- Tag results for Madikeri
![]() | ಮಡಿಕೇರಿ-ಮಂಗಳೂರು ಹೆದ್ದಾರಿ ರಸ್ತೆ ಭೂಕುಸಿತ: ಶಾಶ್ವತ ಪರಿಹಾರಕ್ಕೆ 2018ರಿಂದ ಇನ್ನೂ ಸಿಕ್ಕಿಲ್ಲ ಅನುಮೋದನೆ!ಮಡಿಕೇರಿ ಬಳಿಯ ರಾಷ್ಟ್ರೀಯ ಹೆದ್ದಾರಿ 275ರ ಶಾಶ್ವತ ಪರಿಹಾರ ಕಾಮಗಾರಿಗೆ ಸಂಬಂಧಿಸಿದ ವಿಸ್ತೃತ ಯೋಜನಾ ವರದಿಯನ್ನು(DPR) ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಕೇಂದ್ರಕ್ಕೆ ರವಾನಿಸಿ ಸುಮಾರು ಒಂದು ವರ್ಷ ಕಳೆದರೂ, ಭೂಕುಸಿತ ಪೀಡಿತ ಮಡಿಕೇರಿ-ಮಂಗಳೂರು ಹೆದ್ದಾರಿ ಕಾಮಗಾರಿಗೆ ಇನ್ನೂ ಅನುಮೋದನೆ ಸಿಕ್ಕಿಲ್ಲ. |
![]() | ಮಡಿಕೇರಿ: ಡಿಸಿ ಕಚೇರಿ ಹಿಂಭಾಗದಲ್ಲಿ ಅಪೂರ್ಣ ತಡೆಗೋಡೆ; ಕಾಮಗಾರಿಯಲ್ಲಿ ವಿಳಂಬಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿ ಹಿಂಭಾಗದ ಅಪೂರ್ಣ ತಡೆಗೋಡೆ ಕಾಮಗಾರಿಯಲ್ಲಿ ವಿಳಂಬವಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ನಿರಾಸಕ್ತಿ ಬಯಲಾಗಿದೆ. ಇದರ ಮೇಲೆ ಈಗ ಕಪ್ಪು ಬಣ್ಣದ ಟಾರ್ಪಲಿನ್ ಹಾಕಲಾಗಿದ್ದು, ಮಳೆಗಾಲದಲ್ಲಿ ಅಪಾಯದ ಮುನ್ಸೂಚನೆ ನೀಡಿದೆ. |
![]() | ಮೋದಿ ವಿರುದ್ಧ ಕಾಂಗ್ರೆಸ್ ಎಷ್ಟು ಕೆಟ್ಟ ಪದಗಳನ್ನು ಬಳಸುತ್ತದೆಯೋ, ಅದು ಬಿಜೆಪಿಗೆ ಹೆಚ್ಚಿನ ಬಲ ನೀಡುತ್ತದೆ: ಅಮಿತ್ ಶಾಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಡಿಕೇರಿ ನಗರದಲ್ಲಿ ರೋಡ್ ಶೋ ನಡೆಸಿದರು. |
![]() | ಯುವಕನ ವಿರುದ್ಧದ ನೀತಿ ಸಂಹಿತಿ ಉಲ್ಲಂಘನೆ ಮತ್ತು ಮಾನನಷ್ಟ ಮೊಕದ್ದಮೆ ಹಿಂಪಡೆದ ಪೊನ್ನಣ್ಣಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಯುವಕನ ವಿರುದ್ಧ ಸಲ್ಲಿಸಿದ್ದ ದೂರನ್ನು ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್.ಪೊನ್ನಣ್ಣ ಗುರುವಾರ ಹಿಂಪಡೆದಿದ್ದಾರೆ. |
![]() | ಮಡಿಕೇರಿ: ಕೆಎಸ್ಆರ್ ಟಿಸಿ ಬಸ್ ಕಾರು ನಡುವೆ ಭೀಕರ ಅಪಘಾತ; ಆರು ಮಂದಿ ದುರ್ಮರಣಮಂಗಳೂರು-ಮಡಿಕೇರಿ ಹೆದ್ದಾರಿಯ ಸಂಪಾಜೆ ಪೆಟ್ರೋಲ್ ಪಂಪ್ ಬಳಿ ಕೆಎಸ್ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. |
