• Tag results for Maharashtra Minister

ತಮ್ಮ ಕ್ಷೇತ್ರದ ರಸ್ತೆಗಳನ್ನು ಹೇಮಾಮಾಲಿನಿ ಕೆನ್ನೆಗೆ ಹೋಲಿಸಿ ಎಡವಟ್ಟು ಮಾಡಿಕೊಂಡ ಮಹಾ ಸಚಿವ

ಮಹಾರಾಷ್ಟ್ರ ಸಚಿವ ಹಾಗೂ ಶಿವಸೇನೆಯ ಹಿರಿಯ ನಾಯಕ ಗುಲಾಬ್ ರಾವ್ ಪಾಟೀಲ್, ತಮ್ಮ ಕ್ಷೇತ್ರದ ರಸ್ತೆಗಳನ್ನು ಖ್ಯಾತ ನಟಿ ಹೇಮಾ ಮಾಲಿನಿ ಅವರ ಕೆನ್ನೆಗೆ ಹೋಲಿಕೆ ಮಾಡಿ ಎಡವಟ್ಟು ಮಾಡಿಕೊಂಡಿದ್ದಾರೆ. 

published on : 20th December 2021

ಅಪಹರಣ, ಹಲ್ಲೆ ಪ್ರಕರಣ: ಮಹಾರಾಷ್ಟ್ರ ಸಚಿವರಿಗೆ ಜಾಮೀನು

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಕಾರಣಕ್ಕೆ ವ್ಯಕ್ತಿಯೋರ್ವನನ್ನು ಅಪಹರಿಸಿ, ತನ್ನ ಬಂಗಲೆಯಲ್ಲಿಟ್ಟು ಹಲ್ಲೆ ಮಾಡಿದ ಆರೋಪದಲ್ಲಿ ಮಹಾರಾಷ್ಟ್ರ ಸಚಿವರೊಬ್ಬರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಸಚಿವರಿಗೆ ಜಾಮೀನು ದೊರೆತಿದೆ.

published on : 15th October 2021

ಬೊಮ್ಮಾಯಿ ಭೇಟಿ ಮಾಡಿದ ಶರದ್ ಪವಾರ್, ಮಹಾರಾಷ್ಟ್ರ ಸಚಿವ: ನೀರು ಹಂಚಿಕೆ ಕುರಿತು ಮಾತುಕತೆ

ಎನ್‌ಸಿಪಿ ಅಧ್ಯಕ್ಷ ಶರದ್‌ ಪವಾರ್‌ ಹಾಗೂ ಮಹಾರಾಷ್ಟ್ರ ನೀರಾವರಿ ಸಚಿವ ಜಯಂತ್ ಪಾಟೀಲ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಶುಕ್ರವಾರ ಭೇಟಿ ಮಾಡಿದ್ದು, ಈ ವೇಳೆ ಉಭಯ ರಾಜ್ಯಗಳ ನಾಯಕರು ಕರ್ನಾಟಕ– ಮಹಾರಾಷ್ಟ್ರ ನದಿ ನೀರು ಹಂಚಿಕೆ ವಿಷಯದ ಕುರಿತು ಸಮಾಲೋಚನೆ ನಡೆಸಿದ್ದಾರೆಂದು ತಿಳಿದುಬಂದಿದೆ. 

published on : 7th August 2021

ರಾಶಿ ಭವಿಷ್ಯ