- Tag results for Maharashtra-Karnataka border dispute
![]() | ಕರ್ನಾಟಕ-ಮಹಾರಾಷ್ಟ್ರ ನಡುವಿನ ಬೆಳಗಾವಿ ಗಡಿ ವಿವಾದದ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿವಿ ನಾಗರತ್ನ ಹಿಂದಕ್ಕೆಮಹತ್ವದ ಬೆಳವಣಿಗೆಯಲ್ಲಿ ಮಹಾರಾಷ್ಟ್ರ-ಕರ್ನಾಟಕ ರಾಜ್ಯಗಳ ನಡುವಿನ ಗಡಿ ವಿವಾದದ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿವಿ ನಾಗರತ್ನ ಅವರು ಬುಧವಾರ ಹಿಂದೆ ಸರಿದಿದ್ದಾರೆ. |
![]() | ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಬೆಳಗಾವಿಯಲ್ಲಿ ಪರಿಸ್ಥಿತಿ ಶಾಂತಿಯುತವಾಗಿದೆ; ಕರ್ನಾಟಕ ಪೊಲೀಸರುಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದವು ಇಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದ ಮೊದಲ ದಿನದಿಂದಲೂ ಗದ್ದಲಕ್ಕೆ ಸಾಕ್ಷಿಯಾಗಿದೆ. ಈಗ ಪರಿಸ್ಥಿತಿ ಶಾಂತಿಯುತವಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. |
![]() | ಮೊದಲ ಬಾರಿಗೆ ಗಡಿ ವಿವಾದ ಸಂಬಂಧ ಕೇಂದ್ರ ಸ್ಪಂದಿಸಿದೆ: ಅಮಿತ್ ಶಾ ನಡೆಗೆ ಮಹಾ ಸಿಎಂ ಪ್ರಶಂಸೆ, ಉದ್ಧವ್ ಗೆ ಟಾಂಗ್!ಗಡಿ ವಿವಾದ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ನಡೆಸಿದ ಸಭೆ ಕರ್ನಾಟಕ ಪರವಾಗಿತ್ತು ಎಂಬ ಮಾಜಿ ಸಿಎಂ ಹಾಗೂ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿಕೆಗೆ ಟಾಂಗ್ ಕೊಟ್ಟಿರುವ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಮೊದಲ ಬಾರಿಗೆ ಗಡಿ ವಿವಾದ ಸಂಬಂಧ ಕೇಂದ್ರ ಸ್ಪಂದಿಸಿದೆ ಎಂದು ಹೇಳುವ ಮೂಲಕ ಶಾ ನಡೆಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. |
![]() | ಮಹಾರಾಷ್ಟ್ರ-ಕರ್ನಾಟಕ ಗಡಿ ಸಂಘರ್ಷ: ಗಡಿಯಲ್ಲಿನ ಗಲಭೆ, ಪ್ರತಿಭಟನೆಗಳ ಬಗ್ಗೆ ನಿಗಾ ವಹಿಸಲು ಐಪಿಎಸ್ ಅಧಿಕಾರಿ ನೇಮಕಕ್ಕೆ ಸೂಚನೆ: ಸಿಎಂ ಬೊಮ್ಮಾಯಿಮಹಾರಾಷ್ಟ್ರ-ಕರ್ನಾಟಕ ಗಡಿ ಸಂಘರ್ಷ ವಿಚಾರವಾಗಿ ಗಡಿಯಲ್ಲಿನ ಗಲಭೆ, ಪ್ರತಿಭಟನೆಗಳ ಬಗ್ಗೆ ನಿಗಾ ವಹಿಸಲು ಐಪಿಎಸ್ ಅಧಿಕಾರಿ ನೇಮಕಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ನೀಡಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಮಹಾರಾಷ್ಟ್ರ-ಕರ್ನಾಟಕ ಗಡಿ ಸಂಘರ್ಷ: 'ಸುಪ್ರೀಂ ಆದೇಶದವರೆಗೂ ಯಾವುದೇ ನಿರ್ಧಾರ ಸಾಧ್ಯವಿಲ್ಲ, ಸಣ್ಣಪುಟ್ಟ ಸಮಸ್ಯೆಗಳ ತಟಸ್ಥ ಸಮಿತಿಯಲ್ಲೇ ಪರಿಹರಿಸಿಕೊಳ್ಳಬೇಕು': ಅಮಿತ್ ಶಾಮಹಾರಾಷ್ಟ್ರ-ಕರ್ನಾಟಕ ರಾಜ್ಯಗಳ ಸಂಘರ್ಷಕ್ಕೆ ಕಾರಣವಾಗಿರುವ ಗಡಿ ವಿವಾದವನ್ನು ಸಾಂವಿಧಾನಿಕ ವಿಧಾನಗಳಿಂದ ಮಾತ್ರ ಇತ್ಯರ್ಥಗೊಳಿಸಬಹುದು, ಬೀದಿ ಘರ್ಷಣೆಗಳಿಂದಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. |
