- Tag results for Madurai
![]() | ಮಧುರೈ: ಚಿತ್ತಿರೈ ಬ್ರಹ್ಮೋತ್ಸವಂ ಉತ್ಸವ ವೇಳೆ ಕಾಲ್ತುಳಿತ, ಇಬ್ಬರು ಸಾವುತಮಿಳುನಾಡಿನ ಮಧುರೈನಲ್ಲಿ ಶನಿವಾರ ಚಿತ್ತಿರೈ ಬ್ರಹ್ಮೋತ್ಸವಂ ಉತ್ಸವ ವೇಳೆ ಕಾಲ್ತುಳಿತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಎಂಟು ಮಂದಿ ಗಾಯಗೊಂಡಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ. |
![]() | ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ: 46 ಮಂದಿಗೆ ತೀವ್ರ ಗಾಯ- ವಿಡಿಯೋಕೋವಿಡ್-19 ಪ್ರಕರಣಗಳ ಹೆಚ್ಚಳದ ನಡುವೆ ಶುಕ್ರವಾರ ತಮಿಳುನಾಡಿನ ಮಧುರೈ ಜಿಲ್ಲೆಯ ಅವನಿಯಪುರಂನಲ್ಲಿ ಜಲ್ಲಿಕಟ್ಟು ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. 300 ಗೂಳಿಗಳನ್ನು ಬೆದರಿಸಲು ಅಖಾಡಕ್ಕೆ ಬಿಡಲಾಯಿತು. |
![]() | ಕೇರಳ: ವಿವಾಹವಾದ ಮರುದಿನವೇ ಗೆಳತಿಯೊಂದಿಗೆ ಮಹಿಳೆ ಪರಾರಿ; ಮಧುರೈ ನಲ್ಲಿ ಪತ್ತೆ!ವಿವಾಹವಾದ ಮರುದಿನವೇ ಮಹಿಳೆಯೊಬ್ಬರು ತನ್ನ ಗೆಳತಿಯ ಜೊತೆ ಪರಾರಿಯಾಗಿರುವ ವಿಲಕ್ಷಣ ಘಟನೆ ಕೇರಳದಲ್ಲಿ ವರದಿಯಾಗಿದೆ. |
![]() | ಇಂಗ್ಲೀಷ್ ನಲ್ಲೇ ಪ್ರತಿಕ್ರಿಯೆ ನೀಡಿ: ತಮಿಳುನಾಡು ಸಂಸದರಿಗೆ ಹಿಂದಿಯಲ್ಲಿ ಪತ್ರ ಬರೆದಿದ್ದ ಕೇಂದ್ರಕ್ಕೆ ಹೈಕೋರ್ಟ್ ಆದೇಶರಾಜ್ಯಗಳಿಗೆ ಸಂಬಂಧಿಸಿದ ಅಧಿಕಾರಿಗಳು, ಜನತೆ, ಸಂಸದರು, ಜನಪ್ರತಿನಿಧಿಗಳು ಯಾವ ಭಾಷೆಯಲ್ಲಿ ಕೇಂದ್ರಕ್ಕೆ ಪತ್ರ ಬರೆಯುತ್ತಾರೋ ಅದೇ ಭಾಷೆಯಲ್ಲಿ ಕೇಂದ್ರ ಸರ್ಕಾರ ಪ್ರತಿಕ್ರಿಯೆ ನೀಡಬೇಕು ಎಂದು ಮದ್ರಾಸ್ ಹೈಕೋರ್ಟ್ ನ ಮಧುರೈ ಪೀಠ ಆದೇಶ ನೀಡಿದೆ. |
![]() | ಸಿಬಿಐ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಿಡಿತದಲ್ಲಿ ರಾಜಕೀಯ ಅಸ್ತ್ರವಾಗಿ ಬದಲಾಗಿದೆ: ಮದ್ರಾಸ್ ಹೈಕೋರ್ಟ್ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಿಡಿತದಲ್ಲಿ ರಾಜಕೀಯ ಅಸ್ತ್ರವಾಗಿ ಬದಲಾಗಿದೆ ಎಂದು ಮದ್ರಾಸ್ ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. |
