- Tag results for Maharashtra
![]() | ಬೃಹತ್ ಭ್ರಷ್ಟಾಚಾರ ಆರೋಪ: ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಸಿಬಿಐ ಎದುರು ಹಾಜರು!ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಬುಧವಾರ ಸಿಬಿಐ ಮುಂದೆ ಹಾಜರಾಗಿದ್ದಾರೆ. |
![]() | 'ಮಹಾ' ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ಗೆ ಸಿಬಿಐ ಸಮನ್ಸ್!ಭ್ರಷ್ಟಾಚಾರ ಆರೋಪದ ಮೇಲೆ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ಗೆ ಸಿಬಿಐ ಸಮನ್ಸ್ ನೀಡಿದೆ. |
![]() | ಬೆಳಗಾವಿ ಲೋಕಸಭೆ ಉಪಚುನಾವಣೆ: ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳಿಗೆ ಎಂಇಎಸ್ ಸವಾಲುಏಪ್ರಿಲ್ 17 ರಂದು ನಡೆಯುವ ಬೆಳಗಾವಿ ಲೋಕಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿ ಹಣೆ ಬರಹವನ್ನು ಮಹಾರಾಷ್ಟ್ರ ಏಕೀಕರಣ ಸಮಿತಿ ನಿರ್ಧರಿಸಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. |
![]() | ಕಡಿಮೆ ಸಂಪರ್ಕ ಪತ್ತೆ, ಸಂಪನ್ಮೂಲಗಳ ಕೊರತೆಯಿಂದ ಮಹಾರಾಷ್ಟ್ರದಲ್ಲಿ ಕೋವಿಡ್-19 ನಿಯಂತ್ರಣ ವಿಫಲ: ಕೇಂದ್ರಕೊರೋನಾ ಸೋಂಕು ಪ್ರಸರಣ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರಕ್ಕೆ ನಿಯೋಜಿಸಲಾಗಿರುವ ಕೇಂದ್ರ ತಂಡ ತನ್ನ ವರದಿಯನ್ನು ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ರವಾನೆ ಮಾಡಿದೆ. |
![]() | ಮಹಾರಾಷ್ಟ್ರ: ಕೋವಿಡ್ ಸೋಂಕು ಪ್ರಸರಣ ಹೆಚ್ಚಳ, ಲಾಕ್ ಡೌನ್ ಘೋಷಣೆ ಬಗ್ಗೆ ಏಪ್ರಿಲ್ 14 ರ ನಂತರ ನಿರ್ಧಾರಮಹಾರಾಷ್ಟ್ರದಲ್ಲಿ ಕೋವಿಡ್-19 ಸೋಂಕು ಪ್ರಸರಣ ನಿಯಂತ್ರಣಕ್ಕೆ ಸಿಗದೇ ಆತಂಕ ಪರಿಸ್ಥಿತಿ ನಿರ್ಮಾಣವಾಗಿದ್ದು, ಲಾಕ್ ಡೌನ್ ಜಾರಿಗೆ ಬರುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿದೆ. |