![]() | ಅಮಿತ್ ಶಾರನ್ನು ಭೇಟಿ ಮಾಡಿ ನಮ್ಮ ನಿಲುವು ತಿಳಿಸುತ್ತೇವೆ: ಗಡಿ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಡಿಸೆಂಬರ್ 14 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ನಿಗದಿತ ಸಭೆಯಲ್ಲಿ ಮಹಾರಾಷ್ಟ್ರದೊಂದಿಗಿನ ಗಡಿ ವಿವಾದದ ಬಗ್ಗೆ ರಾಜ್ಯ ಸರ್ಕಾರ ತನ್ನ ನಿಲುವನ್ನು ತಿಳಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಹೇಳಿದ್ದಾರೆ. |
![]() | ಕರ್ನಾಟಕದೊಂದಿಗೆ ವಿಲೀನಗೊಳಿಸುವ ಗ್ರಾ.ಪಂಗಳ ನಿರ್ಣಯ: ಮಹಾರಾಷ್ಟ್ರ ಎಚ್ಚರಿಕೆ ನಡುವೆಯೂ ನಿರ್ಧಾರಕ್ಕೆ ಬದ್ಧ ಎಂದ ಗ್ರಾಮಸ್ಥರುಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಅಕ್ಕಲಕೋಟದ ಹಲವಾರು ಗ್ರಾಮ ಪಂಚಾಯಿತಿಗಳು ಇತ್ತೀಚೆಗೆ ತಮ್ಮ ಗ್ರಾಮಗಳನ್ನು ಕರ್ನಾಟಕದೊಂದಿಗೆ ವಿಲೀನಗೊಳಿಸುವಂತೆ ಒತ್ತಾಯಿಸಿ ನಿರ್ಣಯಗಳನ್ನು ಅಂಗೀಕರಿಸಿವೆ. ಈ ನಿರ್ಣಯಗಳನ್ನು ಹಿಂತೆಗೆದುಕೊಳ್ಳುವಂತೆ ಮಹಾರಾಷ್ಟ್ರದ ಸ್ಥಳೀಯ ಆಡಳಿತದ ಉನ್ನತ ಅಧಿಕಾರಿಗಳ ಎಚ್ಚರಿಕೆಯ ಹೊರತಾಗಿಯೂ ತಮ್ಮ ನಿಲುವಿಗೆ ಬದ್ಧರಾಗಿರಲು ನಿರ್ಧರಿಸಿವೆ. |
![]() | ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ: ಮಹಾರಾಷ್ಟ್ರದಲ್ಲಿ ಕರ್ಣಾಟಕ ಬ್ಯಾಂಕ್‌ನ ನಾಮಫಲಕ ವಿರೂಪಉಭಯ ರಾಜ್ಯಗಳ ನಡುವಿನ ಗಡಿ ವಿವಾದದ ನಡುವೆ ಮಹಾರಾಷ್ಟ್ರದ ನಾಸಿಕ್ ನಗರದ ಕರ್ಣಾಟಕ ಬ್ಯಾಂಕ್ ಶಾಖೆಯಲ್ಲಿ ಸ್ವರಾಜ್ಯ ಸಂಘಟನೆ ಕಾರ್ಯಕರ್ತರು ಬುಧವಾರದಂದು ಬ್ಯಾಂಕ್‌ನ ನಾಮಫಲಕಕ್ಕೆ ಕಪ್ಪು ಬಣ್ಣ ಬಳಿಸಿದ್ದಾರೆ. |
![]() | ಲೋಕಸಭೆಯಲ್ಲಿ ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಪ್ರತಿಧ್ವನಿ; ಗೃಹ ಸಚಿವಾಲಯ ಮಧ್ಯಪ್ರವೇಶಿಸಬೇಕು ಎಂದ ಸುಪ್ರಿಯಾ ಸುಳೆಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವಿನ ಗಡಿ ವಿವಾದದಲ್ಲಿ ಕೇಂದ್ರ ಗೃಹ ಸಚಿವಾಲಯ ಮಧ್ಯಪ್ರವೇಶಿಸುವಂತೆ ಎನ್‌ಸಿಪಿ ನಾಯಕಿ ಸುಪ್ರಿಯಾ ಸುಳೆ ಬುಧವಾರ ಕೋರಿದ್ದಾರೆ. |
![]() | ಬೆಳಗಾವಿ ಗಡಿ ಉದ್ವಿಗ್ನ: ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಮಹಾರಾಷ್ಟ್ರ ಸಿಎಂ ಮನವಿ; ಬೊಮ್ಮಾಯಿ ಸಹಮತಿ!ಬೆಳಗಾವಿ ಗಡಿ ವಿಚಾರವಾಗಿ ಕನ್ನಡಿಗರ ಆಕ್ರೋಶದ ಕಟ್ಟೆ ಹೊಡೆದಿದ್ದು ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದಾರೆ. ಈ ಮಧ್ಯೆ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ, ಸಿಎಂ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿದ್ದಾರೆ. |
![]() | ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ: ಗಡಿಯಾಚೆಗಿನ ನಕಲಿ ಸುದ್ದಿಗಳ ವಿರುದ್ಧ ಒತ್ತಡದ ಗುಂಪು ರಚಿಸಿ; ಸಂತೋಷ್ ಲಾಡ್ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ಸಂತೋಷ್ ಲಾಡ್, ಗಡಿಯ ಇನ್ನೊಂದು ಭಾಗದಲ್ಲಿ ಕೆಲವು ಶಕ್ತಿಗಳು ಹರಡುತ್ತಿರುವ 'ತಪ್ಪು ಮಾಹಿತಿ'ಯನ್ನು ಎದುರಿಸಲು ಹಿರಿಯ ನಾಯಕರನ್ನು ಒಳಗೊಂಡ ಒತ್ತಡದ ಗುಂಪನ್ನು ರಚಿಸುವಂತೆ ಕೋರಿದ್ದಾರೆ. |