![]() | 77 ವರ್ಷದ ಅರುಣಗಿರಿನಾಥ ಜ್ಞಾನಸಂಬಂತ ದೇಶಿಕ ಪರಮಾಚಾರ್ಯ ಸ್ವಾಮೀಜಿ ಇನ್ನಿಲ್ಲಮಧುರೈ ಆಧೀನಂನ 77 ವರ್ಷದ ಧರ್ಮಗುರು ಅರುಣಗಿರಿನಾಥ ಜ್ಞಾನಸಂಬಂತ ದೇಶಿಕ ಪರಮಾಚಾರ್ಯ ಸ್ವಾಮಿಗಳು ಶುಕ್ರವಾರ ರಾತ್ರಿ 9.15ಕ್ಕೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. |
![]() | ಪ್ರಧಾನಿ ಮೋದಿ ಮತ್ತು ಅಮಿತ್ ಶಾ ವಿರುದ್ಧ ವಿವಾದಾತ್ಮಕ ಹೇಳಿಕೆ: ಮದುರೈನಲ್ಲಿ ರೋಮನ್ ಕ್ಯಾಥೋಲಿಕ್ ಪಾದ್ರಿ ಬಂಧನಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಕನ್ಯಾಕುಮಾರಿ ಪೊಲೀಸರು ರೋಮನ್ ಕ್ಯಾಥೊಲಿಕ್ ಪಾದ್ರಿ ಜಾರ್ಜ್ ಪೊನ್ನಿಯಾರನ್ನು ಮದುರೈನಲ್ಲಿ ಬಂಧಿಸಲಾಗಿದೆ. |
![]() | ಆಗಸದಲ್ಲಿ ಮದುವೆ: ಕೋವಿಡ್ ನಿಯಮ ಉಲ್ಲಂಘಿಸಿದ ಸ್ಪೈಸ್ ಜೆಟ್ ಪ್ರಯಾಣಿಕರ ವಿರುದ್ಧ ಕ್ರಮಸ್ಪೈಸ್ಜೆಟ್ ಚಾರ್ಟರ್ಡ್ ವಿಮಾನದಲ್ಲಿ ನಡೆದ ಮದುವೆ ವೇಳೆ ಕೋವಿಡ್ ನಿಯಮಗಳ ಉಲ್ಲಂಘನೆ ಆಗಿರುವುದನ್ನು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಟೀಕಿಸಿದ ಬೆನ್ನಲ್ಲೇ ಪ್ರಯಾಣಿಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ವಿಮಾನಯಾನ ಸಂಸ್ಥೆ ಸೋಮವಾರ ತಿಳಿಸಿದೆ. |
![]() | ಆಕಾಶದಲ್ಲಿ ವಿಮಾನದೊಳಗೆ ಭರ್ಜರಿಯಾಗಿ ಮದುವೆಯಾದ ಜೋಡಿ: ಕೋವಿಡ್ ನಿಯಮ ಉಲ್ಲಂಘಿಸಿ ಅಧಿಕಾರಿಗಳ ಕೆಂಗಣ್ಣಿಗೆ ಗುರಿ!ಮದುವೆ ಸ್ವರ್ಗದಲ್ಲಿ ನಡೆಯುತ್ತದೆ ಎನ್ನುತ್ತಾರೆ, ಆದರೆ ಇದು ನಡೆದಿದ್ದು ಆಕಾಶದಲ್ಲಿ ವಿಮಾನದ ಒಳಗೆ. |
