- Tag results for Mahadayi project
![]() | ಮೇಕೆದಾಟು ಬಳಿಕ ಮಹದಾಯಿ: ಟ್ರ್ಯಾಕ್ಟರ್ ರ್ಯಾಲಿಗೆ ಕಾಂಗ್ರೆಸ್ ನಾಯಕರು ಮುಂದುಹೆಚ್ ಕೆ ಪಾಟೀಲ್ ಮತ್ತು ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಉತ್ತರ ಕರ್ನಾಟಕದ ಕಾಂಗ್ರೆಸ್ ಶಾಸಕರ ನಿಯೋಗ ಮೇ ತಿಂಗಳಿನಲ್ಲಿ ಬೃಹತ್ ಸಾಮೂಹಿಕ ಟ್ರ್ಯಾಕ್ಟರ್ ರ್ಯಾಲಿ ಆಯೋಜಿಸಲು ನಿರ್ಧರಿಸಿದ್ದಾರೆ. |
![]() | ಮಹದಾಯಿ ಹೋರಾಟ: 2,400 ದಿನ ಕಳೆದರೂ ಯೋಜನೆಯಲ್ಲಿ ಪ್ರಗತಿಯಾಗಿಲ್ಲಮಹದಾಯಿ ನದಿ ನೀರಿಗಾಗಿ ನರಗುಂದದಲ್ಲಿ ನಡೆಯುತ್ತಿರುವ ಹೋರಾಟಕ್ಕೆ 2,400 ದಿನ ತುಂಬಿದೆ. ಆದರೆ, ಯೋಜನೆಯಲ್ಲಿ ಯಾವುದೇ ಪ್ರಗತಿಯಾಗಿಲ್ಲ. |
![]() | ಮೇಕೆದಾಟು ರೀತಿಯಲ್ಲೇ ಮಹದಾಯಿ ಯೋಜನೆಗೆ ಒತ್ತಾಯಿಸಿ ಪಾದಯಾತ್ರೆ: ಸತೀಶ್ ಜಾರಕಿಹೊಳಿಕೋವಿಡ್ ಸೋಂಕು ಕಡಿಮೆಯಾದ ನಂತರ ಮೇಕೆದಾಟು ಹೋರಾಟದ ರೀತಿಯಲ್ಲೇ ಕಾಂಗ್ರೆಸ್ ಮಹದಾಯಿ ಯೋಜನೆ ಜಾರಿಗಾಗಿಯೂ ಪಾದಯಾತ್ರೆ ಮಾಡಲು ಯೋಜನೆ ರೂಪಿಸಿದೆ. |
![]() | ಮಹದಾಯಿ ವಿವಾದ: ಕಣಕುಂಬಿಗೆ ಜಂಟಿ ಪರಿಶೀಲನಾ ಸಮಿತಿ ಭೇಟಿ, ಪರಿಶೀಲನೆಸರ್ವೋಚ್ಛ ನ್ಯಾಯಾಲಯದ ಸೂಚನೆಯಂತೆ ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳ ಜಂಟಿ ಪರಿಶೀಲನಾ ಸಮಿತಿ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಕಣಕುಂಬಿ ಗ್ರಾಮಕ್ಕೆ ಶುಕ್ರವಾರ ಭೇಟಿ ನೀಡಿ ಗ್ರಾಮದಲ್ಲಿ ರಾಜ್ಯ ಸರ್ಕಾರದಿಂದ ಕೈಗೆತ್ತಿಕೊಂಡಿರುವ ಕಳಸಾ ಕಾಲುವೆಯ ಸದ್ಯದ ಪರಿಸ್ಥಿತಿ ಪರಿಶೀಲನೆ ನಡೆಸಿತು. |