- Tag results for Mafia
![]() | 'ಮಾಫಿಯಾ" ಚಿತ್ರದಲ್ಲಿ ಪೊಲೀಸ್ ಆಗಿ ಶೈನ್ ಶೆಟ್ಟಿ ಎಂಟ್ರಿ!ಲೋಹಿತ್ ನಿರ್ದೇಶನದ, ಪ್ರಜ್ವಲ್ ದೇವರಾಜ್ ಅಭಿನಯದ ‘ಮಾಫಿಯಾ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಚಿತ್ರದಲ್ಲಿ ಬಿಗ್ ಬಾಸ್ ಕನ್ನಡ ಸೀಸನ್ 7 ರ ವಿಜೇತ ಶೈನ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. |
![]() | ಉತ್ತರ ಪ್ರದೇಶ: ಲಿಕ್ಕರ್ ಮಾಫಿಯಾದ ಐವರು ಸದಸ್ಯರು ಪೊಲೀಸರೆದುರು ಶರಣಾಗತಿ; ಯೋಗಿ ನೀತಿಗಳೇ ಸ್ಪೂರ್ತಿ!ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರ ನೀತಿಗಳಿಂದ ಸ್ಪೂರ್ತಿ ಪಡೆದು ಲಿಕ್ಕರ್ ಮಾಫಿಯಾದ ಐವರು ಸದಸ್ಯರು ಪೊಲೀಸರೆದುರು ಶರಣಾಗಿದ್ದಾರೆ. |
![]() | ಪ್ರಜ್ವಲ್ ದೇವರಾಜ್ ನಟನೆಯ 'ಮಾಫಿಯಾ' ಆಡಿಯೋ ಹಕ್ಕು ದುಬಾರಿ ಮೊತ್ತಕ್ಕೆ ಮಾರಾಟ!ನಟ ಪ್ರಜ್ವಲ್ ದೇವರಾಜ್ ಮಾಫಿಯಾ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾದ ಪ್ರೀ ರಿಲೀಸ್ ವ್ಯವಹಾರ ಕೂಡ ಈಗಾಗಲೇ ಉತ್ತಮವಾಗಿ ನಡೆಯುತ್ತಿದೆ. |
![]() | ಡಿಸೆಂಬರ್ 15ರಿಂದ 'ಕಬ್ಜಾ' ತಂಡವನ್ನು ಕೂಡಿಕೊಳ್ಳಲಿರುವ ನಟ ಸುದೀಪ್: ಮಾಫಿಯಾ ದೊರೆ ಭಾರ್ಗವ್ ಭಕ್ಷಿ ಪಾತ್ರದಲ್ಲಿ ಕಿಚ್ಚಕಬ್ಜಾ ಸಿನಿಮಾ ಮೂಲಕ ಉಪೇಂದ್ರ ಮತ್ತು ಸುದೀಪ್ ಎರಡನೇ ಬಾರಿ ತೆರೆ ಮೇಲೆ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಮುಕುಂದ ಮುರಾರಿ ಸಿನಿಮಾದಲ್ಲಿ ಅವರಿಬ್ಬರೂ ಜೊತೆಯಾಗಿ ನಟಿಸಿದ್ದರು. |
![]() | ಬಳ್ಳಾರಿ: ಮರಳು ಮಾಫಿಯಾ ತಂಡದಿಂದ ಕಂದಾಯ ನಿರೀಕ್ಷಕ-ಮತ್ತವರ ಕುಟುಂಬಸ್ಥರ ಮೇಲೆ ಹಲ್ಲೆಬಳ್ಳಾರಿಯ ರೂಪನಗುಡಿ ಹೋಬಳಿಯಲ್ಲಿ 53 ವರ್ಷದ ಕಂದಾಯ ನಿರೀಕ್ಷಕ(Revenue inspector) ಹಾಗೂ ಗ್ರಾಮ ಲೆಕ್ಕಿಗನ(Village Accountant) ಮೇಲೆ 15 ಜನರ ತಂಡವೊಂದು ಹಲ್ಲೆ ಮಾಡಿರುವ ಘಟನೆ ಮೊನ್ನೆ ಬುಧವಾರ ರಾತ್ರಿ ನಡೆದಿದೆ. |