![]() | ಕೋವಿಡ್-19: ಮಹಾರಾಷ್ಟ್ರದಲ್ಲಿ ಒಂದೇ ದಿನ 63,294 ಪ್ರಕರಣ ದಾಖಲುಮಹಾರಾಷ್ಟ್ರದಲ್ಲಿ ಭಾನುವಾರ ಒಂದೇ ದಿನ 63,294 ಹೊಸ ಕೊರೋನಾವೈರಸ್ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 34,07,245ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ. |
![]() | ಕೋವಿಡ್-19 ನಿಯಂತ್ರಣಕ್ಕೆ ಸಂಪೂರ್ಣ ಲಾಕ್ ಡೌನ್ ಒಂದೇ ಪರಿಹಾರ- ಮಹಾರಾಷ್ಟ್ರ ಮುಖ್ಯಮಂತ್ರಿಮಹಾರಾಷ್ಟ್ರ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೋವಿಡ್-19 ನಿಯಂತ್ರಣಕ್ಕೆ ಸಂಪೂರ್ಣ ಲಾಕ್ ಡೌನ್ ಒಂದೇ ಪರಿಹಾರ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. |
![]() | ಮಹಾರಾಷ್ಟ್ರ 1.10 ಕೋಟಿ ಡೋಸ್ ಲಸಿಕೆ ಪಡೆದಿದೆ, 1100 ವೆಂಟಿಲೇಟರ್ಗಳು ಸಹ ಸಿಗಲಿವೆ: ಪ್ರಕಾಶ್ ಜಾವಡೇಕರ್ಮಹಾರಾಷ್ಟ್ರ ಕೊರೋನಾ ಲಸಿಕೆ ಕೊರತೆ ಎದುರಿಸುತ್ತಿದೆ ಎಂಬ ವರದಿಗಳ ಮಧ್ಯೆಯೇ ರಾಜ್ಯಕ್ಕೆ ಇದುವರೆಗೆ 1.10 ಕೋಟಿ ಡೋಸ್ ಕೊರೋನಾ ಲಸಿಕೆ ಬಂದಿವೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಶನಿವಾರ ಹೇಳಿದ್ದಾರೆ. |
![]() | ಕೋವಿಡ್ ನಂತರದ ಸಮಸ್ಯೆಗಳಿಂದ ಬಳಲುತ್ತಿದ್ದ ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ರಾವ್ಸಾಹೇಬ್ ಅಂತಪುರ್ಕರ್ ನಿಧನಕೋವಿಡ್-19 ಸೋಂಕಿಗೆ ಒಳಗಾಗಿದ್ದ ಕಾಂಗ್ರೆಸ್ ಶಾಸಕ ರಾವ್ಸಾಹೇಬ್ ಅಂತಪುರ್ಕರ್ ಮುಂಬೈ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ನಿಧನರಾದರು. ಅವರಿಗೆ 55 ವರ್ಷ ವಯಸ್ಸಾಗಿತ್ತು |
![]() | ಪರಿಸ್ಥಿತಿ ಕೈಮೀರಿದರೆ ಸಂಪೂರ್ಣ ಲಾಕ್ ಡೌನ್ ಅನಿವಾರ್ಯ: ಮಹಾರಾಷ್ಟ್ರ ಆರೋಗ್ಯ ಸಚಿವಕೋವಿಡ್-19 ಪ್ರಕರಣಗಳ ಉಲ್ಬಣವನ್ನು ಗಮನದಲ್ಲಿಟ್ಟುಕೊಂಡು ಆರೋಗ್ಯ ಮೂಲಸೌಕರ್ಯಗಳನ್ನು ಸುಧಾರಿಸಲು ರಾಜ್ಯದಲ್ಲಿ ಎರಡು ಅಥವಾ ಮೂರು ವಾರಗಳ "ಸಂಪೂರ್ಣ ಲಾಕ್ ಡೌನ್" ಅಗತ್ಯವಿದೆ. |
![]() | 5 ಲಕ್ಷ ಡೋಸ್ ಕೊರೋನಾ ಲಸಿಕೆ ವ್ಯರ್ಥ: ಕೇಂದ್ರದ ವಾದ ನಿರಾಕರಿಸಿದ ಮಹಾರಾಷ್ಟ್ರ ಸರ್ಕಾರಮಹಾರಾಷ್ಟ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಕೊರೊನಾ ಲಸಿಕೆ ವ್ಯರ್ಥವಾಗಿದೆ ಎಂಬ ಕೇಂದ್ರ ಸರ್ಕಾರದ ವಾದವನ್ನು ಆರೋಗ್ಯ ಸಚಿವ ರಾಜೇಶ್ ಟೋಪೆ ನಿರಾಕರಿಸಿದ್ದಾರೆ. |