![]() | ಆನೆ-ಮಾನವ ಸಂಘರ್ಷಕ್ಕೆ ಬ್ರೇಕ್: ಕಾಂಕ್ರೀಟ್ ಪಿಲ್ಲರ್ ತಡೆಗೋಡೆ ನಿರ್ಮಾಣ; ಅರಣ್ಯ ಇಲಾಖೆ ಪ್ರಯೋಗ ಯಶಸ್ವಿ!ಆನೆ-ಮಾನವ ಸಂಘರ್ಷಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಕೈಗೊಂಡಿದ್ದ ವಿನೂತನ ಕಾಂಕ್ರೀಟ್ ಪಿಲ್ಲರ್ ತಡೆಗೋಡೆ ನಿರ್ಮಾಣ ಪ್ರಯೋಗ ಯಶಸ್ವಿಯಾಗಿದೆ ಎನ್ನಲಾಗಿದೆ. |
![]() | ಕೊಡಗಿನಲ್ಲಿ ಕಾಡಾನೆ ದಾಳಿ; ಬೆಳೆ ಉಳಿಸಿಕೊಳ್ಳಲು ಹೋದ ರೈತನಿಗೆ ಗಂಭೀರ ಗಾಯಜಮೀನಿಗೆ ನುಗ್ಗಿದ ಕಾಡಾನೆಯಿಂದ ಬೆಳೆ ಉಳಿಸಿಕೊಳ್ಳುವ ಹೋರಾಟದಲ್ಲಿ ಆನೆ ದಾಳಿಯಿಂದ ರೈತ ಗಾಯಗೊಂಡಿರುವ ಘಟನೆ ಕೊಡಗಿನಲ್ಲಿ ನಡೆದಿದೆ. |
![]() | ಮಡಿಕೇರಿ: ರ‍್ಯಾಗಿಂಗ್ ಬೇಸತ್ತು 13 ವರ್ಷದ ಬಾಲಕಿ ಆತ್ಮಹತ್ಯೆಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ರ‍್ಯಾಗಿಂಗ್ ನಿಂದ ಬೇಸತ್ತ 7ನೇ ತರಗತಿಯ ವಿದ್ಯಾರ್ಥಿನಿ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಿವರಹಳ್ಳಿ ಗ್ರಾಮದಲ್ಲಿ ನಡೆದಿದೆ. |
![]() | ಅಂತರರಾಷ್ಟ್ರೀಯ ಪ್ರವಾಸೋದ್ಯಮ ನಕ್ಷೆಯಲ್ಲಿ ಕೊಡಗಿಗೆ ಸ್ಥಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆಅಂತರರಾಷ್ಟ್ರೀಯ ಪ್ರವಾಸೋದ್ಯಮ ನಕ್ಷೆಯಲ್ಲಿ ಕೊಡಗನ್ನು ಸೇರಿಸಲಾಗುವುದು ಮತ್ತು ಅದನ್ನು ಖಚಿತಪಡಿಸಿಕೊಳ್ಳಲು ಯೋಜನೆಗಳನ್ನು ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಹೇಳಿದರು. |
![]() | ಮಡಿಕೇರಿ: ಕಾಡ್ಗಿಚ್ಚು ತಡೆಯಲು ಹೆಚ್ಚುವರಿ ಅರಣ್ಯ ವೀಕ್ಷಕರ ನೇಮಕಒಣಹವೆಯ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಬೆಂಕಿ ಅವಘಡಗಳು ಹೆಚ್ಚಾಗುತ್ತಿವೆ. ಹೀಗಾಗಿ ಈ ಬಾರಿಯ ಬರಗಾಲದಲ್ಲಿ ಅರಣ್ಯ ಪ್ರದೇಶಗಳನ್ನು ಸಂರಕ್ಷಿಸಲು ಜಿಲ್ಲೆಯಲ್ಲಿ ಅರಣ್ಯ ಇಲಾಖೆ ವಿವಿಧ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. |
