲಿ 100 ಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. |
![]() | ಕೆಮಿಸ್ಟ್ರಿ ಪ್ರಯೋಗಾಲಯದಲ್ಲಿ ಪರಿಸರಸ್ನೇಹಿ ಗಣಪ ಸೃಷ್ಟಿ: ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆಪಾರ್ವತಿ ತನ್ನ ಮೈಯ ಮೇಲಿನ ಅರಿಶಿನ ಲೇಪದಿಂದ ಗಣಪನನ್ನು ಸೃಷ್ಟಿಸಿದಳು ಎನ್ನುವುದು ಪುರಾಣದಲ್ಲಿದೆ. ಮಧ್ಯಪ್ರದೇಶದ ಶಾಲಾ ವಿದ್ಯಾರ್ಥಿಗಳು ನೀರು ಶುದ್ಧೀಕರಿಸುವ ಪೊಟ್ಯಾಷಿಯಂ ಏಲಂ ಬಳಸಿ ಗಣಪನನ್ನು ಸೃಷ್ಟಿಸಿದ್ದಾರೆ. |