![]() | ಮಹಾರಾಷ್ಟ್ರ 5 ಲಕ್ಷ ಡೋಸ್ ಕೋವಿಡ್ ಲಸಿಕೆ ವ್ಯರ್ಥ ಮಾಡಿದೆ: ಕೇಂದ್ರ ಸಚಿವ ಜಾವಡೇಕರ್ ಆರೋಪರಾಜ್ಯ ಸರ್ಕಾರದ ಸೂಕ್ತ ಯೋಜನೆಯ ಕೊರತೆಯಿಂದಾಗಿ ಮಹಾರಾಷ್ಟ್ರದಲ್ಲಿ ಐದು ಲಕ್ಷ ಡೋಸ್ ಕೋವಿಡ್ -19 ಲಸಿಕೆಯನ್ನು ವ್ಯರ್ಥ ಮಾಡಲಾಗಿದೆ ಎಂದು ಕೇಂದ್ರ ಸಚಿವ ಮತ್ತು ಬಿಜೆಪಿ ಹಿರಿಯ ಮುಖಂಡ ಪ್ರಕಾಶ್ ಜಾವಡೇಕರ್ ಗುರುವಾರ ಆರೋಪಿಸಿದ್ದಾರೆ. |
![]() | ಮಹಾರಾಷ್ಟ್ರದಲ್ಲಿ ಕೋವಿಡ್ ನಿಯಂತ್ರಿಸಲು ಸಹಕಾರ ನೀಡುವುದಾಗಿ ಕೇಂದ್ರ ಭರವಸೆ ನೀಡಿದೆ: ಎನ್ ಸಿಪಿ ವರಿಷ್ಠ ಶರದ್ ಪವಾರ್ಕೋವಿಡ್ ಸಾಂಕ್ರಾಮಿಕ ಸೋಂಕು ವ್ಯಾಪಕವಾಗಿ ಹಬ್ಬಿ ಸಂಕಷ್ಟದಲ್ಲಿರುವ ಮಹಾರಾಷ್ಟ್ರಕ್ಕೆ ಸಹಾಯ ಮಾಡುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ ಎಂದು ಎನ್ ಸಿಪಿ ನಾಯಕ ಶರದ್ ಪವಾರ್ ಗುರುವಾರ ಅಚ್ಚರಿಯ ಹೇಳಿಕೆ ನೀಡಿದ್ದಾರೆ. |
![]() | ಸಾಂಕ್ರಾಮಿಕ ತಡೆಗಟ್ಟುವಲ್ಲಿ ವೈಫಲ್ಯ ಮುಚ್ಚಿಹಾಕಲು 'ಲಸಿಕೆ ಕೊರತೆ'ಯ ನೆಪ: ಮಹಾ ಸರ್ಕಾರಕ್ಕೆ ಕೇಂದ್ರ ಸಚಿವ ತಿರುಗೇಟುಕೋವಿಡ್ ಲಸಿಕೆಗಳ ಕೊರತೆಯಿಂದಾಗಿ ರಾಜ್ಯವು ತೀವ್ರ ಸಮಸ್ಯೆಗೆ ಸಿಕ್ಕಿದೆ ಎಂಬ ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೊಪೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷ್ ವರ್ಧನ್, "ಲಸಿಕೆ ಕೊರತೆಯ ಆರೋಪವು ಸಂಪೂರ್ಣವಾಗಿ ಆಧಾರರಹಿತವಾಗಿದೆ" ಎಂದು ಹೇಳಿದ್ದಾರೆ. |
![]() | ಮಹಾರಾಷ್ಟ್ರದ ಅನೇಕ ಜಿಲ್ಲೆಗಳಲ್ಲಿ ಕೊರೋನಾ ಲಸಿಕೆ ಅಭಾವ: ಇನಾಕ್ಯುಲೇಷನ್ ಕೇಂದ್ರಗಳು ಬಂದ್!ರಾಜ್ಯದಲ್ಲಿ 14 ಲಕ್ಷ ಡೋಸ್ ಕೋವಿಡ್ -19 ಲಸಿಕೆ ಇದ್ದು, ಇದು ಕೇವಲ ಮೂರು ದಿನಗಳ ಮಟ್ಟಿಗೆ ಸಾಕಾಗಲಿದೆ, ಲಸಿಕಾ ಕೊರತೆಯಿಂದಾಗಿ ಅನೇಕ ಇನಾಕ್ಯುಲೇಷನ್ ಕೇಂದ್ರಗಳನ್ನು ಮುಚ್ಚಲಾಗುತ್ತಿದೆ ಎಂದು ಮಹಾರಾಷ್ಟ್ರಆರೋಗ್ಯ ಸಚಿವ ರಾಜೇಶ್ ಟೊಪೆ ಬುಧವಾರ ಹೇಳಿದ್ದಾರೆ. |