![]() | ಕೊನೆಗೂ ಹೇರ್ ಕಟ್ ಮಾಡಿಸಿದ ಪ್ರಜ್ವಲ್ ದೇವರಾಜ್: ಕ್ಯಾನ್ಸರ್ ಪೀಡಿತರಿಗೆ ಕೂದಲು ದಾನ ಮಾಡಿದ 'ಡೈನಾಮಿಕ್ ಪ್ರಿನ್ಸ್'ಕಳೆದ ಎರಡು ವರ್ಷಗಳಿಂದ ಹೇರ್ ಕಟ್ ಮಾಡಿಸಿರದ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಕೊನೆಗೂ ಹೇರ್ ಕಟ್ ಮಾಡಿಸಿದ್ದಾರೆ. |
![]() | 'ಮಾಫಿಯಾ' ದಿಂದ ಗುರುದತ್ತ ಗಾಣಿಗ ಔಟ್: ಪ್ರಜ್ವಲ್ ಗೆ 'ದೇವಕಿ' ನಿರ್ದೇಶಕ ಲೋಹಿತ್ ಆ್ಯಕ್ಷನ್ ಕಟ್!ಪ್ರಜ್ವಲ್ ದೇವರಾಜ್ ನಟನೆಯ 35ನೇ ಸಿನಿಮಾಗೆ ಗುರುದತ್ ಗಾಣಿಗ ನಿರ್ದೇಶನ ಮಾಡಬೇಕಿತ್ತು, ಆದರೆ ಇತ್ತೀಚಿನ ಮಾಹಿತಿಯ ಪ್ರಕಾರ, ಚಿತ್ರದಿಂದ ಗುರುದತ್ತ ಗಾಣಿಗ ಔಟ್ ಆಗಿದ್ದಾರೆ. |
![]() | ಪ್ರಜ್ವಲ್ ದೇವರಾಜ್ 'ಮಾಫಿಯಾ' ದಿಂದ ನಿರ್ದೇಶಕ ಗುರುದತ್ತ ಗಾಣಿಗ ಔಟ್!ಖಾದರ್ ಕುಮಾರ್ ನಿರ್ದೇಶನದ ವೀರಂ ಸಿನಿಮಾದ ನಂತರ ನಟ ಪ್ರಜ್ವಲ್ ದೇವರಾಜ್ ಅಭಿನಯದ ಮಾಫಿಯಾ ಸಿನಿಮಾವನನ್ನು ಅಂಬಿ ನಿಂಗ್ ವಯಸ್ಸಾಯ್ತೋ ನಿರ್ದೇಶಕ ಗುರುದತ್ತ ಗಾಣಿಗ ನಿರ್ದೇಶಿಸಬೇಕಿತ್ತು. |
![]() | ಜಾಗರೂಕರಾಗಿರಿ, ಸ್ನೇಹಪರರಾಗಿರಿ: ಪೊಲೀಸರಿಗೆ ಸಿಎಂ ಬೊಮ್ಮಾಯಿಎಲ್ಲಾ ಪ್ರಕರಣಗಳನ್ನು ಪರಿಣಾಮಕಾರಿ ರೀತಿಯಲ್ಲಿ ತನಿಖೆ ನಡೆಸುವಂತೆ ಹಾಗೂ ಯಾವುದೇ ರೀತಿಯ ಮಾಫಿಯಾದವರ ಜೊತೆಗೆ ಪೊಲೀಸ್ ಅಧಿಕಾರಿಗಳು ಸ್ನೇಹ ಹೊಂದದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪೊಲೀಸರಿಗೆ ತಾಕೀತು ಮಾಡಿದ್ದಾರೆ. |
![]() | ಮತ್ತೊಮ್ಮೆ ಖಾಕಿ ಧರಿಸಿದ ಪ್ರಜ್ವಲ್ ದೇವರಾಜ್: 'ಮಾಫಿಯಾ' ಫಸ್ಟ್ ಲುಕ್ ರಿಲೀಸ್!ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕನಾಗಿ ನಟಿಸುತ್ತಿರುವ ‘ಮಾಫಿಯಾ’ದ ಫಸ್ಟ್ಲುಕ್ ಬಿಡುಗಡೆ ಆಗಿದೆ. ಜುಲೈ 4 ಪ್ರಜ್ವಲ್ ಅವರ ಜನ್ಮದಿನವೂ ಹೌದು. ಕೇಕ್ ಕತ್ತರಿಸಿ ಅವರ ಹುಟ್ಟುಹಬ್ಬ ಆಚರಿಸಿದ ಚಿತ್ರತಂಡ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದೆ. |