![]() | ಬಾಳೆ ನಾರಿನಿಂದ ಹಗ್ಗ ತಯಾರಿಸಿದ ಮದುರೈ ರೈತ: ಮನ್ ಕೀ ಬಾತ್ ನಲ್ಲಿ ಮೋದಿ ಮೆಚ್ಚುಗೆ!ಹೊಸತನ, ಹೊಸ ಆವಿಷ್ಕಾರಗಳಿಗೆ ಮೊದಲು ಸಿಗುವ ಬಹುಮಾನವೇ ಮೂದಲಿಕೆ, ಲೇವಡಿ. ಆದರೆ ಇದನ್ನೆ ಸವಾಲಾಗಿ ಸ್ವೀಕರಿಸಿದ ತಮಿಳುನಾಡಿನ ರೈತರೊಬ್ಬರು ತಮ್ಮ ದಶಕಗಳ ಶ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯಿಂದ ಮೆಚ್ಚುಗೆ ಪಡೆದಿದ್ದಾರೆ. |
![]() | ಮಧುರೈನಲ್ಲಿ ಎಂ.ಜಿ.ಆರ್ ಮತ್ತು ಜಯಲಲಿತಾ ಸ್ಮರಣಾರ್ಥ ನಿರ್ಮಿಸಿರುವ ದೇವಾಲಯ ಉದ್ಘಾಟನೆಎಐಎಡಿಎಂ ನಾಯಕರು ಮತ್ತು ತಮಿಳುನಾಡು ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಎಂ.ಜಿ.ರಾಮಚಂದ್ರನ್ ಮತ್ತು ಜೆ.ಜಯಲಲಿತಾ ಅವರ ಸ್ಮರಣಾರ್ಥ ಜಿಲ್ಲೆಯ ಕುನ್ನಥೂರಿನಲ್ಲಿ ನಿರ್ಮಿಸಲಾಗಿರುವ ದೇವಾಲಯವನ್ನು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಒ.ಪನ್ನೀರ್ಸೆಲ್ವಂ ಜಂಟಿಯಾಗಿ ಶನಿವಾರ ಉದ್ಘಾಟಿಸಿದರು. |
![]() | ತಮಿಳುನಾಡು: ನಾಯಿ ಕೊಲ್ಲಲು ರೌಡಿ ಶೀಟರ್ ಗೆ 500 ರೂ ಸುಪಾರಿ, ಇಬ್ಬರ ಬಂಧನಮಾಜಿ ರೌಡಿ ಶೀಟರ್ ಗೆ 500 ರೂ ಸುಪಾರಿ ನಾಯಿಯನ್ನು ಕೊಲ್ಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. |
![]() | ಪೊಂಗಲ್ ಸ್ಪೆಷಲ್: ಜಲ್ಲಿಕಟ್ಟು ಸ್ಪರ್ಧೆಗೆ ತಮಿಳುನಾಡಿನಲ್ಲಿ ಅದ್ದೂರಿ ಚಾಲನೆಸಂಕ್ರಾಂತಿ ನಿಮಿತ್ತ ತಮಿಳುನಾಡಿನಲ್ಲಿ ನಡೆಸುವ ಸಾಂಪ್ರದಾಯಿಕ ಜಲ್ಲಿಕಟ್ಟು ಸ್ಪರ್ಧೆಗೆ ಅದ್ದೂರಿ ಚಾಲನೆ ನೀಡಲಾಗಿದೆ. |
![]() | ಥಿಯೇಟರ್ ಗಳಲ್ಲಿ ಸಂಪೂರ್ಣ ಆಸನ ಭರ್ತಿಗೆ ಅವಕಾಶ: ನಿರ್ಧಾರ ಪುನರ್ ಪರಿಶೀಲಿಸಲು ತ.ನಾಡು ಸರ್ಕಾರಕ್ಕೆ ಹೈಕೋರ್ಟ್ ಸೂಚನೆಚಿತ್ರಮಂದಿರಗಳಲ್ಲಿ ಪೂರ್ಣ ಪ್ರಮಾಣದ ಆಸನ ಭರ್ತಿ ಮಾಡಲು ಅವಕಾಶ ನೀಡಿರುವ ನಿರ್ಧಾರವನ್ನು ಮೂರು ದಿನಗಳೊಳಗೆ ಪರಿಶೀಲಿಸುವಂತೆ ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟಿನ ಮಧುರೈ ಪೀಠ ಕಾಲಾವಕಾಶ ನೀಡಿದೆ. |