![]() | ಕೇರಳದಿಂದ ಬರುವ ತ್ಯಾಜ್ಯದಿಂದ ತುಂಬಿ ತುಳುಕುತ್ತಿರುವ ಕೊಡಗಿನ ಅರಣ್ಯ ಪ್ರದೇಶಗಳು...ಕೇರಳದಿಂದ ಆಗಮಿಸುವ ಟ್ರಕ್‌ಗಟ್ಟಲೆ ತ್ಯಾಜ್ಯವನ್ನು ಅಕ್ರಮವಾಗಿ ಸುರಿಯುತ್ತಿರುವುದರಿಂದ ಕೊಡಗಿನಲ್ಲಿ ಅರಣ್ಯ ಮತ್ತು ವನ್ಯಜೀವಿಗಳು ಗಂಭೀರ ಅಪಾಯವನ್ನು ಎದುರಿಸುತ್ತಿವೆ. ಸಾರ್ವಜನಿಕ ಅರಿವಿನ ಕೊರತೆ ಮತ್ತು ಪ್ರವಾಸಿಗರಿಗೆ ಸರಿಯಾದ ಸೌಲಭ್ಯಗಳ ಕೊರತೆಯಿಂದಾಗಿ NH-275 ರ ಅರಣ್ಯದ ಅಂಚಿನಲ್ಲಿ ಕಸ ಹಾಕುವ ಅಪಾಯವಿದೆ. |
![]() | ಮಡಿಕೇರಿ: ಶೌಚಗುಂಡಿಗೆ ಬಿದ್ದ ಕಾಡಾನೆ ಸಾವುಎಸ್ಟೇಟ್ನಲ್ಲಿದ್ದ ಶೌಚಗುಂಡಿಗೆ ಬಿದ್ದು ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಶನಿವಾರ ಉತ್ತರ ಕೊಡಗಿನ ಶನಿವಾರಸಂತೆಯಲ್ಲಿ ನಡೆದಿದೆ. |
![]() | ಕೊಡಗು: ವನ್ಯಜೀವಿ ಸಂಘರ್ಷ ತಪ್ಪಿಸಲು ಅರಣ್ಯ ಇಲಾಖೆಯಿಂದ ಆನೆ ಸಿಗ್ನಲ್ ಬೋರ್ಡ್ ಗಳ ಅಳವಡಿಕೆಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮನುಷ್ಯ-ಆನೆ ಸಂಘರ್ಷವನ್ನು ನಿವಾರಿಸಲು ಕೊಡಗು ವಿಭಾಗದ ಅರಣ್ಯ ಇಲಾಖೆ ಹೊಸ ತಂತ್ರಗಳನ್ನು ಪ್ರಯತ್ನಿಸುತ್ತಿದ್ದು, ಈ ಪಟ್ಟಿಗೆ ಇದೀಗ ಆನೆ ಸಿಗ್ನಲ್ ಬೋರ್ಡ್ ನೂತನ ಸೇರ್ಪಡೆಯಾಗಿದೆ. |
![]() | ದಕ್ಷಿಣ ಕೊಡಗಿನಲ್ಲಿ ನಿಲ್ಲದ ಹುಲಿ ಹಾವಳಿ; ಕಾಫಿ ಬೆಳೆ ಕೊಯ್ಲು ಮಾಡಲು ಎದುರಾದ ಸಂಕಷ್ಟದಕ್ಷಿಣ ಕೊಡಗಿನ ಗ್ರಾಮ ವ್ಯಾಪ್ತಿಯಲ್ಲಿ ಹುಲಿಗಳು ಬೀಡುಬಿಟ್ಟಿರುವುದರಿಂದ ಕಾಫಿ ಬೆಳೆಗಾರರು ಕೊಯ್ಲು ಮಾಡುವಲ್ಲಿ ಸಂಕಷ್ಟಕ್ಕೆ ಸಿಲುಕಿದೆ. ಈ ವಲಯವು ಈಗಾಗಲೇ ಕಾಫಿ ಬೆಳೆ ಕೊಯ್ಲು ಋತುವಿನಲ್ಲಿ ಕಾರ್ಮಿಕರ ಕೊರತೆಯನ್ನು ಎದುರಿಸುತ್ತಿದ್ದು, ಹುಲಿಗಳ ಕಾಟದಿಂದಾಗಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ. |
![]() | ಮಡಿಕೇರಿ: ಆರತಿ ಕೊಲೆ ಪ್ರಕರಣದ ಆರೋಪಿ ಮೃತದೇಹ ಕೆರೆಯಲ್ಲಿ ಪತ್ತೆಮಡಿಕೇರಿಯ ಯುವತಿ ಆರತಿಯನ್ನು (Arathi) ಕೊಲೆಗೈದ ಆರೋಪಿ ತಿಮ್ಮಯ್ಯ (Thimmaiah) ಅವರ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. |