![]() | ಉತ್ತರ ಪ್ರದೇಶ: ಮದ್ಯ ಮಾಫಿಯಾ ಕುರಿತು ವರದಿ ಮಾಡಿದ್ದ ಟಿವಿ ಪತ್ರಕರ್ತ ನಿಗೂಢ ಸಾವು!ಉತ್ತರ ಪ್ರದೇಶ ಮೂಲದ ಟಿವಿ ಪತ್ರಕರ್ತರೊಬ್ಬರು ಪ್ರತಾಪಘರ್ ಜಿಲ್ಲೆಯಲ್ಲಿ ನಿಗೂಢ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. |
![]() | ಪಡಿತರ ಮಾಫಿಯಾ ಹಿಡಿತದಲ್ಲಿ ಅರವಿಂದ ಕೇಜ್ರೀವಾಲ್ ಸರ್ಕಾರ: ಬಿಜೆಪಿ ಆರೋಪದೆಹಲಿ ಸರ್ಕಾರದ ಮನೆ ಬಾಗಿಲಿಗೆ ಪಡಿತರ ವಿತರಣೆ ಯೋಜನೆಯನ್ನು ಬಿಜೆಪಿ ಹಿರಿಯ ನಾಯಕ, ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಟೀಕಿಸಿದ್ದಾರೆ. |
![]() | ನನ್ನ ವರ್ಗಾವಣೆ ಹಿಂದೆ ಭೂಮಾಫಿಯಾ ಪಿತೂರಿ; ಸರ್ಕಾರಿ ಜಮೀನು, ಕೆರೆಗಳ ರಕ್ಷಣೆ ನನ್ನ ಮುಖ್ಯ ಗುರಿ: ರೋಹಿಣಿ ಸಿಂಧೂರಿಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರ ಜೊತೆಗಿನ ಜಟಾಪಟಿ ನಂತರ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಯಾಗಿದ್ದು, ಇದರ ಹಿಂದೆ ಕಣ್ಣಿಗೆ ಕಾಣುವುದಕ್ಕಿಂತ ಬಹುದೊಡ್ಡ ಪಿತೂರಿ ನಡೆದಿದೆ ಎಂಬ ಸುಳಿವು ನೀಡಿದ್ದಾರೆ. |
![]() | ಮೆಕ್ಸಿಕೋದಲ್ಲಿ ಪೊಲೀಸ್ ವಾಹನದ ಮೇಲೆ ಗುಂಡಿನ ದಾಳಿ, 13 ಅಧಿಕಾರಿಗಳ ಸಾವುಮೆಕ್ಸಿಕೋದಲ್ಲಿ ಡ್ರಗ್ಸ್ ಮಾಫಿಯಾ ದಾಳಿ ತಾರಕಕ್ಕೇರಿದ್ದು, ಪೊಲೀಸ್ ಬೆಂಗಾವಲು ಪಡೆಗಳ ಮೇಲೆ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ 13 ಮಂದಿ ಅಧಿಕಾರಿಗಳು ಸಾವನ್ನಪ್ಪಿದ್ದಾರೆ. |
![]() | ಬೆಂಗಳೂರು ಲ್ಯಾಂಡ್ ಮಾಫಿಯಾ ನಿಯಂತ್ರಿಸಲು ನನ್ನಿಂದಲೂ ಅಸಾಧ್ಯ: ಸಚಿವ ಆರ್. ಅಶೋಕ್ ಅಸಹಾಯಕತೆರಾಜ್ಯ ಸರ್ಕಾರ ಮತ್ತು ಕಂದಾಯ ಸಚಿವನಾಗಿ ತನಗಿರುವ ಅಧಿಕಾರ ವ್ಯಾಪ್ತಿಯಲ್ಲಿ ಬೆಂಗಳೂರಿನಲ್ಲಿ ಸರ್ಕಾರಿ ಆಸ್ತಿಯನ್ನು ಅತಿಕ್ರಮಿಸುತ್ತಿರುವ ಭೂ ಮಾಫಿಯಾವನ್ನು ನಿಯಂತ್ರಿಸಲು ಸಾಧ್ಯವಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. |